ಲ್ಯಾಂಡಿಂಗ್ ವೇಳೆ ವಿಮಾನದ ಮುಂಭಾಗದ ಚಕ್ರಕ್ಕೆ ಹಾನಿ; ಕ್ಷಮೆ ಯಾಚಿಸಿದ ಏರ್ ಇಂಡಿಯಾ
ಫುಕೆಟ್, ಮಾರ್ಚ್ 11: ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿತು. ಇದರ ಪರಿಣಾಮವಾಗಿ ಅದರ ನೋಸ್ ಗೇರ್‌ಗೆ ಭಾರೀ ಹಾನಿಯಾಗಿದೆ. ಈ ಘಟನೆಯ ನಂತರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಲವು ಗಂಟೆಗಳ ಕಾಲ ರನ್‌ವೇಯನ್ನು ಮುಚ್ಚಲಾಯಿತು. ಬೋಯಿಂಗ್ 737 MAX 8 ವಿಮಾನದಲ್ಲಿ 133 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಏರ್ ಇಂಡಿಯಾ ವಿಮಾನವು ಲ್ಯಾಂಡಿಂಗ್…