ಸಿಎಂ ಕುರ್ಚಿ ಕದನ: ಹೈಕಮಾಂಡ್ ಭೇಟಿ ಬಳಿಕವೂ ಡಿಕೆಶಿಗೆ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ? – Kannada News | Karnataka Power Tussle: DK Shivakumars Delhi Hopes Dashed, Lack of Clarity Persists
ಬೆಂಗಳೂರು, ಫೆಬ್ರವರಿ 13: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸದ ಬಳಿಕವೂ ಅಧಿಕಾರ ಹಸಸ್ತಾಂತರದ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಡಿಕೆಶಿಪಾಳಯವು ಒಂದು ಮಹತ್ವದ ಬೆಳವಣಿಗೆಯ ನಿರೀಕ್ಷೆಯಲ್ಲಿತ್ತು. ಆದರೆ ದೆಹಲಿ ಭೇಟಿಯು ಅಸ್ಸಾಂ ಚುನಾವಣೆ ಚರ್ಚೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ಈ ಬಾರಿಯಾದರೂ ಗುಡ್ ನ್ಯೂಸ್ ಸಿಗುತ್ತದೆ ಎಂದು ಆಶಿಸಿದ್ದ ಬೆಂಬಲಿತ ಶಾಸಕರು ಮತ್ತೆ ನಿರಾಸೆಗೊಂಡಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿರುವುದು, ಅಧಿಕಾರ ಹಂಚಿಕೆ…