Headlines

ದಿಗ್ಗಜರ ದಾಖಲೆಯೇ ಉಡೀಸ್: ಹೊಸ ಚರಿತ್ರೆ ಬರೆದ ಸ್ಮೃತಿ ಮಂಧಾನ – Kannada News | Smriti Mandhana Creates History in T20I Cricket

ಭಾರತದ 161 ಟಿ20 ಪಂದ್ಯಗಳನ್ನಾಡಿರುವ ಸ್ಮೃತಿ ಮಂಧಾನ ಒಟ್ಟು 4,244 ರನ್‌ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯು (AYUSH Department Karnataka) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಖಾಲಿ ಇರುವ ಖಾತೆ ಸಹಾಯಕ (Accounts Assistant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಾಣಿಜ್ಯ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಭ್ಯರ್ಥಿಗಳು ಯಾವುದೇ ಆನ್‌ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿಲ್ಲದೆ ಮಾರ್ಚ್ 25 ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹುದ್ದೆಯ ವಿವರ ಮತ್ತು ವೇತನ ಶ್ರೇಣಿ: ಪ್ರಸ್ತುತ ಆಯುಷ್ ನಿರ್ದೇಶನಾಲಯದಲ್ಲಿ ಒಂದು ಖಾತೆ…

Read More

IPL 2026: ಆರ್​ಸಿಬಿ ಫ್ಯಾನ್ಸ್​ಗೆ ಬಿಗ್​ ಶಾಕ್; ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್ – Kannada News | BCCI Shifts IPL 2026 Final from Bengaluru to Ahmedabad: Ticket Demands Cited

ಎದುರಾಗಿದ್ದ ಅಡೆತಡೆಗಳೆಲ್ಲವನ್ನು ಮೆಟ್ಟಿ ನಿಂತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026 ರ ಐಪಿಎಲ್​ನ (IPL 2026) ಉದ್ಘಾಟನಾ ಪಂದ್ಯವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಆ ಬಳಿಕ ನಡೆದ ಉಳಿದ ನಾಲ್ಕು ಲೀಗ್ ಪಂದ್ಯಗಳು ಕೂಡ ಯಾವುದೇ ಲೋಪದೋಷಗಳಿಲ್ಲದೆ ಮುಗಿದಿದ್ದವು. ಹೀಗಾಗಿ ಈ ಮೊದಲು ವರದಿಯಾದ ಪ್ರಕಾರ, ಈ ಆವೃತ್ತಿಯ ಫೈನಲ್ ಪಂದ್ಯಕ್ಕೂ ಬೆಂಗಳೂರು ಆತಿಥ್ಯವಹಿಸುವುದು ಖಚಿತ ಎನ್ನಲಾಗುತಿತ್ತು. ಆದರೆ ಲೀಗ್ ಹಂತ ಮುಗಿಯುವ ಹಂತದಲ್ಲಿರುವಾಗ ಪ್ಲೇ ಆಫ್ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಸಿಸಿಐ, ಕನ್ನಡಿಗರಿಗೆ…

Read More

ಆಧಾರ್​​ ಕಾರ್ಡ್​​ನಲ್ಲಿ ಹೆಸರು ಬದಲಾಯಿಸಬೇಕೆ? ಹಾಗಿದ್ರೆ ನೀವು ಈ ನಿಯಮ ಪಾಲಿಸಲೇ ಬೇಕು – Kannada News | Aadhaar Name Change: Online, Offline, Gazette Process Details​​

