Headlines

Video: ಲಂಡನ್‌ನಲ್ಲಿ 100 ರೂ ದಿನಸಿ ಶಾಪಿಂಗ್ ಚಾಲೆಂಜ್‌ ಸ್ವೀಕರಿಸಿದ ಭಾರತೀಯ ಮಹಿಳೆ – Kannada News | Indian woman accepts 100 grocery item shopping challenge in London

ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ (foreign) ಜೀವನ ನಡೆಸುವುದು ತುಂಬಾ ಸುಲಭ. ಕೈ ತುಂಬಾ ಸಂಬಳ ಸಿಗುತ್ತದೆ, ಹೀಗಾಗಿ ಆರಾಮಾದಾಯಕವಾಗಿದೆ ಜೀವನ ನಡೆಸಬಹುದು ಅಂದುಕೊಳ್ತಾರೆ. ದಿನನಿತ್ಯ ಅಗತ್ಯಗಳನ್ನು ಪೂರೈಸಿಕೊಳ್ಳಲು ತಿಂಗಳ ಸಂಬಳ ಸಾಲುವುದಿಲ್ಲ. ಅಗ್ಗದ ಬೆಲೆಗೆ ದಿನಸಿ ವಸ್ತುಗಳು ಸಿಗಲ್ಲ. ಇದೀಗ ಭಾರತೀಯ ಮಹಿಳೆ ಲಂಡನ್‌ನಲ್ಲಿ (London) ಚಾಲೆಂಜ್ ಸ್ವೀಕರಿಸಿದ್ದಾರೆ. ಕೇವಲ 100 ರೂಯೊಳಗೆ ದಿನಸಿ ಸಾಮಗ್ರಿಗಳನ್ನು ಖರೀದಿಸುವುದೇ ಬಹುದೊಡ್ಡ ಚಾಲೆಂಜ್. ಆದರೆ ಕೊನೆಗೆ ಈ ಮಹಿಳೆ 100 ರೂಗೆ ಖರೀದಿಸಲು ಸಾಧ್ಯವಾದ ವಸ್ತು ತಿಳಿದ್ರೆ ನೀವು ಶಾಕ್…

Read More

Friday Lakshmi Puja: ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ನೆಲೆಸಲು ಶುಕ್ರವಾರ ಈ ರೀತಿ ಮಾಡಿ – Kannada News | Friday Lakshmi Puja: Essential Rituals for Wealth, Peace and Prosperity

ಹಿಂದೂ ಸಂಪ್ರದಾಯಗಳಲ್ಲಿ ಪ್ರತಿ ದಿನಕ್ಕೂ ತನ್ನದೇ ಆದ ಮಹತ್ವವಿದೆ. ಅದರಲ್ಲೂ ಶುಕ್ರವಾರವನ್ನು ವಿಶೇಷವಾಗಿ ಶುಭ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವು ಸಂಪತ್ತು, ಶಾಂತಿ ಮತ್ತು ಸಮೃದ್ಧಿಯ ಸಂಕೇತವಾದ ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಆದ್ದರಿಂದ ಅನೇಕ ಭಕ್ತರು ಈ ದಿನದಂದು ಪೂಜೆ, ಜಪ, ದಾನ ಧರ್ಮಗಳ ಮೂಲಕ ಅವಳ ಕೃಪೆಯನ್ನು ಪಡೆಯಲು ಪ್ರಯತ್ನಿಸುತ್ತಾರೆ. ಮಹಾಲಕ್ಷ್ಮಿಯ ಆಶೀರ್ವಾದವು ಕೇವಲ ಹಣಕಾಸಿನ ಸಂಪತ್ತಿಗೆ ಸೀಮಿತವಾಗಿಲ್ಲ. ಅದು ಮನಸ್ಸಿನ ಶಾಂತಿ, ಕುಟುಂಬದಲ್ಲಿ ಸಾಮರಸ್ಯ ಮತ್ತು ಜೀವನದಲ್ಲಿ ಸಮತೋಲನವನ್ನು ನೀಡುತ್ತದೆ ಎಂದು ನಂಬಲಾಗಿದೆ. “ಓಂ…

Read More

ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು

ಅಸ್ಸಾಂ, ಏಪ್ರಿಲ್ 1: ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Modi Assam Visit) ಇಂದು ಅಸ್ಸಾಂಗೆ ತೆರಳಿದ್ದು, ಅಸ್ಸಾಂನ ಚಹಾ ತೋಟಗಳಿಗೂ ಭೇಟಿ ನೀಡಿದರು. ಈ ವೇಳೆ ಚಹಾ ಎಲೆಗಳನ್ನು ಕಿತ್ತು, ಅಲ್ಲಿದ್ದ ಮಹಿಳಾ ಕೆಲಸಗಾರರೊಂದಿಗೆ ಮಾತುಕತೆ ನಡೆಸಿದರು. ಆ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಹಾಡನ್ನು ಹಾಡಿದರು. ಮಹಿಳೆಯರು ಜಗತ್ ಜನನಿ ಮಾತೆಗೆ ಗೌರವ ಸಲ್ಲಿಸುವ ಹಾಡನ್ನು ಮೋದಿಗಾಗಿ ಹಾಡಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶಾರುಖ್ ಸಹೋದರಿ ಯಾರು? ವಿವಾಹ ಆಗದೆ ಉಳಿಯಲು ಕಾರಣವಾಯ್ತು ಆ ಘಟನೆ – Kannada News | Shah Rukh Khan’s Pillar: Shahnaz Lalarukh Khan’s Untold Story and Private Life

