Headlines

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ – Kannada News | A astrologer Arrested for physical assault On Young Woman at Chikkamagaluru

ಚಿಕ್ಕಮಗಳೂರು, (ಫೆಬ್ರವರಿ 04): ಯಾವುದೇ ಶುಭಕಾರ್ಯ ಮಾಡಬೇಕು ಅಂದ್ರು ಶಾಸ್ತ್ರ ಜ್ಯೋತಿಷ್ಯ (astrology) ಕೇಳುವುದು ವಾಡಿಕೆ, ನಂಬಿಕೆ. ಇದೆ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ಜ್ಯೋತಿಷಿ ಒಬ್ಬ ಮಾನಗೇಡಿ ಕೆಲಸ ಮಾಡಿದ್ದಾನೆ. ಮದುವೆಯ ಬಗ್ಗೆ ತನ್ನ ಬಳಿ ಜ್ಯೋತಿಷ್ಯ ಕೇಳಲು ಬಂದ ಯುವತಿಯ ಬಾಳಲ್ಲಿ ಜ್ಯೋತಿಷಿ (astrologer )ಚೆಲ್ಲಾಟವಾಡಿದ್ದಾನೆ. ಹೌದು..ಸಮಸ್ಯೆ ನಿವಾರಣೆ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕು ಬಣಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಮುಕ ಅರ್ಚಕ…

Read More

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ? – Kannada News | Aamir Khan visits singer Arijit Singh home after announcing retirement

ದೇಶವೇ ಮೆಚ್ಚಿದ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಕೆಲವೇ ದಿನಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಇನ್ಮುಂದೆ ಯಾವುದೇ ಸಿನಿಮಾ ಗೀತೆಗಳನ್ನು ಹಾಡುವುದಿಲ್ಲ ಎಂದು ಅವರು ಹೇಳಿದ್ದರು. ಅವರ ಈ ನಿರ್ಧಾರದಿಂದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ಆಯಿತು. ಅರಿಜಿತ್ ಸಿಂಗ್ ಅವರು ನೂರಾರು ಸೂಪರ್ ಹಿಟ್ ಹಾಡುಗಳಿಗೆ ಧ್ವನಿ ಆಗಿದ್ದಾರೆ. ಆದರೆ ಅವರು ಏಕಾಏಕಿ ನಿವೃತ್ತಿ (Retirement) ತೆಗೆದುಕೊಂಡಿರುವುದು ಎಲ್ಲರಿಗೂ ಬೇಸರ ಮೂಡಿಸಿದೆ. ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ (Aamir Khan) ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ….

Read More

ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ – Kannada News | Karnataka Assembly Session: G Ram G Act Resolution Passed, Sparks Opposition Outrage

ಬೆಂಗಳೂರು, ಫೆಬ್ರವರಿ 04: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ (G-RAM-G) ಕಾಯ್ದೆಯನ್ನು ವಾಪಸ್ ಪಡೆಯಬೇಕು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರುಜಾರಿಗೊಳಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದ ಅಧಿಕೃತ ನಿರ್ಣಯವನ್ನು, ವಿರೋಧದ ಮಧ್ಯೆ ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಕೇಂದ್ರ ಜಾರಿಗೆ ತಂದ ಜಿ ರಾಮ್ ಜಿ ಕಾಯ್ದೆ ವಿರುದ್ಧವೇ ನಿರ್ಣಯ ಮಂಡಿಸಲು ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ಮನ್ರೇಗಾ ಪರವಾಗಿ, ವಿಬಿ ಜಿ ರಾಮ್‌ ಜಿ ವಿರುದ್ಧವಾಗಿ…

Read More

T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ – Kannada News | T20 World Cup: Ishan Kishan Replaces Sanju Samson in India’s Playing XI Opener Slot

ಅಭ್ಯಾಸ ಪಂದ್ಯದಲ್ಲಿ ಆಡುವ ಅವಕಾಶದಿಂದ ವಂಚಿತರಾಗಿರುವ ಸಂಜುಗೆ ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಹನ್ನೊಂದರ ಪಟ್ಟಿಯಲ್ಲಿ ಅವಕಾಶ ಸಿಗುವುದಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಪ್ರಾರಂಭಿಸಿದರೆ, ತಿಲಕ್ ವರ್ಮಾ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆರಂಭಿಕನಾಗಿ ಮಾತ್ರವಲ್ಲದೆ ಕಿಶನ್ ವಿಕೆಟ್​ಕೀಪಿಂಗ್ ಕೂಡ ಮಾಡುವುದರಿಂದ ಸಂಜುಗೆ ಈ ಜವಾಬ್ದಾರಿಯೂ ಸಿಗುವುದಿಲ್ಲ. Source link

Read More

Viral News: ಮಾತು ಬಿಟ್ಟಿದ್ದಕ್ಕೆ ಪ್ರಿಯಕರನನ್ನೇ ಕೊಂದ ಯುವತಿ! – Kannada News | 22 year old girl killed boyfriend after he ignored her

ಬಿಲಾಸ್ಪುರ, ಫೆಬ್ರವರಿ 4: ಅವರಿಬ್ಬರೂ ಕೆಲವು ವರ್ಷಗಳಿಂದ ಪ್ರೀತಿ (Love) ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಏನು ಸಮಸ್ಯೆಯಾಗಿತ್ತೋ ಗೊತ್ತಿಲ್ಲ; ಯುವಕ ತನ್ನ ಪ್ರೇಯಸಿಯ ನಂಬರ್ ಬ್ಲಾಕ್ ಮಾಡಿದ್ದ. ಆಕೆ ಯಾವ ನಂಬರ್​​ನಿಂದ ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ತಾನು ಪ್ರೀತಿಸುವ ಹುಡುಗ ತನ್ನೊಂದಿಗೆ ಮಾತು ಬಿಟ್ಟಿದ್ದರಿಂದ ತೀವ್ರ ಕೋಪಗೊಂಡಿದ್ದ 22 ವರ್ಷದ ಯುವತಿ ಆತನ ಜೀವವನ್ನೇ ತೆಗೆದಿದ್ದಾಳೆ. ಛತ್ತೀಸ್‌ಗಢದ ಬಿಲಾಸ್ಪುರ ನಗರದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಬೆಳಿಗ್ಗೆ 25 ವರ್ಷದ ಪ್ರಸಾದ್ ಸೂರ್ಯವಂಶಿ…

