Headlines

‘ಧುರಂಧರ್ 2’ ಅಡ್ವಾನ್ಸ್ ಬುಕಿಂಗ್: ಬೆಂಗಳೂರಿನಲ್ಲಿ ಗಗನಕ್ಕೇರಿದ ಟಿಕೆಟ್ ಬೆಲೆ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇಂದಿನಿಂದಲೇ ಆರಂಭವಾಗಿದ್ದು, ದೇಶದ ನಾನಾ ನಗರಗಳಲ್ಲಿ ಮಲ್ಟಿಪ್ಲೆಕ್ಸ್​ ಮತ್ತು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಹ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಬೆಂಗಳೂರಿನಲ್ಲಂತೂ ಟಿಕೆಟ್ ಬೆಲೆ ಗಗನಕ್ಕೇರಿ ನಿಂತಿವೆ. ‘ಧುರಂಧರ್ 2’ ಸಿನಿಮಾಕ್ಕೆ ಇರುವ ಬೇಡಿಕೆಯನ್ನು…

Read More

World Oceans Day 2026: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ – Kannada News

ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿರುವ ಸಾಗರ (Oceans) ಆಹಾರ, ಔಷಧ  ಮತ್ತು ಜಾಗತಿಕ ಆರ್ಥಿಕತೆಯ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲದೆ ಭೂಮಿಯ ಮೇಲ್ಮೈಯಲ್ಲಿ ಶಾಖ ಚಕ್ರದ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ, ಪರಿಸರ ವ್ಯವಸ್ಥೆಗಳನ್ನು ಸಮತೋಲನದಲ್ಲಿಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಇವು ಸಾಗರ ಹಾಗೂ  ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಗರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ…

Read More

ವೇದಿಕೆ ಮೇಲೆ ದೌರ್ಜನ್ಯ, ಅವಮಾನ ಆರೋಪ, ದೂರು ನೀಡಿದ ಖ್ಯಾತ ನಟಿ – Kannada News | Actress Mimi Chakraborty gave complaint alleging harassment

ಪಶ್ಚಿಮ ಬಂಗಾಳದ (West Bengal) ಖ್ಯಾತ ನಟಿ, ಟಿಎಂಸಿಯ ಮಾಜಿ ಸಂಸದೆ ಮಿಮಿ ಚಕ್ರವರ್ತಿ (Mimi Chakraborty) ಅವರು ದೌರ್ಜನ್ಯದ ಆರೋಪ ಮಾಡಿದ್ದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ಜಿಲ್ಲೆಯೊಂದರಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ವೇದಿಕೆ ಮೇಲೆ ತಮ್ಮ ಮೇಲೆ ದೌರ್ಜನ್ಯ ಎಸಗಲಾಯ್ತು, ಬಲವಂತದಿಂದ ನನ್ನ ಕಾರ್ಯಕ್ರಮವನ್ನು ನಿಲ್ಲಿಸಲಾಯ್ತು ಎಲ್ಲರೆದುರು ಅವಮಾನ ಮಾಡಲಾಯ್ತು ಎಂದು ನಟಿ ಮಿಮಿ ಚಕ್ರವರ್ತಿ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ನಯಾಗ್ರಾಂನ ಬೋಂಗೋನ್ ನಗರದಲ್ಲಿ…

Read More

ನೆರೆಯ ದೇಶದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ ಭಾರತ; ಸ್ವಾತಂತ್ರ್ಯ ದಿನದಂದು ಮೊದಲ ಪಂದ್ಯ – Kannada News

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ಜಯ ಸಾಧಿಸಿದರೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ (Team India) ಯಾವುದೇ ಪ್ರಯೋಜನವಾಗಿರಲಿಲ್ಲ. ಏಕೆಂದರೆ ಈ ಟೆಸ್ಟ್ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಭಾಗವಾಗಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ( WTC Points Table) 6ನೇ ಸ್ಥಾನದಲ್ಲಿಯೇ ಇದೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಆಡಬೇಕೆಂದರೆ ಉಳಿದಿರುವ ಸರಣಿಗಳು ನಿರ್ಣಾಯಕವಾಗಿದೆ. ಅದರಂತೆ ಟೀಂ ಇಂಡಿಯಾ ತನ್ನ ಮುಂದಿನ ಟೆಸ್ಟ್ ಸರಣಿಯನ್ನು…

Read More

ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್ – Kannada News | BPL Tragedy: Dhaka Capitals Coach Mahbub Zaki Dies of Heart Attack Before Match

2025-26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ (BPL) ಮೂರನೇ ಪಂದ್ಯ ಢಾಕಾ ಕ್ಯಾಪಿಟಲ್ಸ್ ಹಾಗೂ ರಾಜ್‌ಶಾಹಿ ರಾಯಲ್ಸ್ ನಡುವೆ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೈದಾನದಲ್ಲಿ ಪಂದ್ಯ ಪೂರ್ವ ತಯಾರಿ ನಡೆಸುತ್ತಿದ್ದಾಗ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ (Mahbub Ali Zaki) ಹಠಾತ್ತನೆ ಅಸ್ವಸ್ಥರಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರನ್ನು ಉಳಿಸಲಾಗಲಿಲ್ಲ….

