Headlines

ಮದುವೆಯಾಗಿ 11 ತಿಂಗಳ ಬಳಿಕ ನೀರಜ್ ಚೋಪ್ರಾ ಆರತಕ್ಷತೆ; ಪ್ರಧಾನಿ ಮೋದಿ ಭಾಗಿ – Kannada News | PM Modi Blesses Neeraj Chopra Himani Mor: Viral Wedding Reception Videos

2025 ರ ಜನವರಿ 16 ರಂದು ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು ವರ್ಷದ ಕೊನೆಯಲ್ಲಿ ವಿವಾಹ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಆರತಕ್ಷತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿವಾಹ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು ದಂಪತಿಗಳಿಗೆ ಶುಭಹಾರೈಸಿದ್ದಾರೆ. ಇದೀಗ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ…

Read More

ಖಾಕಿ ಪಡೆಯ ಮಾನವೀಯತೆ: 73 ವೃದ್ಧರು ಹಾಗೂ ಒಂಟಿ ಮಹಿಳೆಯರ ಬಾಳಿಗೆ ಆಸರೆಯಾದ ವಿಜಯಪುರ ಪೊಲೀಸರು! – Kannada News | Karnataka Police Community Outreach: Vijayapura Cops Help 73 Access Social Benefits

ವಿಜಯಪುರ, ಮೇ.13: ಅಪರಾಧ ಕೃತ್ಯಗಳ ತನಿಖೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದಷ್ಟೇ ಪೊಲೀಸರ ಕೆಲಸ ಎಂದು ಭಾವಿಸಿದವರಿಗೆ ವಿಜಯಪುರ ಜಿಲ್ಲಾ ಪೊಲೀಸರು ತಮ್ಮ ಸಮಾಜಮುಖಿ ಕಾರ್ಯದ ಮೂಲಕ ಹೊಸ ಮಾದರಿ ತೋರಿದ್ದಾರೆ. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದ 73 ಜನ ವೃದ್ಧರು ಮತ್ತು ಒಂಟಿ ಮಹಿಳೆಯರ ಮನೆ ಬಾಗಿಲಿಗೆ ತೆರಳಿ ಅವರಿಗೆ ವಿವಿಧ ಯೋಜನೆಗಳ ಸೌಲಭ್ಯ ದೊರಕಿಸಿಕೊಡುವ ಮೂಲಕ ಪೊಲೀಸರು ‘ಆಸರೆ’ಯಾಗಿದ್ದಾರೆ. ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ಪಿಂಚಣಿ, ಇಂದಿರಾ ಪಿಂಚಣಿ, ಸಂಧ್ಯಾ…

Read More

IND vs NZ: ನ್ಯೂಜಿಲೆಂಡ್ ವಿರುದ್ಧ ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ – Kannada News | Rana Shines vs NZ: Young Pacer’s Unique Hat trick Halts Devon Conway Thrice

ಟೀಂ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಸರಣಿಯ ಮೂರು ಪಂದ್ಯಗಳಲ್ಲಿ ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ಆಯ್ಕೆ ಸರಿಯಾಗಿದೆ ಎಂಬುದನ್ನು ಸಾಭೀತುಪಡಿಸಿದ್ದಾರೆ. ಇದರ ಜೊತೆಗೆ ಇಂದೋರ್‌ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ವಿಶೇಷ ಹ್ಯಾಟ್ರಿಕ್ ಸಹ ಪೂರ್ಣಗೊಳಿಸಿದ್ದಾರೆ. ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಏಕದಿನ ಪಂದ್ಯದ ಎರಡನೇ ಓವರ್‌ನಲ್ಲಿ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡ ಹರ್ಷಿತ್, ಮೊದಲ ಎಸೆತದಲ್ಲೇ ಆರಂಭಿಕ ಡೆವೊನ್ ಕಾನ್ವೇ ಅವರ…

