ಇದು ಧುರಂಧರ್ 3: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾನ್ನು ಹೇಗೆ ಕೊಂದ್ರು ನೋಡಿ? ವಿಡಿಯೋ ವೈರಲ್
ಲಾಹೋರ್, ಏ.17: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್‌ನಲ್ಲಿ ಹತ್ಯೆಯಾಗಿದ್ದಾನೆ. ಮೋಟಾರ್ ಸೈಕಲ್‌ನಲ್ಲಿ ಬಂದ ಅಜ್ಞಾತ ಬಂದೂಕುಧಾರಿಗಳು ಹಮ್ಜಾನನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಲಾಹೋರ್‌ನ ಲಖ್ಪತ್ ಜಿಲ್ಲೆಯ ಸಮೀಪ ಈ ಘಟನೆ ನಡೆದಿದೆ. ಹಮ್ಜಾ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಂಧಾಭಿಮಾನಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ…