Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 5th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಕುಸಿತದ ಹಾದಿಗೆ ಬಂದಿವೆ. ನಿನ್ನೆ ಬುಧವಾರ ಬರೋಬ್ಬರಿ 700ಕ್ಕೂ ಹೆಚ್ಚು ರೂಗಳಷ್ಟು ಹೆಚ್ಚಿದ್ದ ಚಿನ್ನದ ಬೆಲೆ (Gold Rates) ಇವತ್ತು 460 ರೂ ತಗ್ಗಿದೆ. ಬೆಳ್ಳಿ ಬೆಲೆಯೂ 20 ರೂ ಕಡಿಮೆ ಆಗಿದೆ. ಇದರ ಬೆಲೆ ನಿನ್ನೆ ಒಂದೇ ದಿನ ಬರೋಬ್ಬರಿ 40 ರೂಗಳಷ್ಟು ಹೆಚ್ಚಿತ್ತು. ಈಗ ಮತ್ತೆ ಇಳಿಕೆ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10…

Read More

ತ್ವಿಶಾ ಶರ್ಮಾ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಬಿಐನಿಂದ ಗಿರಿಬಾಲಾ ಸಿಂಗ್ ಬಂಧನ

ಭೋಪಾಲ್, ಮೇ 28: ಮಾಜಿ ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮಹತ್ತರ ಕಾರ್ಯಾಚರಣೆ ನಡೆಸಿದ್ದು, ಅವರ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಬಂಧಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಗಿರಿಬಾಲಾ ಸಿಂಗ್ (Giribala Singh) ಅವರಿಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಸಿಬಿಐ ಈ ಕ್ರಮ ಕೈಗೊಂಡಿದೆ. ಬಂಧಿತ ಗಿರಿಬಾಲಾ ಸಿಂಗ್ ಅವರು ನಿವೃತ್ತ ಹೆಚ್ಚುವರಿ ಜಿಲ್ಲಾ…

Read More

ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ – Kannada News | Weight Gain Mystery: When Eating Less Isn’t Enough

Doctors Reveal Why You Can Gain Weight On A Low Calorie DietImage Credit source: Getty Images ದಪ್ಪವಾಗುವ ಭಯದಲ್ಲಿ ಕಡಿಮೆ ತಿನ್ನುವವರನ್ನು ನೀವು ನೋಡಿರಬಹುದು. ಆದರೂ ಕೂಡ ಅವರ ತೂಕ ಕಡಿಮೆಯಾಗುವುದಿಲ್ಲ ಬದಲಾಗಿ ಹೆಚ್ಚುತ್ತಲೇ ಇರುತ್ತದೆ. ತೂಕ ಕಡಿಮೆ ಮಾಡಿಕೊಳ್ಳುವ ಆಸೆ ಇರುವವರು ಸಾಮಾನ್ಯವಾಗಿ ತಮ್ಮ ಆಹಾರದ ಮೇಲೆ ಹೆಚ್ಚಿನ ನಿಯಂತ್ರಣ ಇಟ್ಟುಕೊಂಡಿರುತ್ತಾರೆ. ಜೊತೆಗೆ ತುಂಬಾ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುತ್ತಾರೆ, ಇಷ್ಟಾದರೂ ಕೂಡ ಅವರ ತೂಕ (Weight) ನಿಯಂತ್ರಣದಲ್ಲಿರುವುದಿಲ್ಲ….

Read More

Inspirational Story: 61ನೇ ವಯಸ್ಸಿನಲ್ಲಿ 10ನೇ ತರಗತಿ ಪಾಸ್; 650ಕ್ಕೆ 500 ಅಂಕ ಪಡೆದ ಮಹಿಳೆ – Kannada News | 61 Year Old Narender Kaur Passes 10th Grade with 77%: Age is No Barrier to Education

ಜಲಂಧರ್: “ಓದಿಗೆ ವಯಸ್ಸಿನ ಮಿತಿ ಇಲ್ಲ, ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ” ಎಂಬುದನ್ನು ಪಂಜಾಬ್‌ನ 61 ವರ್ಷದ ನರೇಂದ್ರ ಕೌರ್ ಅವರು ಸಾಬೀತುಪಡಿಸಿದ್ದಾರೆ. ಮೊಮ್ಮಕ್ಕಳನ್ನು ಆಡಿಸುವ ವಯಸ್ಸಿನಲ್ಲಿ ಪುಸ್ತಕ ಹಿಡಿದು ಪರೀಕ್ಷೆಗೆ ಕುಳಿತಿದ್ದ ಈ ಅಜ್ಜಿ, ಈಗ ಪಂಜಾಬ್ ಶಾಲಾ ಶಿಕ್ಷಣ ಮಂಡಳಿಯ (PSEB) 10ನೇ ತರಗತಿ ಪರೀಕ್ಷೆಯಲ್ಲಿ ಭರ್ಜರಿ ಅಂಕಗಳೊಂದಿಗೆ ತೇರ್ಗಡೆಯಾಗುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. 650ಕ್ಕೆ 500 ಅಂಕಗಳ ಸಾಧನೆ: ನರೇಂದ್ರ ಕೌರ್ ಅವರು ಕೇವಲ ಪಾಸಾಗುವುದಷ್ಟೇ ಅಲ್ಲದೆ, ಶೇ. 77 ರಷ್ಟು ಅಂಕಗಳನ್ನು…

Read More

ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು – Kannada News | Rajasthan Woman Brutally Injured as Thieves Target Jewellery Worth Rs6.5 Lakh

ಜೈಪುರ, ಫೆಬ್ರವರಿ 04: ಮಹಿಳೆಯಯನ್ನು ಕ್ರೂರವಾಗಿ ಕೊಲೆ(Murder) ಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕೆ ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದರು, ವಾಪಸ್ ಬಾರದ ಹಿನ್ನೆಲೆಯಲ್ಲಿ ಮಗ ಆಕೆಯನ್ನು ಹುಡುಕಿಕೊಂಡು ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ಕೊಡೈ ಗ್ರಾಮದಲ್ಲಿ ನಡೆದಿದ್ದು,…

Read More

ಬರೋಬ್ಬರಿ 584 ರನ್​ಗಳಿಸಿದ ಜಮ್ಮು-ಕಾಶ್ಮೀರ: ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ – Kannada News | Jammu and Kashmir Hammered 584 Runs Against Karnataka in The Ranji Final

ಹುಬ್ಬಳ್ಳಿಯ ಕೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್​ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು-ಕಾಶ್ಮೀರ ಪರ ಆರಂಭಿಕನಾಗಿ ಕಣಕ್ಕಿಳಿದ ಯಾವರ್ ಹಸನ್ 88 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭಂ ಪುಂಡಿರ್ 121 ರನ್​ ಗಳಿಸಿದ್ದರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಪರಸ್ ಡೋಗ್ರಾ 70 ರನ್​ಗಳ ಇನಿಂಗ್ಸ್ ಆಡಿದರು. ಮತ್ತೊಂದೆಡೆ ಅಬ್ದುಲ್ ಸಮದ್ 61…

Read More

‘ಶಿಕ್ಷಣ ಅಂದ್ರೆ ಶಾಲೆಗೆ ಹೋಗೋದಲ್ಲ, ಸಿನಿಮಾ ಜ್ಞಾನ’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ, ಕ್ಷಮೆಯಾಚನೆ – Kannada News | Neninasam Satish Clarifies ‘Cinema Education’ Remark, Apologizes to Producers for Ayogya 2 Row

‘ಅಯೋಗ್ಯ 2’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕರ ಕುರಿತು ತಾವು ನೀಡಿದ್ದ ಹೇಳಿಕೆ ಚಿತ್ರರಂಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ, ನಟ ನೀನಾಸಂ ಸತೀಶ್ ಅವರು ವಿಡಿಯೋ ಸಂದೇಶವೊಂದರ ಮೂಲಕ ತಮ್ಮ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆ ಯಾಚನೆ ಮಾಡೋದಾಗಿಯೂ ಹೇಳಿದ್ದಾರೆ. ಇತ್ತೀಚೆಗೆ ‘ಅಯೋಗ್ಯ 2’ ಕಾರ್ಯಕ್ರಮದ ವೇದಿಕೆ ಮೇಲೆ ಮಾತನಾಡಿದ್ದ ಅವರು, ‘ ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದ ಮೇಲೂ ಯಾಕೆ ಸಿನಿಮಾ ಮಾಡಬೇಕು? ನಿರ್ಮಾಪಕರಿಗೆ ಶಿಕ್ಷಣದ ಅವಶ್ಯಕತೆ ಇದೆ ಎಂದು…