ಸಹೋದರಿ ಹಾಗೂ ಕುಟುಂಬದ ಜೊತೆ ಶಾರುಖ್ ಖಾನ್ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ (Shah Rukh Khan) ಯಶಸ್ಸಿನ ಹಿಂದೆ ಅವರ ಕುಟುಂಬ ಇದೆ. ವಿಶೇಷವಾಗಿ ಅವರ ಅಕ್ಕ ಶಹನಾಜ್ ಖಾನ್, ಇಡೀ ಖಾನ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದಾರೆ. ಆದರೆ, ಅವರು ಯಾವಾಗಲೂ ಮಾಧ್ಯಮದ ಬೆಳಕಿನಿಂದ ಮತ್ತು ಜನಮನದಿಂದ ದೂರವಿರಲು ಬಯಸುತ್ತಾರೆ. ಅವರು ಈವರೆಗೆ ಮದುವೆ ಆಗಿಲ್ಲ. 1960 ರಲ್ಲಿ ಜನಿಸಿದ ಶಹನಾಜ್, ಶಾರುಖ್ ಖಾನ್ ಅವರಿಗಿಂತ ಸುಮಾರು ಐದರಿಂದ ಆರು ವರ್ಷ ದೊಡ್ಡವರು. ಶಹನಾಜ್…

Read More

‘ವಿಜಯ್ ಅತ್ಯಂತ ಸಮರ್ಥ ಮುಖ್ಯಮಂತ್ರಿ’: ಮುಕ್ತಕಂಠದಿಂದ ಹೊಗಳಿದ ನಟ ವಿಶಾಲ್ – Kannada News | CM Vijay allows Five shows a day for new Tamil films in TN Actor Vishal reacts

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳು ಚಿತ್ರರಂಗದ ನೆರವಿಗಾಗಿ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಚಿತ್ರರಂಗದಲ್ಲಿ ಎದುರಾಗಿರುವ ಪ್ರಸ್ತುತ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಚಿತ್ರೋದ್ಯಮಿಗಳು ಇತ್ತೀಚೆಗಷ್ಟೇ ಸಿಎಂ ಅವರಿಗೆ ಕೆಲವು ಮನವಿಗಳನ್ನು ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಇನ್ಮುಂದೆ ರಾಜ್ಯದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮೊದಲ ವಾರದಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಚಿತ್ರಮಂದಿರಗಳಿಗೆ ಅನುಮತಿ ನೀಡಿದ್ದಾರೆ. ದಳಪತಿ ವಿಜಯ್ ಅವರ ಈ ಮಹತ್ವದ ನಿರ್ಧಾರವನ್ನು ಕಾಲಿವುಡ್…

Read More

ಭೀಕರ ಅಪಘಾತ ಆದರೂ ಬಿಡದ ದ್ವೇಷ; ಅನುರಾಗ್ ದೊಭಾಲ್ ತಂದೆಯಿಂದ 60 ಪುಟಗಳ ದೂರು – Kannada News | Youtuber Anurag Dobhal UK07 Rider alleges family conspiracy recalls hospital ordeal after Accident

ಪ್ರಖ್ಯಾತ ಯೂಟ್ಯೂಬರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಭಾಲ್ (UK07 Rider) ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದ ವಿವಾದಗಳಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ತಮ್ಮ ಅಂತರ್ ಜಾತಿ ವಿವಾಹದ ಕಾರಣಕ್ಕಾಗಿ ಕುಟುಂಬಸ್ಥರು ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಅವರು ಈ ಹಿಂದೆ ಆರೋಪಿಸಿದ್ದರು. ಈಗ ಪೋಷಕರೇ ತಮ್ಮ ವಿರುದ್ಧ ಮತ್ತೆ ದೊಡ್ಡ ಸಂಚು ರೂಪಿಸುತ್ತಿದ್ದಾರೆ ಎಂದು ಅನುರಾಗ್ ದೊಭಾಲ್ (Anurag Dobhal) ಅವರು ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಕಾರು ಅಪಘಾತದ ಬಳಿಕ ಆಸ್ಪತ್ರೆಯಲ್ಲಿ ತಾವು…

