ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು: ಆಗಿದ್ದೇನು? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | 11 Patients Die in a Single Day at Jayadeva Hospital: Director Explains the Cause
ಜಯದೇವ ಆಸ್ಪತ್ರೆ ವೈದ್ಯರ ಸುದ್ದಿಗೋಷ್ಠಿImage Credit source: tv9 kannada ಮೈಸೂರು, ಜೂನ್ 17: ಜಯದೇವ ಹೃದ್ರೋಗ ಆಸ್ಪತ್ರೆ (Jayadeva Hospital) ರಾಜ್ಯದಲ್ಲಿ ಅತ್ಯಂತ ಪ್ರಸಿದ್ಧಿ ಪಡೆದಿರುವ ಆಸ್ಪತ್ರೆ. ಹೃದಯ ಸಂಬಂಧಿ ಕಾಲೆಗಳಿಗೆ ಚಿಕಿತ್ಸೆ ನೀಡುವುದರಲ್ಲಿ ಎತ್ತಿದ ಕೈ. ಆದರೆ ಇಂತಹ ಆಸ್ಪತ್ರೆ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿದೆ. ಕಳೆದ 24 ಗಂಟೆಯಲ್ಲಿ ಮೈಸೂರಿನ (mysuru) ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮೃತ ರೋಗಿಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ…