Headlines

ಪ್ರಲ್ಹಾದ ಜೋಶಿ ‘ಕರ್ನಾಟಕದ ಮೋದಿ’: ಜೋಶಿ ಕಾರ್ಯವೈಖರಿಗೆ ಅನಿವಾಸಿ ಭಾರತೀಯರ ಭರ್ಜರಿ ಮೆಚ್ಚುಗೆ – Kannada News | UAE’s Kannada Patashale Hails Pralhad Joshi as “Karnataka’s Modi”

ಪ್ರಲ್ಹಾದ ಜೋಶಿ ‘ಕರ್ನಾಟಕದ ಮೋದಿ’: ಜೋಶಿ ಕಾರ್ಯವೈಖರಿಗೆ ಅನಿವಾಸಿ ಭಾರತೀಯರ ಭರ್ಜರಿ ಮೆಚ್ಚು ನವದೆಹಲಿ, ಜನವರಿ 14: ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಕರ್ನಾಟಕದ ಅಭಿವೃದ್ಧಿ ಮತ್ತು ಜನಪರ ಕಾಳಜಿ ತೋರುವಲ್ಲಿ ‘ ಕರ್ನಾಟಕದ ಮೋದಿ’ ಎಂದು UAE ನಲ್ಲಿರುವ ‘ಕನ್ನಡ ಪಾಠಶಾಲೆ’ಯ ಸಂಚಾಲಕ ಶಶಿಧರ್ ನಾಗರಾಜಪ್ಪ ಬಣ್ಣಿಸಿದ್ದಾರೆ. ಯುಎಇನಲ್ಲಿ ಏರ್ಪಡಿಸಿದ್ದ ಸಮಾರಂಭ ಉದ್ದೇಶಿಸಿ ಮಾತನಾಡುತ್ತ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕಲ್ಯಾಣ ಕಾರ್ಯಕ್ಕೆ ಮಿಸಲಾದಂತೆ, ಕರ್ನಾಟಕದಲ್ಲಿ ಪ್ರಲ್ಹಾದ ಜೋಶಿ ಅವರು…

Read More

IPL vs PSL: KKR ಆಟಗಾರ 2 ವರ್ಷ ಬ್ಯಾನ್..!

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆಡಲು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಅರ್ಧದಲ್ಲೇ ಕೈಬಿಟ್ಟ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಬಿಗ್ ಶಾಕ್ ನೀಡಿದೆ. ವೃತ್ತಿಪರ ಬದ್ಧತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಮುಝರಬಾನಿ ಮೇಲೆ ಮುಂದಿನ ಎರಡು ಆವೃತ್ತಿಗಳ ಪಿಎಸ್‌ಎಲ್‌ನಲ್ಲಿ ಆಡದಂತೆ ನಿಷೇಧ ಹೇರಲಾಗಿದೆ. ಪಿಎಸ್‌ಎಲ್ 2026ರ ಆವೃತ್ತಿಯಲ್ಲಿ ಆಡಲು ಮುಝರಬಾನಿ ಅವರು ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂ. (PKR 11…

Read More

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು

ಕಾನ್ಪುರ, ಮಾ.9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ನಡೆದಿದೆ. ಕಾನ್ಪುರದ ಭೂತೇಶ್ವರ ದೇವಾಲಯದ ಅರ್ಚಕ ಪ್ರಶಾಂತ್ ಗಿರಿ  ಮೇಲೆ ಸುಮಾರು 50 ರಿಂದ 60 ಜನರ ಗುಂಪೊಂದು ದಾಳಿ ನಡೆಸಿದೆ. ಅರ್ಚಕರನ್ನು ಅವರ ಕೊಠಡಿಯಿಂದ ಹೊರಗೆ ಎಳೆದುಕೊಂಡು…

Read More

Karnataka Weather Forecast: ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Karnataka rain Update: Heavy Rains, Hailstorm Alert and Orange Alert Issued

ರಾಜ್ಯದಲ್ಲಿಂದು ಆಲಿಕಲ್ಲು ಮಳೆಯಬ್ಬರ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಮೇ 18: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather)ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು…