Read More

ಪುನೀತ್ ಬಾಲನಟನಾಗಿ ನಟಿಸಿದ ಸಿನಿಮಾಗಳು ಇವು; ಒಂದಕ್ಕಿಂತ ಒಂದು ಸೂಪರ್

ಬಾಲ ನಟನಾಗಿ ಕನ್ನಡ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿದ್ದ ಕನ್ನಡಿಗರ ಪ್ರೀತಿಯ ಅಪ್ಪು ಇಂದು ನಮ್ಮ ಜೊತೆ ಇಲ್ಲ. ಇಂದು (ಮಾರ್ಚ್ 17) ಪುನೀತ್ ಜನ್ಮದಿನ. ಅವರು ಬಾಲನಟನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಎಲ್ಲರಿಂದಲೂ ಅವರು ಭೇಷ್ ಎನಿಸಿಕೊಂಡರು. ಅವರು ಆಗಲೇ ರಾಷ್ಟ್ರ ಪ್ರಶಸ್ತಿ ಕೂಡ ಪಡೆದುಕೊಂಡರು. ಅವರು ಬಾಲ ಕಲಾವಿದನಾಗಿ ನಟಿಸಿದ ಸಿನಿಮಾಗಳ ವಿವರ ಇಲ್ಲಿದೆ. ಪುನೀತ್ ನಟನೆಯ ಮೊದಲ ಚಿತ್ರ ಪ್ರೇಮದ ಕಾಣಿಕೆ. 1976ರಲ್ಲಿ ಚಿತ್ರ ಬಿಡುಗಡೆಯಾಗಿತ್ತು. ಶಿಶುವಾಗಿದ್ದಾಗಲೇ ಬಣ್ಣದ ಲೋಕದಲ್ಲಿ ಅಪ್ಪು ಕಾಣಿಸಿಕೊಂಡಿದ್ದರು. 1977ರಲ್ಲಿ…

Read More

ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ – Kannada News | Udupi Tourist Boat Capsize Tragedy: Another Young Girl Dies, Death Toll Rises to Three

ಉಡುಪಿ, ಜನವರಿ 27: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ (Boat Tragedy) ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೋರ್ವ ಯುವತಿ ಸಾವನ್ನಪ್ಪಿದ್ದಾರೆ (death). ಮೈಸೂರಿನ ದಿಶಾ(23) ಮೃತ ಯುವತಿ. ನಿನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕ‌ನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್ ವಿಶ್ವಪ್ರಸಿದ್ಧ. ಯೂಟ್ಯೂಬ್ ನಲ್ಲಿ ಈ ಬಿಚ್​​ ವಿಡಿಯೋ ನೋಡಿದರೆ ಭೂಲೋಕದ…

Read More

Personality Test: ಈ ಚಿತ್ರದಲ್ಲಿರುವ ಒಂದು ತರಕಾರಿಯನ್ನು ಆರಿಸಿ, ನಿಮ್ಮ ಮಾನಸಿಕ ಶಕ್ತಿ ಹೇಗಿದೆ ಪರೀಕ್ಷಿಸಿ – Kannada News | Personality Test: Choose one of the vegetables in this picture and test your mental strength

ವ್ಯಕ್ತಿತ್ವ ಪರೀಕ್ಷೆImage Credit source: google gemini ಪ್ರತಿಯೊಬ್ಬರಿಗೂ ತಮ್ಮ ನಿಗೂಢ ವ್ಯಕ್ತಿತ್ವ (Personality), ಭವಿಷ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿಶಾಸ್ತ್ರದ ಮೊರೆ ಹೋಗ್ತಾರೆ. ಇದಲ್ಲದೆ ದೇಹ ಲಕ್ಷಣಗಳು, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಇತ್ಯಾದಿ ಪರ್ಸನಾಲಿಟಿ ಟೆಸ್ಟ್‌ ಆಟಗಳ ಮೂಲಕ ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಾವೇ ಪರೀಕ್ಷಿಸಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಟೊಮೆಟೊ, ಪಾಲಕ್‌, ಟೊಮೆಟೊ…

Read More

RCB vs SRH Live Score, IPL 2026: ಐಪಿಎಲ್ ಮೊದಲ ಕಾಳಗಕ್ಕೆ ಕ್ಷಣಗಣನೆ – Kannada News | IPL 2026 Live Updates, RCB vs SRH Live Match Scorecard Royal Challengers Bengaluru vs Sunrisers Hyderabad online at Chinnaswamy Stadium, Bengaluru in Kannada

ಐಪಿಎಲ್ 19 ನೇ ಸೀಸನ್​ನ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಆರ್‌ಸಿಬಿ ಹಾಲಿ ಚಾಂಪಿಯನ್ ಆಗಿರುವುದರಿಂದ ಈ ಪಂದ್ಯವನ್ನು ಗೆದ್ದು ಗೆಲುವಿನ ಆರಂಭವನ್ನು ಪಡೆಯಲು ಪ್ರಯತ್ನಿಸುತ್ತದೆ. ಹಾಗಾದರೆ, ನಾಯಕನಾಗಿ ಇಶಾನ್ ಕಿಶನ್ ತಮ್ಮ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾರೆಯೇ? ಎಂಬುದನ್ನು ಕಾದು ನೋಡೋಣ. Source link

Read More