Read More

Auqib Nabi: ರಣಜಿ ಹೀರೋ ಆಕಿಬ್ ನಬಿ ಶೀಘ್ರದಲ್ಲೇ ಟೀಂ ಇಂಡಿಯಾಗೆ ಎಂಟ್ರಿ

ಜಮ್ಮು ಮತ್ತು ಕಾಶ್ಮೀರ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಫೈನಲ್​ಗೇರಿ ಪ್ರಶಸ್ತಿ ಗೆಲ್ಲುವಲ್ಲು ಯಶಸ್ವಿಯಾಯಿತು. ಜೆಕೆ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ತಂಡದ ವೇಗದ ಬೌಲರ್ ಆಕಿಬ್ ನಬಿ ಅವರ ಪಾತ್ರ ಪ್ರಮುಖವಾಗಿತ್ತು. ಇಡೀ ರಣಜಿ ಟ್ರೋಫಿಯಲ್ಲಿ ಎದುರಾಳಿ ತಂಡದ ಬ್ಯಾಟರ್​ಗಳನ್ನು ಕಾಡಿದ ನಬಿ ಈ ಆವೃತ್ತಿಯಲ್ಲಿ ಬರೋಬ್ಬರಿ 60 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ದೇಶಿ ಕ್ರಿಕೆಟ್​ನಲ್ಲಿ ವಿಕೆಟ್​ಗಳ ಮೂಟೆ ಕಟ್ಟುತ್ತಿರುವ ಆಕಿಬ್​ ನಬಿಯನ್ನು ಕೂಡಲೇ ಟೀಂ ಇಂಡಿಯಾಗೆ ಆಯ್ಕೆ ಮಾಡಬೇಕು ಎಂಬ…

Read More

ಜಪಾನಿನಲ್ಲಿ ಬಿಡುಗಡೆಗೆ ಸಜ್ಜಾದ ‘ಧುರಂಧರ್’, ಮುರಿಯುತ್ತಾ ‘ದಂಗಲ್’ ದಾಖಲೆ – Kannada News

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದೆ. ಮಾತ್ರವಲ್ಲದೆ, ಅಮೆರಿಕ ಸೇರಿದಂತೆ ಇತರೆ ಕೆಲವು ದೇಶಗಳಲ್ಲಿಯೂ ಸಹ ದೊಡ್ಡ ಮೊತ್ತದ ಗಳಿಕೆ ಮಾಡಿದ್ದು, ವಿದೇಶದಲ್ಲಿ ಹೆಚ್ಚು ಹಣ ಬಾಚಿದ ಭಾರತದ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಇದೀಗ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಸಹ ಬಂದಿದ್ದಾಗಿದೆ. ಆದರೆ ಇದೀಗ 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ, ಜಪಾನಿನಲ್ಲಿ ಬಿಡುಗಡೆ ಆಗಲು ಮುಂದಾಗಿದೆ. ಜಪಾನಿನಲ್ಲಿ ಭಾರತೀಯ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆ…

Read More

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ಬೆನ್ನಲ್ಲೇ ಶಾಂತಿ ಮಾತುಕತೆಗೆ ಮುಂದಾದ ಟ್ರಂಪ್ – Kannada News

ಟೆಲ್ ಅವಿವ್, ಜೂನ್ 08: ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ಉಂಟಾಗಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆಯೂ ಜಾಗತಿಕ ರಾಜತಾಂತ್ರಿಕ ರಂಗದಲ್ಲಿ ಶಾಂತಿ ಮತ್ತು ಕದನವಿರಾಮವನ್ನು ಮರಳಿ ಸ್ಥಾಪಿಸಲು ಅತ್ಯಂತ ಬಲವಾದ ಪ್ರಯತ್ನಗಳು ಆರಂಭಗೊಂಡಿವೆ. ಏಪ್ರಿಲ್ ಕದನ ವಿರಾಮದ ಬಳಿಕ ಇರಾನ್ ಸೇನೆಯು ಇಸ್ರೇಲ್(Israel) ಮೇಲೆ ಕ್ಷಿಪಣಿಗಳನ್ನು ಹಾರಿಸಿದ ಬೆನ್ನಲ್ಲೇ ವಿಶ್ವಸಂಸ್ಥೆ ಹಾಗೂ ಪ್ರಮುಖ ಜಾಗತಿಕ ಶಕ್ತಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಲು ತಕ್ಷಣವೇ ಪ್ರಯತ್ನಗಳನ್ನು ಆರಂಭಿಸಿವೆ. ಏಪ್ರಿಲ್ ಆರಂಭದಲ್ಲಿ ದುರ್ಬಲ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಸೇನೆಯು ಇಸ್ರೇಲ್ ಅನ್ನು…

Read More

21 ದಿನಗಳ ಅವಧಿಗೆ ವಿಶೇಷ ಅಧಿಕಾರ ವಹಿಸಿಕೊಂಡ ಲಸಿತ್ ಮಾಲಿಂಗ – Kannada News | Lasith Malinga Appointed SriLanka Fast Bowling Consultant for 2026 T20 World Cup Prep

2026 ರ ಟಿ 20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಆಯೋಜಿಸಲಿದ್ದು, ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಏತನ್ಮಧ್ಯೆ, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಆದಾಗ್ಯೂ, ಅವರ ಈ ಅಧಿಕಾರಾವಧಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. Source link

Read More

‘ವಲವಾರ’ ನೋಡಲು ಹೋಗಿ: ‘ಯಾವ ನಾಯಿಗೆ ಬೇಕು ನಿನ್ನ ಟಿಕೆಟ್’ ಎನ್ನಿ – Kannada News | Veerakaputra Srinivas supports Kannada movie Valavara viral Facebook post

