Naim Qassem Killed: ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆ
ಇಸ್ರೇಲ್, ಏಪ್ರಿಲ್ 09: ಇರಾನ್ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿರುವ ನಡುವೆ, ಇಸ್ರೇಲ್ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಯುದ್ಧದ ಹೊರತಾಗಿ, ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಮೇಲೆ ಭಾರೀ ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.ಬೈರುತ್‌ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ. ಈ ದಾಳಿಗಳಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 28 ರಂದು ಭುಗಿಲೆದ್ದ ಈ ಸಂಘರ್ಷವು…