Read More

ನಿಮ್ಮ ಸ್ನೇಹದಿಂದ ನನಗೇನೂ ಲಾಭವಾಗಿಲ್ಲ; ಟ್ರಂಪ್ ಆರೋಪಕ್ಕೆ ಮೆಲೋನಿ ಖಡಕ್ ಉತ್ತರ – Kannada News | Being Your Friend Has Not Helped My Popularity; Meloni Hits Back At Trump after he repeats selfie claim

ನವದೆಹಲಿ, ಜೂನ್ 20: ಜಿ7 ಶೃಂಗಸಭೆಯ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ನಡುವಿನ ವಾಕ್ಸಮರ ತಾರಕಕ್ಕೇರಿದೆ. ಟ್ರಂಪ್ ಅವರ ಅಹಂಕಾರಿ ಹೇಳಿಕೆಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೆಲೋನಿ, “ನಿಮ್ಮ ಸ್ನೇಹಿತೆಯಾಗಿರುವುದರಿಂದ ನನಗಂತೂ ಯಾವುದೇ ಸಹಾಯವಾಗಿಲ್ಲ. ನಿಮ್ಮ ಜೊತೆಗಿನ ಸ್ನೇಹದಿಂದ ನನಗೆ ಜನಪ್ರಿಯತೆಯೂ ಬಂದಿಲ್ಲ. ನನ್ನ ಜನಪ್ರಿಯತೆಯ ಬಗ್ಗೆ ಚಿಂತಿಸುವುದು ನಿಮಗೆ ಬೇಡದ ಕೆಲಸ” ಎಂದು ಟ್ರಂಪ್​ಗೆ ನೇರವಾಗಿಯೇ ಖಡಕ್ ಉತ್ತರ…

Read More

ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು, ಡಿಸೆಂಬರ್​​ 24: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಭೈರತಿ ಬಸವರಾಜ್​ ಸೇರಿ ಉಳಿದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೋಕಾ ಕಾಯ್ದೆಯನ್ನು ತಿರಸ್ಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗಲು ಅನುಮತಿ ಕೇಳಿ ಸಿಐಡಿ ಮಾಡಿದ್ದ ಮನವಿಗೆ ಗೃಹ ಇಲಾಖೆ ಹಸಿರು ನಿಶಾನೆ ತೋರಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಕೋಕಾ ಕಾಯ್ದೆ ಅನ್ವಯಿಸುತ್ತದೆ ಎಂದು ತೀರ್ಪು ನೀಡಿದರೆ, ಭೈರತಿ ಬಸವರಾಜ್ ಸೇರಿದಂತೆ ಇತರ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಕಟ್ಟಿಟ್ಟ…

Read More

ವ್ಯಕ್ತಿ ತಪ್ಪು ಮಾಡದಿದ್ದರೂ 3 ತಿಂಗಳು ಜೈಲಿನಲ್ಲಿ ಇಟ್ಟಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ! – Kannada News | Allahabad High Court imposes Rs 10 lakh fine on Uttar Pradesh government for mans 3 months illegal jailing

ಅಲಹಾಬಾದ್, ಮೇ 2: ಅಲಹಾಬಾದ್ ಹೈಕೋರ್ಟ್‌ನ (Allahabad High Court) ಲಕ್ನೋ ಪೀಠವು ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಅದಕ್ಕೆ 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಕಾರಣಗಳನ್ನು ನೀಡದೆ ವ್ಯಕ್ತಿಯನ್ನು 3 ತಿಂಗಳ ಕಾಲ ಜೈಲಿನಲ್ಲಿ ಇರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ನ್ಯಾಯಾಲಯವು ಸಂವಿಧಾನಬಾಹಿರ ಎಂದು ಘೋಷಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಮತ್ತು ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ವಿಭಾಗೀಯ ಪೀಠವು ಈ ಆದೇಶವನ್ನು…

Read More