Headlines

ಆ ನಿಮ್ಮ ದೇವರಿಗಿಂತ ಮೋದಿಯೇ ಉತ್ತಮ: ಮುಫ್ತಿ ಷಮಾಯಿಲ್ ನದ್ವಿಗೆ ಕುಟುಕಿದ ಜಾವೇದ್ ಅಖ್ತರ್ – Kannada News | Javed Akhtar and Mufti Shamail Nadwi debate on existence of The God

ನವದೆಹಲಿ, ಡಿಸೆಂಬರ್ 21: ಜಗತ್ತಿನ ಎಲ್ಲಾ ಧರ್ಮಗಳನ್ನು ಯಾವುದೇ ಭೇದವಿಲ್ಲದೇ ಕುಟುಕುವ ಬಾಲಿವುಡ್ ಚಿತ್ರ ಸಾಹಿತಿ, ಕವಿ ಹಾಗೂ ವಿಚಾರವಂತರಾದ ಜಾವೇದ್ ಅಖ್ತರ್ (Javed Akhtar), ಮತ್ತೊಮ್ಮೆ ದೇವರ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದಾರೆ. ದಿ ಲಲ್ಲನ್​ಟಾಪ್ ಎನ್ನುವ ಯೂಟ್ಯೂಬ್ ಪೋಡ್​ಕ್ಯಾಸ್ಟ್​ನಲ್ಲಿ ಇಸ್ಲಾಮೀ ವಿದ್ವಾಂಸ ಮುಫ್ತಿ ಷಮಾಯಿಲ್ ನದ್ವಿ (Mufti Shamail Nadwi) ಮತ್ತು ಜಾವೇದ್ ಅಖ್ತರ್ ನಡುವೆ ದೇವರ ಅಸ್ತಿತ್ವ ವಿಚಾರ ಕುರಿತು ನಡೆದ ಚರ್ಚೆ ಸಾಕಷ್ಟು ಪ್ರತಿಕ್ರಿಯೆ ಪಡೆಯುತ್ತಿದೆ. ಈ ವೇಳೆ, ಅಖ್ತರ್ ಅವರು ಪ್ಯಾಲೆಸ್ಟೀನ್…

Read More

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮದ ರೈತ ಬಾಂಧವರು ಸ್ವಯಂಪ್ರೇರಿತವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು, ಇದು ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬವಾಗಿತ್ತು. ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ ಎತ್ತುಗಳ ಜೋಡಿಗಳು ಸ್ಪರ್ಧೆಗೆ ಮತ್ತಷ್ಟು ಮೆರುಗು ನೀಡಿದವು. ಅಖಾಡಕ್ಕೆ ಎಂಟ್ರಿ ಕೊಟ್ಟ ಎತ್ತುಗಳ ಗಂಭೀರ ನಡೆ ಮತ್ತು ಓಟ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಕಟ್ ಮಸ್ತಾಗಿ ಬೆಳೆಸಿದ ಎತ್ತುಗಳು ಶರವೇಗದಲ್ಲಿ ಓಡಿ ಧೂಳೆಬ್ಬಿಸಿದ ದೃಶ್ಯಗಳು ವಿಶೇಷವಾಗಿದ್ದವು….

Read More

‘ಪೆದ್ದಿ’ ಅಡ್ವಾನ್ಸ್ ಬುಕಿಂಗ್ ಶುರು, ಬೆಂಗಳೂರಿನಲ್ಲಿ ಎಷ್ಟು ಶೋ? ಟಿಕೆಟ್ ಬೆಲೆ ಎಷ್ಟು?

