Headlines

“ವಾಸ್ತು ಹೇಳುವ ನೆಪದಲ್ಲಿ ನನ್ನ ಎದೆಯ ಭಾಗ ಮುಟ್ಟಿದ್ದಾರೆ”: ಮಹಿಳೆಯ ಗಂಭೀರ ಆರೋಪ, ಇದು ಹನಿಟ್ರಾಪ್ ಎಂದ ಮಾಲೀಕ! – Kannada News | Vijayanagar FIRs: Vastu Consultant Faces Assault Charge, Alleges Extortion and Attack

ವಾಸ್ತು ಹೇಳುವವನ ಮೇಲೆ ದೌರ್ಜನ್ಯದ ಆರೋಪ ಬೆಂಗಳೂರು, ಏ.18: ನಗರದ ವಿಜಯನಗರದಲ್ಲಿರುವ ‘ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ ಕಚೇರಿಯಲ್ಲಿ ನಡೆದ ಘಟನೆಯೊಂದು ಈಗ ಪೊಲೀಸ್ ಮೆಟ್ಟಿಲೇರಿದೆ. ವಾಸ್ತು ಕೇಳಲು ಹೋದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಇದು ಹಣಕ್ಕಾಗಿ ನಡೆಸಿದ ಬ್ಲ್ಯಾಕ್‌ಮೇಲ್ ತಂತ್ರ ಎಂದು ಆರೋಪಿಗಳು ಮರುದೂರು ನೀಡಿದ್ದಾರೆ. ಸಂತ್ರಸ್ತ ಮಹಿಳೆಯು ಏಪ್ರಿಲ್ 4ರಂದು ತನ್ನ ಮನೆಯ ವಾಸ್ತು ಕೇಳಲು ಶಾಂತಕುಮಾರ್ ಎಂಬುವವರ ಕಚೇರಿಗೆ ತೆರಳಿದ್ದರು. ಈ ವೇಳೆ ಶಾಂತಕುಮಾರ್…

Read More

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ನಡಿನ್ ಡಿ ಕ್ಲರ್ಕ್​ – Kannada News | Nadine de klerk creates history in WPL 2026

ವುಮೆನ್ಸ್ ಪ್ರೀಮಿಯರ್ ಲೀಗ್‌ನ 4ನೇ ಸೀಸನ್ ಶುರುವಾಗಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಈ ಶಭಾರಂಭದ ಕಾರಣಕರ್ತರು ನಡಿನ್ ಡಿ ಕ್ಲರ್ಕ್ (Nadine de Klerk). ಈ ಪಂದ್ಯದಲ್ಲಿ 4 ಓವರ್ ಎಸೆದಿದ್ದ ನಡಿನ್ ಡಿ ಕ್ಲರ್ಕ್​ ಕೇವಲ 26 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರು. ಇದಾದ ಬಳಿಕ ಏಕಾಂಗಿ…

Read More

ಮುಂದುವರಿದ ಖಾತೆ ಕಿತ್ತಾಟ: ಪಟ್ಟು ಬಿಡದ ಕೃಷ್ಣಬೈರೇಗೌಡ; ಸಿದ್ದರಾಮಯ್ಯ ಭೇಟಿಯಾದ ಜಮೀರ್ – Kannada News | Karnataka Cabinet Portfolio Crisis: Krishna Byre Gowda Confident of Securing BDA, BMRDA; Zameer Ahmed meets Siddaramaiah and mallikarjun kharge

ಕೃಷ್ಣಬೈರೇಗೌಡ, ಸಿದ್ದರಾಮಯ್ಯ ಬೇಟೆಯಾದ ಜಮೀರ್Image Credit source: tv9 kannada ಬೆಂಗಳೂರು, ಜೂನ್​​ 13: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 10 ದಿನಗಳಾಗಿವೆ. 13 ಸಚಿವರು ಪ್ರಮಾಣವಚನ ಸ್ವೀಕರಿಸಿಯೂ ಆಗಿದೆ. ಆದರೆ ಖಾತೆ ಬಗ್ಗೆ ಸಚಿವರ ಕ್ಯಾತೆ ಮುಂದುವರಿದಿದೆ. BDA, BMRDA ಹೊರತುಪಡಿಸಿ ಕೇವಲ ಬೆಂಗಳೂರು ನಗರಾಭಿವೃದ್ಧಿ ನೀಡಿದ್ದಕ್ಕೆ ಕೃಷ್ಣಬೈರೇಗೌಡ ಮುನಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಜೊತೆಗೆ BDA, BMRDA ನೀಡುವಂತೆ ಹಾಕಿರುವ ಪಟ್ಟನ್ನು ಸಡಿಲಿಸುತ್ತಿಲ್ಲ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ…

Read More

2 ಶತಕದೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್ – Kannada News | Ryan Rickleton becomes the first player to score 2 Hundreds in the SA20 History

ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ಹಾಗೂ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ…

Read More

ಆರ್​ಸಿಬಿ ಗೆಲುವಿಗಾಗಿ ಶ್ರಮಿಸಿದ ಈ ತೆರೆ ಮರೆಯ ಹೀರೋಗಳನ್ನು ಮರೆಯುವುದುಂಟೆ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2026 ರ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಆರ್​ಸಿಬಿ ಸತತ ಎರಡನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿತು. ತಂಡದ ಈ ಯಶಸ್ಸಿನಲ್ಲಿ ಎಲ್ಲಾ ಆಟಗಾರರ ಶ್ರಮವಿದೆ. ಆಟಗಾರರ ಜೊತೆಗೆ ತಂಡದ ಯಶಸ್ಸಿಗಾಗಿ ದುಡಿದ ತೆರೆಮರೆಯ ಹೀರೋಗಳನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ (PC- IPL X). ಆರ್​ಸಿಬಿ ತಂಡದ ಗೆಲುವಿನ ಕೀರ್ತಿಯಲ್ಲಿ ಮುಖ್ಯ ಕೋಚ್ ಆಂಡಿ ಫ್ಲವರ್ ಸಿಂಹ ಪಾಲು ಪಡೆಯುತ್ತಾರೆ. ಫ್ಲವರ್ ಮುಖ್ಯ ಕೋಚ್ ಆದ…