Read More

‘ಆಪರೇಷನ್ ಸಿಂಧೂರ್’ ಚಿತ್ರಕ್ಕೆ ಸಿಕ್ಕರು ಹೀರೋ; ಬಾಲಿವುಡ್ ನಟನಿಗೆ ಆಫರ್ – Kannada News | Vivek Agnihotri’s ‘Operation Sindoor’: Varun Dhawan in Lead? Based on Pahalgam Terror Attack

2022ರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಮತ್ತು 2025ರಲ್ಲಿ ‘ದಿ ಬೆಂಗಾಲ್ ಫೈಲ್ಸ್’ ಮೂಲಕ ಸುದ್ದಿ ಆದ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಈ ಚಿತ್ರವು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಆಧರಿಸಿದೆ. ವಿವೇಕ್ ಅವರು ಭೂಷಣ್ ಕುಮಾರ್ ಜೊತೆ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ವರುಣ್ ಧವನ್ (Varun Dhawan) ಹೀರೋ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತೀಚೆಗೆ ರಿಲೀಸ್ ಆದ ‘ಬಾರ್ಡರ್ 2’…

Read More

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! – Kannada News | IFFCO Nano Fertilizer Plant Opens in Bengaluru: Boosts Karnataka Agriculture

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! ಬೆಂಗಳೂರು, ಡಿಸೆಂಬರ್ 27: ಗೊಬ್ಬರ ಕ್ಷೇತ್ರದಲ್ಲಿನ ಭಾರತದ ಮುಂಚೂಣಿ ಸಹಕಾರಿ ಸಂಸ್ಥೆಯಾದ ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಸರ್ ಕೂಪರೇಟಿವ್ ಲಿಮಿಟೆಡ್ (ಇಸ್ಕೋ) ಕರ್ನಾಟಕದ ಬೆಂಗಳೂರು (Bengaluru) ಸಮೀಪದ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಈ ಕಾರ್ಖಾನೆಯನ್ನು ಇನ್ನೋ ಮತ್ತು ಎನ್‌ಸಿಯುಐ ಅಧ್ಯಕ್ಷರಾದ ಶ್ರೀ ದಿಲೀಪ್ ಸಂಘಾಣಿ ಅವರು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇಳೆ ಅವರು ಕಾರ್ಖಾನೆಯ ಸಮಗ್ರ…

Read More

ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ! – Kannada News | See what idea RSS chief Mohan Bhagwat has given in Mysuru to eradicate the caste system!

ಮೈಸೂರು, ಮೇ 9: ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಉಪನ್ಯಾಸ ಮಾಲಿಕೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ಸಾಮರಸ್ಯವೇ ಪ್ರೇರಕ ಶಕ್ತಿ’ ಎಂಬ ವಿಷಯದ ಕುರಿತು ಅವರು ಗುರುವಾರ ವಿಶೇಷ ಉಪನ್ಯಾಸ ನೀಡಿದರು. ಸಮಾಜವು ಜಾತಿ ಮತ್ತು ಧರ್ಮದ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಅವರು…

Read More

March Born Numerology: ಸಂಖ್ಯಾಶಾಸ್ತ್ರದ ಪ್ರಕಾರ ಮಾರ್ಚ್‌ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | March Born Numerology: Unveiling Personality Traits, Luck and Success Secrets

ಮಾರ್ಚ್ ತಿಂಗಳಿನಲ್ಲಿ ಹುಟ್ಟಿದವರು ಸಂಖ್ಯಾಶಾಸ್ತ್ರದಲ್ಲಿ ಮಾರ್ಚ್ ತಿಂಗಳಿಗೆ ಒಂದು ವಿಶಿಷ್ಟವಾದ ಸ್ಥಾನವಿದೆ. ಮಾರ್ಚ್ ತಿಂಗಳು ವರ್ಷದ ಮೂರನೇ ತಿಂಗಳಾಗಿದ್ದು, ಇದು ಸಂಖ್ಯೆ 3 ರ ಪ್ರಭಾವಕ್ಕೆ ಒಳಪಟ್ಟಿರುತ್ತದೆ. ಈ ಸಂಖ್ಯೆಯು ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾದ ‘ಗುರು’ ಗ್ರಹಕ್ಕೆ ಸಂಬಂಧಿಸಿದ್ದಾಗಿದೆ. ಈ ತಿಂಗಳಲ್ಲಿ ಜನಿಸಿದವರು ಹುಟ್ಟುತ್ತಲೇ ಒಂದು ವಿಶೇಷವಾದ ಕಾಂತಿಯನ್ನು ಮತ್ತು ಆಕರ್ಷಕ ವ್ಯಕ್ತಿತ್ವವನ್ನು ಹೊತ್ತು ಬಂದಿರುತ್ತಾರೆ.  ಕೇವಲ ಅದೃಷ್ಟವಂತರಷ್ಟೇ ಅಲ್ಲ, ಅಪಾರವಾದ ಆತ್ಮವಿಶ್ವಾಸ ಮತ್ತು ಛಲವನ್ನು ಮೈಗೂಡಿಸಿಕೊಂಡವರು. ಇವರ ಜೀವನದ ಪಯಣವನ್ನು ಗಮನಿಸಿದರೆ, ಇವರು ಶ್ರಮಜೀವಿಗಳೆಂಬುದು…

Read More

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ರಶೀದ್ ಖಾನ್ – Kannada News | Rashid Khan Creates New World Record in T20 Cricket

ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ  ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ. ರಶೀದ್ ಖಾನ್ ಬರೆದಿರುವ ಹೊಸ ವಿಶ್ವ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ದೆಹಲಿಯಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಯುಎಇ ವಿರುದ್ಧ ರಶೀದ್ ಖಾನ್ 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ 24 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು…

Read More