ರಾಮ್ ಚರಣ್ (Ram Charan), ಶಿವರಾಜ್ ಕುಮಾರ್ ಮತ್ತು ಜಾನ್ಹವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೆ ಇದೆ. ಜೂನ್ 4 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಸಿನಿಮಾ ಟಿಕೆಟ್ ಮುಂಗಡವಾಗಿ ಕಾಯ್ದಿರಿಸಬಹುದಾಗಿದೆ. ಬೆಂಗಳೂರಿನಲ್ಲಿ ‘ಪೆದ್ದಿ’ ಸಿನಿಮಾಕ್ಕೆ ಸಾಕಷ್ಟು ಶೋಗಳು ಲಭಿಸಿದ್ದು, ಟಿಕೆಟ್ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ… ಈ ಹಿಂದೆ ಜನವರಿ ತಿಂಗಳಲ್ಲಿ ‘ಜನ ನಾಯಗನ್’ ಸಿನಿಮಾದ…

Read More

Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ – Kannada News | Bangalore Weather Update: Heavy Rain Expected, Temperature Drops, Yellow Alert Issued by IMD

ಬೆಂಗಳೂರು, ಮೇ.25: ತೀವ್ರ ಉಷ್ಣಾಂಶ ಮತ್ತು ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಕೂಲ್​ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ಹೊರಡಿಸಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೇ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ಉಂಟಾಗಿರುವುದರಿಂದ ಹವಾಮಾನ ಪರಿಸ್ಥಿತಿ ಸಂಪೂರ್ಣವಾಗಿ…

Read More

RCBಯ 5ನೇ ವಿದೇಶಿ ಆಟಗಾರ… ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​..!

ಐಪಿಎಲ್ 2026ರ ಸೀಸನ್ ಆರಂಭವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಚಿತ್ರ ಸುದ್ದಿ ವೈರಲ್ ಆಗಿತ್ತು. ಅದೇನೆಂದರೆ, “ಈ ಬಾರಿ ಆರ್‌ಸಿಬಿ ತಂಡದಲ್ಲಿ 5 ವಿದೇಶಿ ಆಟಗಾರರು ಆಡುತ್ತಿದ್ದಾರೆ” ಎಂಬುದು. ಐಪಿಎಲ್ ನಿಯಮದ ಪ್ರಕಾರ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೇವಲ ನಾಲ್ವರು ವಿದೇಶಿಯರಿಗೆ ಮಾತ್ರ ಅವಕಾಶವಿದೆ, ಹಾಗಿದ್ದ ಮೇಲೆ ಇದು ಹೇಗೆ ಸಾಧ್ಯ? ಎಂಬ ಪ್ರಶ್ನೆ ನಿಮ್ಮಲ್ಲೂ ಮೂಡಿಬರಬಹುದು. ಆದರೆ ಅಸಲಿ ವಿಷಯ ಎಂದರೆ, ಇಲ್ಲಿ 5ನೇ ವಿದೇಶಿ ಆಟಗಾರ ಬೇರೆ ಯಾರೂ ಅಲ್ಲ, ಅದು ನಮ್ಮ ವಿರಾಟ್ ಕೊಹ್ಲಿ!…

Read More

Video: ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ, 7 ಮಂದಿ ಸಜೀವದಹನ

ಇಂದೋರ್, ಮಾರ್ಚ್​ 19: ಇವಿ ಚಾರ್ಜಿಂಗ್ ಸ್ಫೋಟಗೊಂಡ ಪರಿಣಾಮ ಬೆಂಕಿ ಮನೆಗೂ ತಗುಲಿದ್ದು, ಇದರ ಪರಿಣಾಮ ಮನೆಯೊಳಗಿದ್ದ 10ಸಿಲಿಂಡರ್​​ಗಳು ಸ್ಫೋಟಗೊಂಡಿದ್ದು, 7 ಮಂದಿ ಸಜೀವದಹನವಾಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪುಗಾಲಿಯಾ ಕುಟುಂಬದ ಮನೆಯ ಹೊರಗೆ ವಿದ್ಯುತ್ ವಾಹನ (ಇವಿ) ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಂಕಿತ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ, ಜ್ವಾಲೆಗಳು ವಾಹನದಿಂದ ಮೂರು ಅಂತಸ್ತಿನ ವಸತಿ ಕಟ್ಟಡಕ್ಕೆ ವೇಗವಾಗಿ ಹರಡಿ 7 ಮಂದಿ…

Read More

Flight Tickets: ಪೆಟ್ರೋಲ್, ಎಲ್​ಪಿಜಿ ಬಳಿಕ ಈಗ ವಿಮಾನ ಪ್ರಯಾಣ ದರವೂ ಹೆಚ್ಚಾಗುತ್ತಾ? ಸಚಿವರು ಹೇಳಿದ್ದೇನು?