Read More

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ – Kannada News | Karnataka Council Chairman Basavaraj Horatti Suspends BJP MLC CT Ravi

ಬೆಂಗಳೂರು, (ಫೆಬ್ರವರಿ 04): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ಆದ್ರೆ, ಬಿಜೆಪಿ ಸದಸ್ಯ ಸಿ.ಟಿ.ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ. ಹೀಗಾಗಿ ಸಿ.ಟಿ.ರವಿಯನ್ನು ಈ ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಇದರಿಂದ ಪರಿಷತ್​​ ಸದಸ್ಯ ಸಿ.ಟಿ.ರವಿ ಬಂದರೆ ಹೊರಗೆ ನಿಲ್ಲಿಸಿ. ಯಾವ ಕಡೆಯಿಂದಲೂ ಅವರು ಒಳಗೆ…

Read More

IND vs SA: 6,6,6,6,6,6,6.. ಅಫ್ರಿಕಾ ವಿರುದ್ಧ ಅಬ್ಬರಿಸಿದ ಇಶಾನ್ ಕಿಶನ್

2026 ರ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ನವಿ ಮುಂಬೈನ ಡಿವೈ ಸ್ಟೇಡಿಯಂ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಭಾರತ ಹಾಗೂ ದಕ್ಷಿಣ ಆಪ್ರಿಕಾ ತಂಡಗಳು ಅಭ್ಯಾಸ ಪಂದ್ಯವನ್ನಾಡಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತದ ಆರಂಭಿಕ ಜೋಡಿ ಬದಲಾಗಿತ್ತು. ಕಳೆದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್…

Read More

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ; ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಪ್ರಮಾಣವಚನ ಸ್ವೀಕಾರ – Kannada News | BJP leader Yumnam Khemchand Singh takes oath as Manipur Chief Minister after Presidents rule ends

ನವದೆಹಲಿ, ಫೆಬ್ರವರಿ 4: ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಡಳಿತ ಅಂತ್ಯಗೊಂಡಿದೆ. 62 ವರ್ಷದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಜನಾಂಗೀಯ ಸಂಘರ್ಷ ಪೀಡಿತ ಈಶಾನ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಯುಮ್ನಮ್ ಖೇಮ್‌ಚಂದ್ ಅವರನ್ನು ಮಣಿಪುರದಲ್ಲಿ (Manipur) ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಮೈಟೈ ಸಮುದಾಯಕ್ಕೆ ಸೇರಿದ ಖೇಮ್‌ಚಂದ್ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ಪ್ರಮಾಣವಚನ ಸ್ವೀಕರಿಸಿದರು. ಯುಮ್ನಮ್ ಖೇಮ್‌ಚಂದ್ ಅವರ ಜೊತೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಬ್ಬರು ಕುಕಿ-ಜೋ…

Read More

ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ – Kannada News | Vijayangara: Mailara Lingeshwara Karnika: Sampayitale Parak; What did DC say

ಬಳ್ಳಾರಿ, ಫೆಬ್ರವರಿ 04: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ನುಡಿ ಹೊರಬಿದ್ದಿದೆ. ‘ಸಂಪಾಯಿತಲೇ ಪರಾಕ್’ ಎಂದು ಕಾರ್ಣಿಕ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಸದ್ಯ ಈ ಕಾರ್ಣಿಕ ನುಡಿಯನ್ನು ರಾಜ್ಯ, ದೇಶದಲ್ಲಿ ಉತ್ತಮ ಮಳೆ-ಬೆಳೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಇನ್ನು ಈ ಬಗ್ಗೆ ವಿಜಯನಗರ ಡಿಸಿ ಕವಿತಾ ಮನ್ನೀಕೆರಿ ಮಾತನಾಡಿದ್ದು, ಕಾರ್ಣಿಕ ನುಡಿಯನ್ನು ಭಕ್ತರೇ ವಿಶ್ಲೇಷಣೆ ಮಾಡಲಿ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source…

Read More

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ – Kannada News | Jogi movie producer Ashwini Ram Prasad talks about new film Gharga

‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗ’ (Gharga) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದಾರೆ. ಶಶಿಧರ್ ಅವರು ನಿರ್ದೇಶನ ಮಾಡಿದ್ದಾರೆ. ‘ಎಲ್ಲ ಕಡೆಗಳಲ್ಲೂ ಜೋಗಿ ಸಿನಿಮಾಗೆ ಪ್ರಚಾರ ಮಾಡಿದ್ದೆ. ಎಲ್ಲ ಊರುಗಳಲ್ಲಿ ಪೋಸ್ಟರ್ ಹಾಕಿಸಿದ್ದೆ. ಈಗ ಆ ಟ್ರೆಂಡ್ ಇಲ್ಲ. ಎಲ್ಲವೂ ಡಿಜಿಟಲ್ ಆಗಿದೆ. ಈ ಸಿನಿಮಾದ ಕಥೆ ಕೇಳಿದಾಗಲೇ ನನಗೆ ಇಷ್ಟ ಆಯಿತು. ಕಂಟೆಂಟ್ ಏನೇ ಆದರೂ ಮೊಬೈಲ್…

Read More