Read More

ದಿನ ಭವಿಷ್ಯ: ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ – Kannada News | Days Panchangam and Sankashti Chaturthi Significance by Dr. Basavaraj Guruji

ಇಂದಿನ ದಿನಾಂಕ 05-02-2026 ಗುರುವಾರವಾಗಿದ್ದು, ಇಂದಿನ ದಿನಭವಿಷ್ಯ ಹೇಗಿದೆ ಎಂಬುದನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ಥಿ, ಉತ್ತರಾ ನಕ್ಷತ್ರ, ಸುಕರ್ಮ ಯೋಗ ಮತ್ತು ಬವಕರಣ ಇರುವ ದಿನ. ಈ ದಿನದ ರಾಹುಕಾಲ ಮಧ್ಯಾಹ್ನ 2:00 ಗಂಟೆಯಿಂದ 3:28 ನಿಮಿಷದ ತನಕ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:33 ನಿಮಿಷದಿಂದ 1:59 ನಿಮಿಷದ ತನಕ ಸುಕರ್ಮ…

Read More

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು – Kannada News

ರಾಯಚೂರು, ಜೂ.10: ಗಡಿ ಜಿಲ್ಲೆ ರಾಯಚೂರಿನಲ್ಲಿ ಆರ್‌ಟಿಒ (RTO) ಅಧಿಕಾರಿಗಳು ಹಾಗೂ ಸಿಬ್ಬಂದಿಯ ಲಂಚಾವತಾರ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಆರ್‌ಟಿಒ ಸಿಬ್ಬಂದಿ ಬೇಕಾಬಿಟ್ಟಿ ಲಂಚ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನಿನ್ನೆ ರಾತ್ರಿ ಭಾರಿ ಹೈಡ್ರಾಮಾವೊಂದು ನಡೆದಿದೆ. ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಹೆದ್ದಾರಿಯಲ್ಲಿ ಬರೋಬ್ಬರಿ 3 ಗಂಟೆಗಳ ಕಾಲ ಭಾರಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಮತ್ತು ಸವಾರರು…

Read More

ಆಸ್ತಿ, ಸಂತಾನ ಭಾಗ್ಯ ಎಲ್ಲವೂ ಸಿಗಲಿದೆ: ಈ ರಾಶಿಯಲ್ಲಿ ಮೂರು ಗ್ರಹಗಳ ಸಂಚಾರ – Kannada News | Leo Horoscope April 2026: Unlocking Prosperity and Overcoming Obstacles with Astrology

ಏಪ್ರಿಲ್ 2026ರಲ್ಲಿ ಸಿಂಹ ರಾಶಿಯವರಿಗೆ ಮಘಾ, ಪೂರ್ವಾಫಲ್ಗುಣೀ, ಉತ್ತರಾಫ್ಗುಣೀ 1ನೇ ಪಾದಗಳಲ್ಲಿ ಜನಿಸಿದವರಿಗೆ ಹೇಗಿರಲಿವೆ ಎಂಬುದನ್ನು ವಿಸ್ತಾರವಾಗಿ ತಿಳಿಯಬಹುದು. ರಾಶಿಯ ಅಧಿಪತಿ ಉಚ್ಚನಾದ ಕಾರಣ ವಿಶೇಷ ಅಂಶಗಳು ರಾಶಿಯವರದ್ದಾಗಲಿದೆ. ​ಶುಭ ಫಲ ನೀಡುವ ಗ್ರಹಗಳು : ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ನಿಮಗೆ ಅತ್ಯಂತ ದೊಡ್ಡ ವರದಾನ. ಇದು “ಲಾಭ ಸ್ಥಾನವಾದ್ದರಿಂದ ನಿಮ್ಮ ಆದಾಯ ಹೆಚ್ಚಾಗಲಿದೆ. ಹಳೆಯ ಹೂಡಿಕೆಗಳಿಂದ ಲಾಭ ಸಿಗಲಿದೆ. ದೀರ್ಘಕಾಲದ ಕನಸುಗಳು ನನಸಾಗುವ ಸಮಯವಿದು. ಸಂತಾನ ಭಾಗ್ಯ ಅಥವಾ ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ….

Read More

Sanju Samson: ನೀವು ನನ್ನ ‘ಅದೃಷ್ಟ’, ಪ್ರತಿ ಪಂದ್ಯಕ್ಕೂ ನೀವೇ ಬನ್ನಿ!

IPL 2026: ಐಪಿಎಲ್ 2026ರ ಕಣದಲ್ಲಿ ರನ್ ಬರ ಎದುರಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್, ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಈ ಅಮೋಘ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಮಾಜಿ ಕೋಚ್ ರವಿಶಾಸ್ತ್ರಿ ಅವರಲ್ಲಿ ವಿಶೇಷ ಮನವಿಯನ್ನು ಸಹ ಮಾಡಿದ್ದಾರೆ. ಏಪ್ರಿಲ್ 11ರಂದು ಚೆಪಾಕ್​ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಕೇವಲ 56 ಎಸೆತಗಳಲ್ಲಿ ಅಜೇಯ 115 ರನ್ ಸಿಡಿಸಿದ್ದರು.  ಈ…

Read More

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ…

Read More