Headlines

ಡ್ಯಾನ್ಸ್ ಕೊಹ್ಲಿ ಡ್ಯಾನ್ಸ್​: RCB ಪಾರ್ಟಿ ವಿಡಿಯೋ ವೈರಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ, ಇಡೀ ದೇಶಾದ್ಯಂತ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ಅಹಮದಾಬಾದ್‌ನಲ್ಲಿ ನಡೆದ ಆರ್‌ಸಿಬಿ ತಂಡದ ಪಾರ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಆರ್‌ಸಿಬಿ ಫ್ರಾಂಚೈಸಿ ಹಂಚಿಕೊಂಡಿರುವ ವಿಶೇಷ ವಿಡಿಯೋದಲ್ಲಿ, ವಿರಾಟ್ ಕೊಹ್ಲಿ ತಮ್ಮ ಎಂದಿನ ಎನರ್ಜಿಟಿಕ್ ಶೈಲಿಯಲ್ಲಿ ಬಾಲಿವುಡ್ ಮತ್ತು ಪಾಪ್ ಹಾಡುಗಳಿಗೆ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಕೊಹ್ಲಿ ಅವರ…

Read More

T20 World Cup: ಭಾರತಕ್ಕೆ ಬಂದ ಪಾಕ್ ಮೂಲದ ಆಟಗಾರರಿಗೆ ತಿಲಕವಿಟ್ಟು ಸ್ವಾಗತ – Kannada News | 2026 T20 World Cup: USA Cricket Team Receives Traditional Indian Welcome, Gears Up for Group A

2026 ರ ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7, 2026 ರಂದು ಪ್ರಾರಂಭವಾಗಿ ಮಾರ್ಚ್ 8 ರವರೆಗೆ ನಡೆಯಲಿರುವ ಈ ಪಂದ್ಯಾವಳಿಯಲ್ಲಿ 20 ತಂಡಗಳು ಭಾಗವಹಿಸಲಿವೆ. ಈ ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಹೀಗಾಗಿ ಭಾರತ ಮತ್ತು ಶ್ರೀಲಂಕಾಕ್ಕೆ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳು ಆಗಮಿಸಲು ಪ್ರಾರಂಭಿಸಿವೆ. ಅದರಂತೆ ಭಾರತಕ್ಕೆ ಆಗಮಿಸಿದ ಯುಎಸ್ಎ ಕ್ರಿಕೆಟ್ ತಂಡವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಭಾರತೀಯ ಸಂಪ್ರದಾಯಕ್ಕೆ ಅನುಗುಣವಾಗಿ ಆಟಗಾರರನ್ನು ಸ್ವಾಗತಿಸಲಾಗುತ್ತಿರುವ ವೀಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More

Melody Chocolate History: ಬಾಲ್ಯದ ಫೇವರಿಟ್ ‘ಮೆಲೋಡಿ’ ಚಾಕೊಲೇಟ್ ಹುಟ್ಟಿದ್ದು ಹೇಗೆ? ಮೋದಿ ಗಿಫ್ಟ್ ಬಳಿಕ ಕುತೂಹಲ ಹೆಚ್ಚಳ – Kannada News | PM Modi Gifts Parle Melody: Melodi Trend Explodes, Unveiling Chocolate’s Iconic History

ಸೋಷಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ (Melody) ಚಾಕೊಲೇಟ್ ಈಗ ಭಾರಿ ಟ್ರೆಂಡ್ ಸೃಷ್ಟಿಸಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹಕ್ಕೆ ಇಂಟರ್ನೆಟ್ ಜಗತ್ತು ಈಗಾಗಲೇ #Melodi ಎಂದು ಹೆಸರಿಟ್ಟು ಸಂಭ್ರಮಿಸುತ್ತಿದೆ. ಆದರೆ, ರೋಮ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಟಲಿ ಪ್ರಧಾನಿಗೆ ಭಾರತದ ಪ್ರಸಿದ್ಧ ‘ಪಾರ್ಲೆ ಮೆಲೋಡಿ’ (Parle Melody) ಟಾಫಿಗಳ ಪ್ಯಾಕೆಟ್ ಅನ್ನು ಗಿಫ್ಟ್ ಆಗಿ ನೀಡುವ ಮೂಲಕ ಈ ಇಂಟರ್ನೆಟ್ ಮೀಮ್ ಅನ್ನು ನಿಜವಾಗಿಸಿದ್ದಾರೆ! ಇಟಲಿ…

