Headlines

ವಧುವಿನ ಖತರ್ನಾಕ್ ವಂಚನೆ ಜಾಲ: 9 ಬಾರಿ ಮದುವೆಯಾಗಿ ವರರಿಗೆ ಪಂಗನಾಮ, ಹಣ-ಒಡವೆಯೊಂದಿಗೆ ಎಸ್ಕೇಪ್ – Kannada News | Maharashtra: Woman Accused of Repeated Marriage Fraud Across Multiple Cases

ಬೀಡ್, ಮೇ 06: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಅವಿವಾಹಿತ ಪುರುಷರನ್ನು ಗುರಿಯಾಗಿಸಿಕೊಂಡು ನಕಲಿ ವಿವಾಹಗಳ ಮೂಲಕ ಹಣ ಮತ್ತು ಆಭರಣ ದೋಚುತ್ತಿದ್ದ ಶಂಕಿತ ವಧು(Bride)ವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಿಳೆಯೊಬ್ಬರು ಏಜೆಂಟ್‌ಗಳ ಸಹಾಯದಿಂದ ಹಲವು ಪುರುಷರನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ ಆರೋಪ ಕೇಳಿಬಂದಿದೆ. ಯೋಗೇಶ್ ಶಿಂಧೆ ಎಂಬ ಮಧ್ಯವರ್ತಿಗಳ ಮೂಲಕ ಈ ಮಹಿಳೆಯನ್ನು ಪರಿಚಯ ಮಾಡಿಕೊಂಡು ಮದುವೆಯಾಗಿದ್ದರು. ಏಜೆಂಟರು ಮದುವೆ ಏರ್ಪಡಿಸಲು ಅವರಿಂದ ದೊಡ್ಡ ಮೊತ್ತದ ಹಣ ಪಡೆದಿದ್ದರು. ಶಾಸ್ತ್ರೋಕ್ತವಾಗಿ ಮದುವೆಯಾದ ಕೆಲವೇ…

Read More

ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ – Kannada News | Home Minister Amit Shah celebrates Uttarayan enjoys kite flying with family

ಅಹಮದಾಬಾದ್, ಜನವರಿ 14: ಗುಜರಾತ್‌ನಲ್ಲಿ ‘ಉತ್ತರಾಯಣ’ ಎಂದೂ ಕರೆಯಲ್ಪಡುವ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಮ್ಮ ಕುಟುಂಬ ಮತ್ತು ನರನ್‌ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್‌ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್ – Kannada News | Bigg Boss Kannada: Sudeep talks about how he handles the show

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss) ಶೋ. ಕನ್ನಡ ಮಾತ್ರವೇ ಅಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಪ್ರಸಾರ ಆಗುತ್ತದೆ. ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಸೆಲೆಬ್ರಿಟಿಗಳು ಈ ಶೋ ನಡೆಸಿಕೊಟ್ಟಿದ್ದಿದೆ. ಆದರೆ ಕನ್ನಡದಲ್ಲಿ ಬಿಗ್​​ಬಾಸ್ ಶೋ ಪ್ರಾರಂಭ ಆದಾಗಿನಿಂದಲೂ ಸುದೀಪ್ ಅವರೇ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಬಿಗ್​​ಬಾಸ್ ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್​​ಬಾಸ ಎಂದಾಗಿದೆ. ಕಳೆದ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ…

Read More

ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ: ಭಕ್ತರೇ, ವಂಚಕರ ಜಾಲದ ಬಗ್ಗೆ ಇರಲಿ ಎಚ್ಚರ!

ಬೆಂಗಳೂರು, ಮಾರ್ಚ್​ 31: ಬೆಂಗಳೂರು (Bangalore) ನಗರದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (Karaga Shaktyotsava) ಕೌಂಟ್‌ಡೌನ್ ಆರಂಭವಾಗಿದೆ. ಇಂದು (ಮಾರ್ಚ್ 31) ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಂಪಂಗಿರಾಮನಗರದ ಸಂಪಂಗಿಕೆರೆ ಅಂಗಳದಲ್ಲಿರುವ ಶಕ್ತಿಪೀಠದಲ್ಲಿ ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಚೈತ್ರ ಪೂರ್ಣಿಮೆಯಂದು ಮಧ್ಯರಾತ್ರಿ ಪೇಟೆ ಕರಗ ನಡೆಯಲಿದ್ದು, ಭಕ್ತರಿಗೆ ದರ್ಶನ ದೊರೆಯಲಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯುವ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವವು ಬೆಂಗಳೂರಿನ ಪ್ರಮುಖ ಸಂಪ್ರದಾಯಿಕ ಉತ್ಸವಗಳಲ್ಲಿ ಒಂದಾಗಿದೆ….

Read More

Chanakya Niti: ದಾಂಪತ್ಯ ಜೀವನ ಸುಖವಾಗಿರಬೇಕೆಂದರೆ ಗಂಡ-ಹೆಂಡತಿ ಹೀಗಿರಬೇಕೆಂದಿದ್ದಾರೆ ಚಾಣಕ್ಯ – Kannada News | Chanakya Niti: What should a husband and wife be like for a good married life?

