ಬೆಂಗಳೂರಿನಲ್ಲಿ ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಎಚ್ಚರಿಕೆ ನೀಡಿದ ತಜ್ಞರು – Kannada News | Viral AI Image: Bengaluru Lesbian Couple Pregnancy Story Debunked?
ಬೆಂಗಳೂರು, ಜ.9: ಪ್ರತಿಯೊಂದು ಹೆಣ್ಣಿಗೂ ತಾಯಿಯಾಗುವ ಹಕ್ಕಿದೆ. ಆದರೆ ಆ ಮಗುವನ್ನು ಪಡೆಯುವ ರೀತಿಯೂ ಮುಖ್ಯವಾಗಿರುತ್ತದೆ. ಈ ಪ್ರಕೃತಿಯ ಪ್ರಕಾರ ಒಂದು ಹೆಣ್ಣು ಗಂಡಿನಿಂದಲ್ಲೇ ಪಡೆಯಬೇಕು ಎಂಬ ನಿಯಮವಿದೆ. ಗಂಡು-ಹೆಣ್ಣು ಸೇರಿದಾಗ ಮಾತ್ರ ಸಂಬಂಧಗಳಿಗೆ ಅರ್ಥ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಈಗಿನ ಟ್ರೆಂಡ್ ಪ್ರಕಾರ ಸಮಲಿಂಗಿ ಸಂಬಂಧಗಳು ಅಂದರೆ ಸಲಿಂಗ ಪ್ರೇಮ, ಇದು ಸಾಮಾಜಿಕ ವ್ಯವಸ್ಥೆಯಲ್ಲಿ ಹಾಗೂ ಭಾರತದ ಪದ್ಧತಿಗೂ ವಿರುದ್ಧವಾಗಿದೆ. ಇಂದಿಗೂ ಕೂಡ ಸಲಿಂಗ ಸಂಬಂಧಕ್ಕೆ ಕಾನೂನತ್ಮಕ ಸ್ಥಾನಮಾನ…