Karnataka Revenue Dept Jobs 2026: ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ; ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಉಪ ತಹಶೀಲ್ದಾರ್ ಮತ್ತು ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರ ಮತ್ತು ಸಂಬಳ: ಕಂದಾಯ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕ ರೂ. 22,000 ರಿಂದ 55,000/- ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ…