Headlines

ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ! – Kannada News | Devanahalli Residential School Sexual Harassment: Owner Operated Girls’ Wing Without Permit

ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ! ದೇವನಹಳ್ಳಿ, ಫೆಬ್ರವರಿ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದಲ್ಲಿನ ವಸತಿ ಶಾಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಆರೋಪಿ ಧನಂಜಯ್ ಬಾಲಕರ ಹಾಸ್ಟೆಲ್‌ಗೆ ಮಾತ್ರ ಅನುಮತಿ ಪಡೆದಿದ್ದರೂ, ಬಾಲಕಿಯರ ವಸತಿ ವ್ಯವಸ್ಥೆಯನ್ನು ಅನುಮತಿ ಇಲ್ಲದೆ ಅಕ್ರಮವಾಗಿ ನಡೆಸುತ್ತಿದ್ದ ಎಂಬ ಮಾಹಿತಿ ಹೊರಬಿದ್ದಿದೆ. ಬಾಲಕರ ವಸತಿ ಶಾಲೆಯ ಪರವಾನಗಿಯನ್ನೂ ನವೀಕರಿಸಿಲ್ಲ…

Read More

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಮರಳಿನ ರಾಶಿಯಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವಿರಾ

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ನೀವು ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಇದೀಗ ನಿಮಗೊಂದು ಚಾಲೆಂಜ್ ಇದೆ. ಈ ಮರಳಿನಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ ನಿಮ್ಮ ವೀಕ್ಷಣಾ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಮೊದಲು ಇಲ್ಯೂಷನ್ ಚಿತ್ರವನ್ನು ನೋಡುವಾಗ ಅಂತಹದ್ದೇನು ಹೊಸದು ಕಾಣಿಸಲ್ಲ….

Read More

Horoscope Today 25 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಮಾಡಬೇಕಾದೀತು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 25, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶುಕ್ಲಪಕ್ಷ ನವಮಿ, ರೋಹಿಣಿ ನಕ್ಷತ್ರದ ವಿಶೇಷ ದಿನವಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ವೃಷಭ ರಾಶಿಯ ರೋಹಿಣಿ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಡಾ. ಗುರೂಜಿ ಅವರು ಪ್ರತಿ ರಾಶಿಚಕ್ರ ಚಿಹ್ನೆಗೆ ನಿರ್ದಿಷ್ಟವಾದ ಫಲಗಳನ್ನು ವಿವರಿಸಿದ್ದಾರೆ. ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು,…

Read More

25 ಲಕ್ಷ ರೂಪಾಯಿ ಹಣವನ್ನು ಏನ್​​ ಮಾಡ್ತೀರಾ? ಇದನ್ನು ಖರೀದಿಸುವುದು ನನ್ನ ಆಸೆ ಎಂದ ರಕ್ಷಿತಾ – Kannada News | Bigg Boss Kannada 12 Runner Up Rakshita Shetty Reflects on Her Journey and Future Endeavours

ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೊದಲ ರನ್ನರ್-ಅಪ್ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್‌ನಿಂದ ಪಡೆದ 25 ಲಕ್ಷ ರೂಪಾಯಿ ಬಹುಮಾನದ ಹಣದಲ್ಲಿ 20 ಹಸುಗಳನ್ನು ಖರೀದಿಸಲು ಯೋಜನೆ ಹಾಕಿಕೊಂಡಿದ್ದಾರೆ. ಹೆಚ್ಚುವರಿ 5 ಲಕ್ಷ ರೂಪಾಯಿಗಳನ್ನು ಹಸುಗಳ ಆರೈಕೆ, ಆಹಾರ ಮತ್ತು ನಿರ್ವಹಣೆಗೆ ಮೀಸಲಿಡುವುದಾಗಿ ಹೇಳಿದ್ದಾರೆ. ಬಿಗ್ ಬಾಸ್ ಮನೆಯೊಂದಿಗಿನ ತಮ್ಮ ಭಾವನಾತ್ಮಕ ಸಂಬಂಧದ ಬಗ್ಗೆ ರಕ್ಷಿತಾ ಶೆಟ್ಟಿ ಮಾತನಾಡಿದ್ದಾರೆ. ಮೂರು ತಿಂಗಳ ಕಾಲ ಮನೆಯಲ್ಲಿ ಕಳೆದ ನಂತರ ಆ ಮನೆ ಕೇವಲ ಮನೆಯಾಗಿರಲಿಲ್ಲ,…

Read More

Tv9 Kannada News Live: ಮಳೆಗೆ ಬೆಂಗಳೂರಲ್ಲಿ ಸಾಲು ಸಾಲು ಅವಾಂತರ, ಬಂಗಾಳ ಸಿನಿ ತಾರೆಯರಿಗೆ ಶಾಕ್​​; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Bengaluru Rain Crushes Cars; FIR Against Bengali Actors; Vijay’s Cabinet Expansion Today

ಕಾರುಗಳ ಮೇಲೆ ಬಿದ್ದ ಮರImage Credit source: Tv9 Kannada ಬೆಂಗಳೂರು, ಮೇ 22: ಬೆಂಗಳೂರಲ್ಲಿ (Bengaluru) ನಿನ್ನೆ (22) ಸುರಿದ ಧಾರಾಕಾರ ಮಳೆಯ ಅಬ್ಬರಕ್ಕೆ ನಗರದಲ್ಲಿ ಸಾಲು ಸಾಲು ಅವಾಂತರಗಳು ನಡೆದಿವೆ. ಗಾಳಿ ಮಳೆಯ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್​​ನ ಪೈಪ್ ಲೈನ್ ರಸ್ತೆಯಲ್ಲಿ ಮರ ಧರೆಗುರುಳಿದ ಪರಿಣಾಮ ರಸ್ತೆಬದಿ ನಿಲ್ಲಿಸಿದ್ದ ಮೂರು ಕಾರುಗಳು ಸಂಪೂರ್ಣ ಜಖಂ ಆಗಿವೆ. ಬಳಿಕ ಬೃಹತ್​​ ಗಾತ್ರದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿದ್ದಾರೆ. ಹಲವೆಡೆ ರಸ್ತೆಯ ಮೇಲೆಯೇ ನದಿಯಂತೆ…

