Headlines

ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ – Kannada News | India UK Free Trade Agreement to be implemented from 2026 July 15th, says report

ಭಾರತ ಮತ್ತು ಬ್ರಿಟನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೀರ್ ಸ್ಟಾರ್ಮರ್ Image Credit source: PTI ನವದೆಹಲಿ, ಜೂನ್ 17: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement – FTA) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಈ…

Read More

ಪಾಸ್‌ಪೋರ್ಟ್ ಬೇಡ, ಮುಖ ಸ್ಕ್ಯಾನ್ ಮಾಡಿದ್ರೆ ಸಾಕು: ಬೆಂಗಳೂರು ವಿಮಾನ ನಿಲ್ದಾದಲ್ಲಿ ಹೊಸ ಮೈಲಿಗಲ್ಲು

ಬೆಂಗಳೂರು, ಏಪ್ರಿಲ್​​ 09: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (Biometric) ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಜ್ಜಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (BIAL), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ (IATA) ಜಂಟಿಯಾಗಿ, ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಟಿಕೆಟ್ ಬುಕಿಂಗ್‌ನಿಂದ ಹಿಡಿದು ಬೋರ್ಡಿಂಗ್‌ವರೆಗಿನ ಸಂಪೂರ್ಣ ಸಂಪರ್ಕರಹಿತ ಪ್ರಯಾಣದ…

Read More

ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ

ನಟಿ ಶ್ರುತಿ (Shruthi) ಕನ್ನಡ ಚಿತ್ರರಂಗದ ಹಿರಿಯ ನಟಿ. ಹಾಸ್ಯ, ಗಂಭೀರ, ಎಮೋಷನಲ್, ಗ್ರಾಮೀಣ, ಪೌರಾಣಿಕ, ಜನಪದ, ಕಲಾತ್ಮಕ ಸಿನಿಮಾ ಹೀಗೆ ಹಲವು ರೀತಿಯ ಸಿನಿಮಾಗಳು, ಪಾತ್ರಗಳಲ್ಲಿ ನಟಿಸಿ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಶ್ರುತಿ ಅವರ 175ನೇ ಸಿನಿಮಾ ‘ಮದರ್’ ಸೆಟ್ಟೇರಿದೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನೆರವೇರಿದ್ದು, ನಟಿ ಶ್ರುತಿ ಅವರು ಮುಹೂರ್ತದ ಸಂದರ್ಭದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡುತ್ತಾ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source…

Read More

Mangaluru Walk-in Interview: ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಮಂಗಳೂರಿನಲ್ಲಿ ಏಪ್ರಿಲ್ 22 ರಂದು ಬೃಹತ್ ಉದ್ಯೋಗ ಮೇಳ! – Kannada News | Mangaluru Walk in Interview: My G Future and Akshaya Patra Jobs on April 22nd!

ನಿರುದ್ಯೋಗಿಗಳಿಗೆ ಸಿಹಿಸುದ್ದಿImage Credit source: Pinterest ಮಂಗಳೂರು: ಕರಾವಳಿ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಅವಕಾಶವೊಂದನ್ನು ಕಲ್ಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬರುವ ಏಪ್ರಿಲ್ 22 ರಂದು ನೇರ ಸಂದರ್ಶನ (Walk-in Interview) ನಡೆಯಲಿದ್ದು, ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಯಾವೆಲ್ಲಾ ಸಂಸ್ಥೆಗಳಲ್ಲಿ ಅವಕಾಶ? ಈ ಬಾರಿಯ ಉದ್ಯೋಗ ಮೇಳದಲ್ಲಿ ಪ್ರಮುಖವಾಗಿ ಎರಡು ಸಂಸ್ಥೆಗಳು…

Read More

ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು…

Read More

Fact Check: ಸೋನಿಯಾ ಗಾಂಧಿ ಭೇಟಿ ಮಾಡಲು ಆಸ್ಪತ್ರೆಗೆ ಹೋಗಿದ್ರಾ ಪ್ರಧಾನಿ ಮೋದಿ?

ನವದೆಹಲಿ, ಏಪ್ರಿಲ್ 2: ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ಹೇಳುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅಮರ್​​ಉಜಾಲಾ ನಡೆಸಿದ ಫ್ಯಾಕ್ಟ್​ಚೆಕ್​ನಲ್ಲಿ ಅದು ಸುಳ್ಳು ಎಂಬುದು ತಿಳಿದುಬಂದಿದೆ. ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜ್ವರ ಕಾಣಿಸಿಕೊಂಡ ನಂತರ ಮಾರ್ಚ್ 24 ರಂದು ಅವರನ್ನು ಅಲ್ಲಿಗೆ ದಾಖಲಿಸಲಾಗಿತ್ತು. ಆ ಸಮಯದಲ್ಲಿ…

Read More

ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ – Kannada News | New Aadhaar App launched by UIDAI

ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಬಿಡುಗಡೆ ಮಾಡಿದೆ. ಡಿಜಿಟಲ್ ವೈಯಕ್ತಿಕ ಡಾಟಾ ರಕ್ಷಣಾ ಕಾಯ್ದೆ ಅಡಿ ಯಾವುದೇ ಹೆಚ್ಚುವರಿ ಡಾಟಾ ಹಂಚಿಕೆ ಇಲ್ಲದೇ ಏಜ್ ವೆರಿಫಿಕೇಶನ್ ಮಾಡಲು ಈ ಹೊಸ ಆಧಾರ್ ಆ್ಯಪ್ ಸಹಾಯಕವಾಗಲಿದೆ. ಮೊನ್ನೆ ಬುಧವಾರ (ಜ. 28) ಈ ಆ್ಯಪ್ ಅನಾವರಣಗೊಂಡಿದೆ. ಉತ್ತಮ ಆಡಳಿತಕ್ಕೆ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ಕಾಯ್ದೆಯ ನಿಯಮಗಳಿಗೆ (ಸ್ವಿಕ್ ರೂಲ್ಸ್) ತಿದ್ದುಪಡಿ ತರಲಾಗಿದೆ. ಈ ಕಾನೂನು ಅಡಿಯಲ್ಲಿ ಸುರಕ್ಷಿತ ರೀತಿಯಲ್ಲಿ ಆಧಾರ್ ಅಥೆಂಟಿಕೇಶನ್…

Read More

Chanakya Niti: ಆಫೀಸ್‌ ಪಾಲಿಟಿಕ್ಸ್‌ನಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ – Kannada News | Chanakya Niti: How to deal with office politics effectively?

ಕೆಲಸದ ಸ್ಥಳಗಳಲ್ಲಿ ಆಫೀಸ್‌ ಪಾಲಿಟಿಕ್ಸ್‌ (office politics), ಸಹದ್ಯೋಗಿಗಳ ನಡುವೆ ಮನಸ್ತಾನ, ಶೀತಲ ಸಮರ ಇದ್ದೇ ಇರುತ್ತದೆ. ಕೆಲಸದ ಟೆನ್ಷನ್‌ ಜೊತೆಗೆ ಈ ಕಿರಿಕಿರಿಗಳು ಒತ್ತಡವನ್ನು ಇನ್ನಷ್ಟು ಹೆಚ್ಚಿಸುತ್ತದೆ, ಮಾನಸಿಕ ಶಾಂತಿಯನ್ನು ಹಾಳು ಮಾಡುತ್ತದೆ. ಅಲ್ಲದೆ ಈ ಆಫೀಸ್‌ ಪಾಲಿಟಿಕ್ಸ್‌ ವೃತ್ತಿ ಜೀವನದ ಯಶಸ್ಸಿಗೂ ಅಡ್ಡಿಯನ್ನು ಉಂಟು ಮಾಡುತ್ತದೆ. ಹೀಗಿರುವಾಗ ಈ ಎಲ್ಲಾ ಕಿರಿಕಿರಿಗಳನ್ನು ಸಮರ್ಥವಾಗಿ ನಿಭಾಯಿಸೋದು ತುಂಬಾನೇ ಮುಖ್ಯವಾಗಿದೆ. ಆದರೆ ಹೆಚ್ಚಿನವರಿಗೆ ಆಫೀಸ್‌ ಒಳ ರಾಜಕೀಯಗಳನ್ನು ಸಮರ್ಥವಾಗಿ ನಿಭಾಯಿಸೋದು ಹೇಗೆ ಎಂಬುದೇ ಗೊತ್ತಿಲ್ಲ. ಚಾಣಕ್ಯರು ನೀಡಿರುವ…

Read More

ಸುಖೋಯ್ ಯುದ್ಧವಿಮಾನ ಅಪಘಾತ; ಆಪರೇಷನ್ ಸಿಂಧೂರ್​​ನಲ್ಲಿ ಭಾಗಿಯಾಗಿದ್ದ ಪೈಲಟ್ ಸೇರಿ ಇಬ್ಬರು ಸಾವು

ನವದೆಹಲಿ, ಮಾರ್ಚ್ 6: ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಸುಖೋಯ್ (Su-30MKI) ಫೈಟರ್ ಜೆಟ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಆ ಯುದ್ಧವಿಮಾನಕ್ಕಾಗಿ ಐಎಎಫ್​ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಆ ಯುದ್ಧವಿಮಾನ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಅಪಘಾತಕ್ಕೀಡಾಗಿರುವುದು ದೃಢಪಟ್ಟಿದೆ. ಇಬ್ಬರು ಭಾರತೀಯ ವಾಯುಪಡೆಯ (IAF) ಪೈಲಟ್‌ಗಳಾದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಸಾವನ್ನಪ್ಪಿದ್ದಾರೆ. ಸುಖೋಯ್ ಯುದ್ಧವಿಮಾನದ ಅಪಘಾತದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಮೃತಪಟ್ಟಿರುವ…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More