ಆಧಾರ್​​ ಕಾರ್ಡ್​​ನಲ್ಲಿ ಹೆಸರು ಬದಲಾವಣೆ. ಬೆಂಗಳೂರು, ಜನವರಿ 01: ಅಕ್ಷರ ದೋಷ, ಮದುವೆಯಾದ ಬಳಿಕ ಅಥವಾ ಇನ್ಯಾವುದೋ ಕಾರಣಕ್ಕೆ ಇಂದು ಬಹುತೇಕ ಎಲ್ಲ ವ್ಯವಹಾರಗಳಿಗೆ ಅಗತ್ಯವಾದ ಆಧಾರ್​​ ಕಾರ್ಡ್​​ನಲ್ಲಿ ಹೆಸರು ಬದಲಾವಣೆ ಮಾಡಲೇ ಬೇಕಾಗುತ್ತದೆ. ಸಣ್ಣಪುಟ್ಟ ಬದಲಾವಣೆಯನ್ನು ಆನ್​​ಲೈನ್​​ ಮತ್ತು ಆಫ್​​ಲೈನ್​​ ಮೂಲಕ ಮಾಡಬಹುದಾಗಿದ್ದರೆ, ದೊಡ್ಡ ಬದಲಾವಣೆಗಳಿಗೆ ಗೆಜೆಟ್​​ ನೋಟಿಫಿಕೇಶನ್​​ ಪ್ರಕ್ರಿಯೆ ಪಾಲಿಸಲೇ ಬೇಕಾಗುತ್ತದೆ. ಆಧಾರ್​​ನಲ್ಲಿ ಹೆಸರು ಬದಲಾವಣೆ ಮಾಡಲು ಇರುವ ಪ್ರಮುಖ 3 ವಿಧಾನಗಳ ಬಗ್ಗೆ ಹಂತಗಳ ಸಮೇತವಾಗಿ ವಿವರಣೆ ಇಲ್ಲಿದೆ. 1. ಆನ್‌ಲೈನ್ ಮೂಲಕ…

Read More

BEL Recruitment 2026: ಬಿಇಎಲ್​​ನಲ್ಲಿ ನೇಮಕಾತಿ; ಇಂಜಿನಿಯರಿಂಗ್ ಮತ್ತು ಐಟಿ ಪದವೀಧರರಿಗೆ ಸುವರ್ಣವಕಾಶ – Kannada News | Bharat Electronics Ltd. Jobs: 56 Engineer Posts– Last Date June 8

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಇಂಜಿನಿಯರಿಂಗ್ ಮತ್ತು ಐಟಿ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಜನರಿಗಾಗಿ ಹೊಸ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಕಂಪನಿಯು ವಿವಿಧ ವಿಭಾಗಗಳಲ್ಲಿ ಒಟ್ಟು 56 ಫೀಲ್ಡ್ ಆಪರೇಷನ್ಸ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ನೇಮಕಾತಿಯು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಸರ್ಕಾರಿ ವಲಯದಲ್ಲಿ ಕೆಲಸ ಮಾಡುವ ಹಂಬಲ ಉಳ್ಳವರಿಗೆ ಇದೊಂದು ಅತ್ಯುತ್ತಮ ವೇದಿಕೆಯಾಗಿದೆ….

Read More

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ. 19…

Read More

ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್ – Kannada News | Bengaluru Foxconn iPhone unit’s fastest hiring, Indian IT job recruitment rises

ಬೆಂಗಳೂರು, ಡಿಸೆಂಬರ್ 22: ದೇವನಹಳ್ಳಿ ಸಮೀಪ ಫಾಕ್ಸ್​ಕಾನ್ ಸಂಸ್ಥೆ ನಿರ್ಮಿಸಿರುವ ಐಫೋನ್ ಫ್ಯಾಕ್ಟರಿಯಲ್ಲಿ (Foxconn’s iPhone assembly unit) ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ವರದಿಗಳ ಪ್ರಕಾರ, ಕೇವಲ ಎಂಟು ತಿಂಗಳಲ್ಲಿ ಇಲ್ಲಿಗೆ ಬರೋಬ್ಬರಿ 30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಭಾರತದಲ್ಲಿ ಯಾವುದೇ ಸಂಸ್ಥೆಯು, ಅಥವಾ ಯಾವುದೇ ಫ್ಯಾಕ್ಟರಿಯೂ ಇಷ್ಟು ವೇಗದಲ್ಲಿ ಇಷ್ಟು ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಂಡಿದ್ದೇ ಇಲ್ಲ. ಐಫೋನ್ ಫ್ಯಾಕ್ಟರಿಯಲ್ಲಿ ಶೇ. 80 ಮಹಿಳೆಯರು 300 ಎಕರೆ ಜಾಗದಲ್ಲಿ ತೈವಾನ್ ಮೂಲದ ಫಾಕ್ಸ್​ಕಾನ್ ಕಂಪನಿ ನಿರ್ಮಿಸಿರುವ…