Read More

Video: ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Vietnam Child Road Accident: Tragic CCTV Shows Toddler Hit by Truck, Mother’s Agony

ವಿಯೆಟ್ನಾಂನಲ್ಲಿ ಮನಕಲಕುವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ರಸ್ತೆಯ ಆಚೆಗಿದ್ದ ತಾಯಿಯ ಬಳಿಗೆ ಓಡಲು ಹೋದ ಪುಟ್ಟ ಮಗುವೊಂದು ವೇಗವಾಗಿ ಬಂದ ಭಾರಿ ಗಾತ್ರದ ಟ್ರಕ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದೆ. ತನ್ನ ಕಣ್ಣೆದುರೇ ಮಗು ಅಪಘಾತಕ್ಕೀಡಾಗುವುದನ್ನು ಕಂಡು ಆಘಾತಕ್ಕೊಳಗಾದ ತಾಯಿ, ಗಾಬರಿಯಲ್ಲಿ ತನ್ನ ಬಳಿಯೇ ಇದ್ದ ಮತ್ತೊಂದು ಮಗುವನ್ನು ರಸ್ತೆಯಲ್ಲೇ ಬಿಟ್ಟು ಮೃತ ಮಗುವಿನತ್ತ ಓಡಿದ್ದಾರೆ. ಈ ವೇಳೆ ಆ ಮಗು ಕೂಡ ರಸ್ತೆಯಲ್ಲಿದ್ದ ವಾಹನಗಳ ನಡುವೆ ಸಿಲುಕಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ. ಈ…

Read More

ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ನಲುಗಿದ ಪಾಕ್; ಪಾಕಿಸ್ತಾನದ ಗಣರಾಜ್ಯೋತ್ಸವ ಆಚರಣೆಯೇ ರದ್ದು

ಇಸ್ಲಮಾಬಾದ್, ಮಾರ್ಚ್ 18: ವಿಶ್ವಾದ್ಯಂತ ಉಂಟಾಗಿರುವ ಇಂಧನ ಮತ್ತು ಅನಿಲ ಬಿಕ್ಕಟ್ಟಿನಿಂದಾಗಿ ನೆರೆಯ ದೇಶ ಪಾಕಿಸ್ತಾನವೂ ಕಂಗೆಟ್ಟಿದೆ. ಇದೇ ಕಾರಣದಿಂದ ಈ ವರ್ಷ ಪಾಕಿಸ್ತಾನದಲ್ಲಿ ‘ಪಾಕಿಸ್ತಾನ ದಿನಾಚರಣೆ'(ಪಾಕಿಸ್ತಾನದ ರಿಪಬ್ಲಿಕ್ ಡೇ) ಆಚರಿಸದಿರಲು ನಿರ್ಧರಿಸಲಾಗಿದೆ. ಮಾರ್ಚ್ 23ರಂದು ಪಾಕಿಸ್ತಾನದ (Pakistan)  ಗಣರಾಜ್ಯೋತ್ಸವ ಆಚರಿಸಬೇಕಾಗಿತ್ತು. ಆದರೆ, ಹಣ ಹಾಗೂ ಇಂಧನದ ಬಿಕ್ಕಟ್ಟಿನಿಂದ ಈ ಸಂಭ್ರಮಾಚರಣೆಯನ್ನು ರದ್ದುಗೊಳಿಸಲಾಗಿದೆ. “ಸಹೋದರರೇ, ಆಹಾರ ಮತ್ತು ಪಾನೀಯಗಳನ್ನು ಸೇವಿಸಿ ಸಂಭ್ರಮಾಚರಿಸಬೇಡಿ. ಕೇಕ್ ಕತ್ತರಿಸಿ ಮನೆಗೆ ಹೋಗಿ!” ಎಂದು ಸರ್ಕಾರದಿಂದ ಪಾಕಿಸ್ತಾನದ ಜನರಿಗೆ ಸೂಚನೆ ನೀಡಲಾಗಿದೆ. ಇರಾನ್…

Read More

ನೀಟ್ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಡಿಯೋ ನಕಲಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎನ್​ಟಿಎ – Kannada News | NEET Re exam Paper Leak: NTA Confirms Fake Video, Dismisses Rumors; Focus on Exam

ನವದೆಹಲಿ, ಜೂನ್ 21: ನೀಟ್-ಯುಜಿ (NEET-UG)2026 ಮರು ಪರೀಕ್ಷೆಯ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ದಾರಿ ತಪ್ಪಿಸುವ ದೊಡ್ಡ ಜಾಲವೊಂದು ಸಕ್ರಿಯವಾಗಿದೆ. ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾಗಳಲ್ಲಿ ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ನಕಲಿ ವಿಡಿಯೋ ಹಾಗೂ ಫೋಟೋಗಳನ್ನು ಹಾಕಿ ಕಿಡಿಗೇಡಿಗಳು ವೈರಲ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದು, ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಕಟ್ಟುನಿಟ್ಟಿನ ಸೂಚನೆ…

Read More

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | IND vs WI: Sanju Samson credits Virat Kohli and Rohit Sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು. ಸಂಜು ಸ್ಯಾಮ್ಸನ್ ಅವರ…

Read More