Read More

ರೈತರಿಗೂ ತಟ್ಟಿದ್ದ ಯುದ್ಧದ ಬಿಸಿ: ಗಗನಕ್ಕೇರಿದ್ದ ತರಕಾರಿ ದರದಲ್ಲಿ ಭಾರೀ ಕುಸಿತ

ಚಿಕ್ಕಬಳ್ಳಾಪುರ, ಏಪ್ರಿಲ್​ 03: ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಲವು ಹೋಟೆಲ್‍ಗಳು ಬಂದ್ ಆಗಿವೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಗ್ಯಾಸ್​ ಅಭಾವ ಮುಂದುವರೆದಿದೆ. ಹೋಟೆಲ್​ಗಳು ಬಂದ್ ಆಗುತ್ತಿವೆ. ಹೀಗಾಗಿ ಸದ್ಯ ನಗರದಲ್ಲಿ ತರಕಾರಿಗೆ (vegetable) ಬೆಲೆ ಇಲ್ಲದಂತಾಗಿದ್ದು, ರಾಶಿ-ರಾಶಿ ತರಕಾರಿ ಮಾರುಕಟ್ಟೆಯಲ್ಲಿ ಕೊಳೆಯುವಂತಾಗಿವೆ. ಚಿಕ್ಕಬಳ್ಳಾಪುರದಲ್ಲಿ ತರಕಾರಿಗಿಲ್ಲ ಬೆಲೆ ಚಿಕ್ಕಬಳ್ಳಾಪುರ ಹೂವು, ಹಣ್ಣು, ತರಕಾರಿಗೆ ಖ್ಯಾತಿ ಪಡೆದಿದೆ. ಅಲ್ಲಿ ಬೆಳೆಯುವ ತರಕಾರಿಗಳು ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಮೆಟ್ರೋ ನಗರಗಳಿಗೆ ದಿನನಿತ್ಯ ರಫ್ತಾಗುತ್ತದೆ. ಆದರೆ…

Read More

ಇಷ್ಟು ದಿನ ಸಂಜು​ರನ್ನು ಹೊರಗಿಟ್ಟಿದ್ದೇಕೆ? ಕೊನೆಗೂ ಮೌನ ಮುರಿದ ಗಂಭೀರ್ – Kannada News | Gautam Gambhir broke his silence on Sanju Samson’s exclusion from the playing XI

T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಈ ಬಾರಿಯ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ವಿಶ್ವಕಪ್ ಆರಂಭವಾದ ಬಳಿಕ ಸ್ಯಾಮ್ಸನ್ ಬೆಂಚ್​ನಲ್ಲಿದ್ದರು. ಆರಂಭಿಕನಾಗಿ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಂಡಿದ್ದರು. ಅತ್ತ ಅಭಿಷೇಕ್ ಶರ್ಮಾ ಸತತವಾಗಿ ವಿಫಲರಾದರೂ ಸಂಜು ಸ್ಯಾಮ್ಸನ್​ಗೆ ಚಾನ್ಸ್ ನೀಡಿರಲಿಲ್ಲ. ಇದೀಗ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಈ…

Read More

ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17ರ ಸ್ಪರ್ಧಿ ಅನುರಾಗ್ ದೊಭಾಲ್ (Anurag Dobhal) ಅಲಿಯಾಸ್ ಯುಕೆ 07 ರೈಡರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಅವರನ್ನು ಐಸಿಯುನಿಂದ ಹೊರತಂದು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಆದರೆ ಈಗ ಅವರನ್ನು ಮತ್ತೆ ಐಸಿಯುಗೆ (ICU) ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಪಘಾತಕ್ಕೀಡಾಗಿದ್ದ ಅವರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿರುವುದೇ ಇದಕ್ಕೆ ಕಾರಣ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ. ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ…

Read More

ಪತ್ನಿಯ ಕೊಂದು ಸೆಪ್ಟಿಕ್ ಟ್ಯಾಂಕ್‌ಗೆ ಎಸೆದ ಪತಿ, ಅಪ್ಪ ಮಾಡಿದ್ದನ್ನ ಕಣ್ಣಾರೆ ಕಂಡು ಸತ್ಯ ಬಿಚ್ಚಿಟ್ಟ 4 ವರ್ಷದ ಮಗ – Kannada News | Odisha Murder: Husband Kills Wife, Dumps Body in Septic Tank; 4 year Old Son Reveals Truth