Read More

ಕೊಲ್ಲೂರಿಗೆ ವಿಜಯ್ ಬರ್ತಿರೋದ್ರ ಹಿಂದಿದೆ ವಿಶಿಷ್ಟ ಕಾರಣ: ತಮಿಳುನಾಡಿನ ಗಣ್ಯರಿಗೂ ಮೂಕಾಂಬಿಕೆಗೂ ಇದೆ ಅವಿನಾಭಾವ ನಂಟು! – Kannada News

ಕೊಲ್ಲೂರಿಗೆ ವಿಜಯ್ ಬರ್ತಿರೋದ್ರ ಹಿಂದಿದೆ ವಿಶಿಷ್ಟ ಕಾರಣImage Credit source: tv9 ಉಡುಪಿ, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Joseph Vijay) ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದು, ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕೆ ದೇಗುಲಕ್ಕೆ (Kollur Sri Mookambika Devi Temple) ಆಗಮಿಸುತ್ತಿದ್ದಾರೆ. ಅವರ ಈ ಭೇಟಿಯು ಹಲವು ಕುತೂಹಲಗಳನ್ನು ಕೆರಳಿಸಿದ್ದು, ರಾಜಕೀಯ ಮತ್ತು ಭಕ್ತಿ ಪರಂಪರೆಯ ಸಂಕೇತವಾಗಿ ಕಂಡುಬರುತ್ತಿದೆ. ಸಿಎಂ ವಿಜಯ್ ವೇಳಾಪಟ್ಟಿಯ…

Read More

ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಬದುಕಲು 19 ವರ್ಷದ ಯುವತಿಗೆ ಕೋರ್ಟ್ ಒಪ್ಪಿಗೆ

ನವದೆಹಲಿ, ಏಪ್ರಿಲ್ 6: 19 ವರ್ಷದ ಯುವತಿಗೆ ತನ್ನ ಗಂಡನ ಜೊತೆ ಬದುಕುವುದು ಇಷ್ಟವಿರಲಿಲ್ಲ. ಮನೆಯಿಂದ ಬರುವಾಗ ಆಕೆಯ ಗಂಡ ಆಕೆಯ ಮನವೊಲಿಸಿ ತನ್ನ ಜೊತೆಗೆ ಇರಲು ಒಪ್ಪಿಸಿ ಕರೆತಂದಿದ್ದ. ಆದರೆ, ಆಕೆಯ ಪತಿ, ಪೋಷಕರು ಮತ್ತು ಆಕೆಯ ಪ್ರೇಮಿ ನ್ಯಾಯಾಲಯದ ಹೊರಗೆ ಕಾಯುತ್ತಿದ್ದಾಗ ಆಕೆ ಕೋರ್ಟ್​ನೊಳಗೆ ನ್ಯಾಯಾಧೀಶರ ಮುಂದೆ ತಾನು ಪ್ರಿಯಕರನ ಜೊತೆಯೇ ಹೋಗುತ್ತೇನೆ ಎಂದು ನಿರ್ಧಾರ ತಿಳಿಸಿದಳು. “ನಾನು ವಯಸ್ಕಳು. ನಾನು ನನ್ನ ಸ್ವಂತ ಇಚ್ಛೆಯ ಮೇಲೆ ಬದುಕುತ್ತಿದ್ದೇನೆ. ನನ್ನ ಪತಿ ಅಥವಾ ನನ್ನ…

Read More

ಭವಿಷ್ಯ ಹೇಳ್ತೀನಿ ಅಂತ ಬಂದ ರಮೇಶ್ ಅರವಿಂದ್

ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಅಭಿಮಾನಿಗಳ ಭವಿಷ್ಯ ಹೇಳೋದಾಗಿ ಹೇಳಿದ್ದಾರೆ. ಈ ವಿಡಿಯೋ ಹಂಚಿಕೊಳ್ಳೋಕೆ ಕಾರಣ ಯುಗಾದಿ. ಹಿಂದೂಗಳು ಯುಗಾದಿಯನ್ನು ಹೊಸ ವರ್ಷ ಎಂದು ಪರಿಗಣಿಸುತ್ತಾರೆ. ಹೀಗಾಗಿ, ವಿಡಿಯೋ ಮಾಡಿರೋ ರಮೇಶ್ ಅರವಿಂದ್, ಹೊಸ ವರ್ಷ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತೆ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More