Read More

Yearly Horoscope 2026: 2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ – Kannada News | Libra Yearly Horoscope 2026: Astrological Predictions by Dr. Basavaraj Guruji

2026ರ ತುಲಾ ರಾಶಿಯ ವರ್ಷ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯಲ್ಲಿ ಚಿತ್ತಾ ನಕ್ಷತ್ರದ 3 ಮತ್ತು 4ನೇ ಪಾದ, ಸ್ವಾತಿ ನಕ್ಷತ್ರದ 4ನೇ ಪಾದ, ವಿಶಾಖ ನಕ್ಷತ್ರದ 1, 2, ಮತ್ತು 3ನೇ ಪಾದಗಳು ಸೇರಿವೆ. ಜೂನ್ 2ರ ವರೆಗೆ ಗುರುಬಲ ಇದ್ದು, ನಂತರ ಗುರು ಭಾಗ್ಯ ಸ್ಥಾನದಿಂದ ಕರ್ಮ ಸ್ಥಾನಕ್ಕೆ (9ರಿಂದ 10ನೇ ಮನೆಗೆ) ಸಂಚಾರ ಮಾಡಲಿದೆ. ಶನಿ ಗ್ರಹ 6ನೇ ಮನೆಯಲ್ಲಿ, ರಾಹು 5ರಿಂದ 4ಕ್ಕೆ, ಕೇತು…

Read More

ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ – Kannada News | Rashika Shetty Surprised after Family host a party After Elimination

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್​​ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್​​ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಎರಡೆರಡು ಬಾರಿ ಸೆರೆ, ಮನೆಗಳ ಬಾಗಿಲು ಮುರಿದು ಪುಂಡಾಟ: ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ – Kannada News | Dubare Camp Elephant Martanda Dies in Fight; Had a Fearsome Past

ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ ಮಡಿಕೇರಿ, ಮೇ 19: ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ಕಾದಾಟದ ವೇಳೆ ಆನೆ ಕಂಜನ್​​ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಇಂದು (ಮೇ 19  ಮೃತಪಟ್ಟಿದೆ. ಮೂರು ವರ್ಷಗಳ ಹಿಂದೆ ಮೇ 19ರಂದೇ ಮಾರ್ತಾಂಡನನ್ನು ಸೆರೆಹಿಡಿಯಲಾಗಿತ್ತು.  ಕಾಕತಾಳೀಯ ಎಂಬಂತೆ ಅದೇ ತಾರೀಕಿನಂದು ಆನೆಯೀಗ ಮೃತಪಟ್ಟಿದೆ. 2023ರಲ್ಲಿ ಸೆರೆಯಾಗಿ ಪಳಗಿದ ಬಳಿಕ ಮಾರ್ತಾಂಡ ಶಾಂತ ಸ್ವಭಾವದಿಂದ ಇರುತ್ತಿತ್ತು ಎನ್ನಲಾಗಿದೆ. ಡಾ‌. ಚಿಟ್ಟಿಯಪ್ಪ ನೇತೃತ್ವದಲ್ಲಿ ಆನೆಯ ಮರಣೋತ್ತರ ಪರೀಕ್ಷೆ…

Read More

ಪೈರಸಿ ತಡೆಯಲು ದಿಟ್ಟ ಹೆಜ್ಜೆ ಇಟ್ಟ ತೆಲುಗು ಚಿತ್ರರಂಗ – Kannada News | Tollywood signed memorandum with police to stop piracy

ತೆಲುಗು ಚಿತ್ರರಂಗ (Tollywood), ಭಾರತದ ಚಿತ್ರರಂಗಗಳಲ್ಲಿಯೇ ಅತ್ಯಂತ ಲಾಭದಾಯಕ ಚಿತ್ರರಂಗವಾಗಿದೆ. ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ ಎಂಬ ವಿದೇಶಿಗರ ನಂಬಿಕೆಯನ್ನು ಅಳಿಸಿ ಹಾಕಿದ ಶ್ರೇಯ ತೆಲುಗು ಚಿತ್ರರಂಗಕ್ಕೆ ಸಲ್ಲಬೇಕಿದೆ. ‘ಬಾಹುಬಲಿ’, ‘ಆರ್​ಆರ್​ಆರ್’ ಸೇರಿದಂತೆ ಇನ್ನೂ ಹಲವು ಸಿನಿಮಾಗಳ ಮೂಲಕ ವಿಶ್ವಮಟ್ಟದಲ್ಲಿ ತೆಲುಗು ಚಿತ್ರರಂಗ ಜನಪ್ರಿಯತೆ ಕಂಡಿದೆ. ದೊಡ್ಡ ಚಿತ್ರರಂಗಗಳಲ್ಲಿ ಅತಿ ಹೆಚ್ಚು ಯಶಸ್ವಿ ಸರಾಸರಿ ಹೊಂದಿರುವ ಚಿತ್ರರಂಗವೂ ತೆಲುಗು ಚಿತ್ರರಂಗವೇ ಆಗಿದೆ. ಆದರೆ ತೆಲುಗು ಚಿತ್ರರಂಗವನ್ನು ಪೈರಸಿ ಎಂಬುದು ದಶಕಗಳಿಂದಲೂ ಕಾಡುತ್ತಲೇ ಬಂದಿದೆ. ಆದರೆ ಇತ್ತೀಚೆಗೆ ಈ…

Read More

Tomato price down: ಟೊಮ್ಯೊಟೋ ಮಾರ್ಕೆಟ್​ನಲ್ಲಿ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

ಚಿಕ್ಕಬಳ್ಳಾಪುರ, ಮಾರ್ಚ್​ 07: ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ…

Read More

ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ! – Kannada News | Ballari Heatwave: Mercury Hits 39 degree celsius Residents Flock to Buy Earthen Pots as Natural Coolers to Beat the Heat

ಬಳ್ಳಾರಿ, ಏಪ್ರಿಲ್ 20: ಬಳ್ಳಾರಿಯಲ್ಲಿ ಬಿಸಿಲಿನ ತಾಪ ದಿನೇ ದಿನೇ ಏರುತ್ತಿದ್ದು, 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಹೆಚ್ಚುತ್ತಿರುವ ತಾಪಮಾನದಿಂದ ರಕ್ಷಿಸಿಕೊಳ್ಳಲು, ಜನರು ತಂಪಾದ ನೀರು ಕುಡಿಯುವುದಕ್ಕಾಗಿ ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಿದ್ದಾರೆ. ನಗರದ ಸಂಗಂ ಸರ್ಕಲ್ ಬಳಿ ಮಣ್ಣಿನ ಮಡಿಕೆಗಳ ಮಾರಾಟ ಜೋರಾಗಿದ್ದು, ಜನರು ಇವುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಮಣ್ಣಿನ ಮಡಿಕೆಯಲ್ಲಿನ ನೀರು ನೈಸರ್ಗಿಕವಾಗಿ ತಂಪಾಗಿರುತ್ತದೆ ಮತ್ತು ಆರೋಗ್ಯಕ್ಕೂ ಒಳ್ಳೆಯದು ಎಂಬ ನಂಬಿಕೆ ಜನರಲ್ಲಿದೆ. ಪ್ರತಿ ಮಡಿಕೆಯ ಬೆಲೆ…

Read More

‘ಸೂರ್ಯನಿಗೆ ಅನ್ಯಾಯವಾಗಿದೆ’; ಬಿಸಿಸಿಐ ವಿರುದ್ಧ ಗರಂ ಆದ ಗವಾಸ್ಕರ್ – Kannada News

ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಮಾತ್ರವಲ್ಲದೆ ಅವರನ್ನು ತಂಡದಿಂದಲೂ ಹೊರಹಾಕಲಾಗಿದೆ. ಸೂರ್ಯಕುಮಾರ್ ಯಾದವ್ ಕಳೆದ ಮೂರು ವರ್ಷಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ತಂಡದಿಂ ಕೈಬಿಟ್ಟಿರುವುದು ಸರಿಯಾದ ನಿರ್ಧಾರವಾಗಿದೆ ಎಂಬುದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವರು ಸೂರ್ಯನಿಗೆ ಕೊನೆಯ ಅವಕಾಶವನ್ನು ನೀಡಬೇಕು ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಂತಹವರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ ಒಬ್ಬರು. ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ ಇತ್ತೀಚಿನ ಸಂದರ್ಶನವೊಂದರಲ್ಲಿ…

Read More