‘ಕನ್ನಡದಲ್ಲಿ ಒಳ್ಳೆ ಸಿನಿಮಾಗಳು ಬರಲ್ಲ’ ಪರಭಾಷೆ ಸಿನಿಮಾಗಳನ್ನು ನೋಡುವ ಕನ್ನಡಿಗರ ಕಾಮನ್ ಡೈಲಾಗ್ ಇದು. ಆದರೆ ಒಳ್ಳೆ ಕನ್ನಡ ಸಿನಿಮಾಗಳು ಬಂದಾಗ ಈ ‘ಸಿನಿಮಾ ಪ್ರೇಮಿ’ಗಳು ಜಾಣ ಕುರುಡು ಪ್ರದರ್ಶಿಸುತ್ತಾರೆ. ಈಗ ಮತ್ತೊಮ್ಮೆ ಇದು ಸಾಬೀತಾಗಿದೆ. ಕನ್ನಡದಲ್ಲಿ ‘ವಲವಾರ’ ಹೆಸರಿನ ಸುಂದರ, ಅಪ್ಪಟ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿದೆ. ಆದರೆ ಮತ್ತದೆ ಸಮಸ್ಯೆ, ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ. ಆದರೆ ಕೆಲವು ನಿಜವಾದ ಸಿನಿಮಾ ಪ್ರೇಮಿಗಳು, ಕನ್ನಡ ಮನಸುಗಳು, ಅಪ್ಪಟ ಕನ್ನಡ ಸಿನಿಮಾಕ್ಕೆ ಎಂದಿನಂತೆ ಈ…

Read More

Snake Village: ಈ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಒಂದೊಂದು ಹಾವು; ವಿಷಕಾರಿ ಹಾವುಗಳನ್ನೇ ಸಾಕುಪ್ರಾಣಿಗಳಂತೆ ಸಾಕುವ ಗ್ರಾಮವಿದು!

ಮನುಷ್ಯ-ಹಾವುಗಳ ಅಪರೂಪದ ಸ್ನೇಹImage Credit source: Pinterest ಮಹಾರಾಷ್ಟ್ರದ ಪುಣೆ ನಗರದಿಂದ ಸುಮಾರು ಇನ್ನೂರು ಕಿಲೋಮೀಟರ್ ದೂರದಲ್ಲಿರುವ ಶೆಟ್‌ಪಾಲ್ (Shetphal) ಎಂಬ ಪುಟ್ಟ ಗ್ರಾಮವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟವಾದ ಸಂಪ್ರದಾಯಕ್ಕೆ ಹೆಸರಾಗಿದೆ. ಸಾಮಾನ್ಯವಾಗಿ ಹಾವು ಎಂದರೆ ಮನುಷ್ಯರು ಮೈಲಿ ದೂರ ಓಡುತ್ತಾರೆ, ಆದರೆ ಈ ಹಳ್ಳಿಯಲ್ಲಿ ಮಾತ್ರ ಪರಿಸ್ಥಿತಿ ಸಂಪೂರ್ಣ ಉಲ್ಟಾ. ಹೊರಗಿನವರು ಮೊದಲ ಬಾರಿಗೆ ಈ ಗ್ರಾಮಕ್ಕೆ ಭೇಟಿ ನೀಡಿದರೆ ಮುಕ್ತವಾಗಿ ಓಡಾಡುವ ಹಾವುಗಳನ್ನು ನೋಡಿ ಖಂಡಿತವಾಗಿಯೂ ಹೆದರುತ್ತಾರೆ. ಆದರೆ ಸ್ಥಳೀಯರ ಧೈರ್ಯ, ಪ್ರೀತಿ ಮತ್ತು…

Read More

ರಾಜ್ಯ ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ರಾಮನಗರ, (ಮಾರ್ಚ್ 14): ಇದೇ ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಮಂಡಿಸಿದ 2026ನೇ ಸಾಲಿನ ರಾಜ್ಯ ಬಜೆಟ್​​​​ ಗೆ ಆಡಳಿತರೂಢ ಪಕ್ಷದ ಶಾಸಕ ಇಕ್ಬಾಲ್ ಹುಸೇನ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೌದು…ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಮಾತನಾಡಿ ರಾಜ್ಯ ಬಜೆಟ್ ನನಗೆ ಸಮಾಧಾನ ತಂದಿಲ್ಲ. ಮುಖ್ಯಮಮಂತ್ರಿಯವರ ಮೇಲಿನ ಭರವಸೆ ಹುಸಿಯಾಗಿದೆ ಎಂದು ಸಿದ್ದರಾಮಯ್ಯ ಮೇಲೆ ಅಸಮಾಧಾನ ಹೊರಹಾಕಿದ್ದು, ಈ ಸಂಬಂಧ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಬಜೆಟ್ ಬಗ್ಗೆ ಅಸಮಾಧಾನಗೊಂಡಿರುವುದ್ಯಾಕೆ…

Read More