ಆರ್‌ಎಸ್‌ಎಸ್ ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು – Kannada News | RSS Not for Registration: BL Santosh Slams Priyank Kharge at Bengaluru Event
ಬಿ.ಎಲ್. ಸಂತೋಷ್, ಪ್ರಿಯಾಂಕ್ ಖರ್ಗೆ ಬೆಂಗಳೂರು ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ, ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀವ್ರ ತಿರುಗೇಟು ನೀಡಿದ್ದಾರೆ. ನಡುವೆ ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ನೂರಾರು ಆರ್‌ಎಸ್‌ಎಸ್…