ಪ್ರತಿಯೊಬ್ಬರೂ ಸಹ ಸಂತೋಷ ಮತ್ತು ಶಾಂತಿಯುತ ದಾಂಪತ್ಯ ಜೀವನವನ್ನು (married life) ಬಯಸುತ್ತಾರೆ, ಆದರೆ ಇಂದಿನ ಒತ್ತಡದ ಜೀವನದಲ್ಲಿ ಕ್ಷುಲ್ಲಕ ವಿಷಯಗಳಿಗೆ ಗಂಡ ಮತ್ತು ಹೆಂಡತಿಯ ನಡುವೆ ಜಗಳಗಳು ನಡೆಯುತ್ತಿವೆ, ಸಂಬಂಧಗಳು ಮುರಿದು ಬೀಳುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಗಂಡ ಮತ್ತು ಹೆಂಡತಿ ತಮ್ಮ ಸ್ವಭಾವದಲ್ಲಿ, ಗುಣದಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಎಂತಹ ಕಠಿಣ ಪರಿಸ್ಥಿತಿಯಲ್ಲೂ ಸುಂದರ ಜೀವನವನ್ನು ಸಾಗಿಸಬಹುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಸಂತೋಷದ ದಾಂಪತ್ಯ ಜೀವನದ ಅಡಿಪಾಯವೆಂದು  ಪರಿಗಣಿಸಿದ ಆ ಮೂರು…

Read More

Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು – Kannada News | Weekly Love Predictions Feb 8 14: Astrological Guide for Your Valentine’s Day Romance

ಫೆಬ್ರವರಿ 08ರಿಂದ ಫೆಬ್ರವರಿ 14ರ ವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು. ಪ್ರೇಮಕ್ಕೆ ಸಂಬಂಧಿಸಿದಂತೆ ಉತ್ಸಾಹ ನಿಮ್ಮಲ್ಲಿ ಕಾಣಿಸುವುದು. ಪ್ರೇಮಿಗಳ ದಿನದ ಸಿದ್ಧತೆಯಲ್ಲಿ ಇರುವ ನಿಮಗೆ ಎಲ್ಲವೂ ಕೂಡಿಬರಬೇಕೆಂದಿಲ್ಲ. ಕೆಲವರಿಗೆ ಅಸೆ ಭಂಗವಾಗಲಿದೆ. ಭವಿಷ್ಯದ ಬಗ್ಗೆ ನಿರ್ದಿಷ್ಟತೆ ನಿಮ್ಮದಾಗಿಲಿ. ​ಮೇಷ: ಸಂಬಂಧದಲ್ಲಿ ಕೊಂಚ ಬಿಸಿ ಇರಲಿದೆ. ಅತಿಯಾದ ಕೋಪ ಪ್ರೀತಿಯನ್ನು ದೂರ ಮಾಡಬಹುದು. ಸಂಗಾತಿಯ ಮಾತಿಗೆ ದನಿಗೂಡಿಸಿ, ವಾರಾಂತ್ಯದ ವೇಳೆಗೆ ಪರಿಸ್ಥಿತಿ ತಣ್ಣಗಾಗಲಿದೆ. ​ವೃಷಭ: ಪ್ರೀತಿಯ ಹೂವು ಅರಳುವ ಕಾಲವಿದು. ಸಂಗಾತಿಯೊಂದಿಗೆ ಐಷಾರಾಮಿ ಸಮಯ ಕಳೆಯುವಿರಿ. ನಿಮ್ಮ…

Read More

ವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ; ಕೈಗೆ ಕಪ್ಪು ಪಟ್ಟಿ ಧರಿಸಿ ಬೆಂಬಲಿಗರ ಮೆರವಣಿಗೆ! – Kannada News | Vinay Kulkarni Supporters Silent Protest in Dharwad Against Conspiracy Allegations

ಧಾರವಾಡ, ಏಪ್ರಿಲ್ 25: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಇಂದು ನಗರದಲ್ಲಿ ಅವರ ಬೆಂಬಲಿಗರು ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ಕಲಾಭವನದ ಬಳಿ ಜಮಾಯಿಸಿರುವ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಕಲಾಭವನದಿಂದ ಕೆಸಿಸಿ ಬ್ಯಾಂಕ್‌ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಕುಲಕರ್ಣಿ ಅವರು ನಿರಪರಾಧಿ ಎಂದು ಪ್ರತಿಪಾದಿಸಿರುವ ಬೆಂಬಲಿಗರು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ? – Kannada News | HD Deve Gowda Rajya Sabha Re election: JDS BJP Alliance Strategy in Karnataka

ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ದೇವೇಗೌಡ್ರು? ಬೆಂಗಳೂರು, ಮೇ 23: ಜೂನ್ 25ಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (H. D. Deve Gowda) ರಾಜ್ಯಸಭಾ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿದ್ದು, ಅವರನ್ನು ಮತ್ತೊಂದು ಅವಧಿಗೆ ಮರು ಆಯ್ಕೆ ಮಾಡಲು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಲು ಜೆಡಿಎಸ್ ನಾಯಕರು…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More