ನವದೆಹಲಿ, ಮಾರ್ಚ್​ 22: ಅಮೆರಿಕ-ಇಸ್ರೇಲ್-ಇರಾನ್ ಯುದ್ಧದಿಂದಾಗಿ ಜಾಗತಿಕ ತೈಲ ಬೆಲೆಗಳಲ್ಲಿ ಏರಿಕೆಯು ತೈಲ ಮತ್ತು ಅನಿಲ ಬೆಲೆಗಳ ಮೇಲೆ ಪರಿಣಾಮ ಬೀರಿದೆ, ಇದರಿಂದಾಗಿ ವಿಮಾನ ಟಿಕೆಟ್ ದರ(Flight Tickets)ಗಳು ಸಹ ದುಬಾರಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಇಂಡಿಯಾ ಟುಡೇ ಜತೆ ಮಾತನಾಡಿದ್ದಾರೆ. ಇರಾನ್ ಯುದ್ಧದ ಮಧ್ಯೆ ಪ್ರಪಂಚದಾದ್ಯಂತ ಏರುತ್ತಿರುವ ತೈಲ ಬೆಲೆಗಳು ಏರ್ ಟರ್ಬೈನ್ ಇಂಧನ (ಎಟಿಎಫ್) ಬೆಲೆಗಳ ಮೇಲೂ ಪರಿಣಾಮ ಬೀರಿವೆ, ಇದನ್ನು ಏಪ್ರಿಲ್ 1…

Read More

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ, ಮಾರ್ಚ್ 11: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಇಂದು ಸದನದಲ್ಲಿ ಧ್ವನಿ ಮತದಿಂದ ತಿರಸ್ಕರಿಸಲಾಯಿತು. ಹಲವಾರು ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಅವರು ಈ ನಿರ್ಣಯವನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ವೇಳೆ ವಿರೋಧ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಅವರು ಭಾರತದ ಪ್ರಜಾಪ್ರಭುತ್ವದ…

Read More

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

ಚಿತ್ರಮಂದಿರಗಳ ಎದುರು ಸಾಮಾನ್ಯವಾಗಿ ದೊಡ್ಡದಾಗಿ ಹೀರೋಗಳ ಕಟೌಟ್ ಹಾಕಲಾಗುತ್ತದೆ. ಹೀರೋಯಿನ್​​ಗಳ ಕಟೌಟ್ ನಿಲ್ಲಿಸಲಾಗೋದಿಲ್ಲ. ‘ಲ್ಯಾಂಡ್​ ಲಾರ್ಡ್’ ಸಿನಿಮಾಗಾಗಿ ರಚಿತಾ ಕಟೌಟ್ ನಿಲ್ಲಿಸಲಾಗಿದೆ. ಹೀರೋಗಳ ಪಕ್ಕದಲ್ಲಿ ಹೀರೋಯಿನ್​​​ಗಳ ಕಟೌಟ್ ನಿಲ್ಲಿಸಬೇಕು ಎಂಬುದು ಅವರ ಕೋರಿಕೆ. ‘ಎಲ್ಲಾ ಹೀರೋಯಿನ್​​​ಗಳು ಕಟೌಟ್ ಬೇಕು. ಅವರ ಕಟೌಟ್ ನಿಲ್ಲಿಸಬೇಕು. ಇದು ಚಿತ್ರತಂಡಕ್ಕೆ ನನ್ನ ಮನವಿ’ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ! – Kannada News | Bengaluru Crime: Hasan Saab Busted in Seshadripuram for Failed Bank ATM Heist

ಬೆಂಗಳೂರು, ಫೆ.24: ಶನಿವಾರ ಬೆಳಗಿನ ಜಾವ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ (HDFC) ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಿದ್ದನು. ಆದರೆ, ಬ್ಯಾಂಕ್‌ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದೆ ಗಾಬರಿಗೊಂಡು ಏನನ್ನೂ ಕಡಿಯಲಾಗದೆ ಅಲ್ಲಿಂದ ಓಡಿಹೋಗಿದ್ದನು. ಇದರ…

Read More