ಒಡಿಶಾ, ಏಪ್ರಿಲ್ 14: ಕುಡಿತದ ಅಮಲು ಮತ್ತು ಅನಗತ್ಯ ಸಂಶಯ ಒಂದು ಸಂಸಾರವನ್ನು ಹೇಗೆ ಬೀದಿಪಾಲು ಮಾಡುತ್ತದೆ ಎಂಬುದಕ್ಕೆ ಒಡಿಶಾದ ಬೋರ್ಗಾನ್ ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಹೆಂಡತಿಯ ನಡತೆಯ ಮೇಲೆ ಸಂಶಯಪಟ್ಟ ವ್ಯಕ್ತಿಯೊಬ್ಬ ಆಕೆಯನ್ನು ಬರ್ಬರವಾಗಿ ಕೊಲೆ(Murder) ಮಾಡಿ, ಶವವನ್ನು ಮನೆಯ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದಾನೆ. ಆದರೆ, ತಾನು ಮಾಡಿದ್ದನ್ನು ಯಾರಿಗೂ ತಿಳಿಯದಂತೆ ಬಚ್ಚಿಡಬಹುದು ಅಂದುಕೊಂಡಿದ್ದ ಹಂತಕನಿಗೆ ತನ್ನ 4 ವರ್ಷದ ಮಗನೇ ಸಾಕ್ಷಿಯಾಗುತ್ತಾನೆ ಎಂದು ತಿಳಿದಿರಲಿಲ್ಲ. ಸಂಭ್ರಮದ ಬೆನ್ನಲ್ಲೇ ಸಂಭವಿಸಿದ ದುರಂತ ಬೋರ್ಗಾನ್…

Read More

ನಿಧಾನವಾಗಿ ನಡೆಯುವುದಕ್ಕೂ ಕಿವಿ ಸರಿಯಾಗಿ ಕೇಳಿಸದಿರುವುದಕ್ಕೂ ಸಂಬಂಧವಿದೆಯೇ? – Kannada News | Hearing Loss May Affect Balance And Walking Speed, Study Suggests

ಬಹಳ ಮಂದಿ ಕೇಳುವ ಶಕ್ತಿ ಕಡಿಮೆಯಾಗುವುದು ಅಥವಾ ಕಿವಿ ಸರಿಯಾಗಿ ಕೇಳಿಸದಿರುವುದು (Hearing Loss) ಕೇವಲ ಕಿವಿಗೆ ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೇಳುವ ಶಕ್ತಿ ಕಡಿಮೆಯಾಗುವುದು ದೇಹದ ಸಮತೋಲನ, ನಡೆಯುವ ವೇಗ ಮತ್ತು ದೈನಂದಿನ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತದೆ. ವಿಶೇಷವಾಗಿ ವಯೋವೃದ್ಧರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಹೈದರಾಬಾದ್‌ನ ಯಶೋದ ಆಸ್ಪತ್ರೆಯ ಎಂಡೋಸ್ಕೋಪಿಕ್ ಇ ಎನ್ ಟಿ ಸ್ಪೆಷಲಿಸ್ಟ್ ಡಾ. ಕೆವಿಎಸ್‌ಎಸ್‌ಆರ್‌ಕೆ ಶಾಸ್ತ್ರಿ ಅವರು ಹೇಳುವ ಪ್ರಕಾರ, ಕಿವಿಯ ಒಳಭಾಗದಲ್ಲಿರುವ…

Read More

ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ – Kannada News | Bengaluru Rain Today: Coastal Thunderstorms and Karnataka Heatwave Forecast

ಬೆಂಗಳೂರು, ಮೇ.6: ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನೆನ್ನೆ ರಾತ್ರಿಯಿಂದ ಮಳೆಯಾಗಿದೆ, ಬೆಳಿಗ್ಗೆ ತುಂಬಾ ತಂಪಿನ ವಾತಾವರಣ ಇತ್ತು. ಇದೀಗ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಿಸಿಯಲ್ಲಿ ಬೆಂದು ಹೋಗಿದ್ದ ಬೆಂದಕಾಳೂರಿಗೆ ಇದೀಗ ತಂಪು ಗಾಳಿ ಬಿಸಿದೆ. ಇನ್ನು…

Read More