Headlines

Chanakya Niti: ಚಾಣಕ್ಯರ ಈ ಮಾತುಗಳನ್ನು ಅನುಸರಿಸಿದವರು ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸು ಕಾಣುತ್ತಾರಂತೆ – Kannada News

ಜೀವನದಲ್ಲಿ ಯಶಸ್ಸನ್ನು (success) ಸಾಧಿಸುವ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸಾಧಿಸುವುದೆಂದರೆ ಅಷ್ಟೇನೂ ಸುಲಭದ ಕೆಲಸವಲ್ಲ. ಯಶಸ್ಸಿನ ಪ್ರತಿಯೊಂದು ಮೆಟ್ಟಿಲು ಕಷ್ಟಕರವೆನಿಸುತ್ತದೆ. ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ, ಆತ್ಮವಿಶ್ವಾಸ, ದೃಢ ನಿರ್ಧಾರ ಎಲ್ಲವೂ ಬೇಕಾಗುತ್ತದೆ.  ಇದರ ಜೊತೆಗೆ ಆಚಾರ್ಯ ಚಾಣಕ್ಯರ ಈ ಕೆಲವೊಂದು ಮಾತುಗಳನ್ನು ಪಾಲಿಸುವ ಮೂಲಕ ಯಶಸ್ಸಿನ ಹಾದಿಯಲ್ಲಿ ಸಾಗಬಹುದು. ಚಾಣಕ್ಯರು ಜೀವನದಲ್ಲಿ ಯಶಸ್ಸನ್ನು ಗಳಿಸಲು ಬೇಕಾಗಿರುವಂತಹ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಆ ಸಲಹೆಗಳನ್ನು ತಪ್ಪದೇ ಅನುಸರಿದರೆ ನೀವು ಸಹ ಜೀವನದಲ್ಲಿ ಸಕ್ಸಕ್‌…

Read More

ಕೊಟ್ಟ ಮಾತು ತಪ್ಪಿದ್ರಾ ಸಚಿವರು? ಗೃಹಲಕ್ಷ್ಮೀ ಹಣ ಖಾತೆಗೆ ಬೀಳುವುದು ಯಾವಾಗ? ಇಲ್ಲಿದೆ ಸಹಾಯವಾಣಿ – Kannada News | Karnataka government lapse delays Gruha Lakshmi scheme instalments, here Is Helpline For Money

ಬೆಂಗಳೂರು, (ಡಿಸೆಂಬರ್ 29): ರಾಜ್ಯ ಸರ್ಕಾರದ (Karnataka Congress Government)  ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯ (gruhalakshmi scheme) ಬಾಕಿ ಕಂತಿನ ಹಣಕ್ಕಾಗಿ ಮಹಿಳೆಯರು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹೊಸ ವರ್ಷದ ಹೊಸ್ತಿಲಲ್ಲಿ ಹಣ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಇದೀಗ ತಾಂತ್ರಿಕ ವಿಘ್ನಗಳು ಎದುರಾಗಿದ್ದು, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಗ್ರಹಣ ಹಿಡಿದಂತಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದ ಡೆಡ್​ಲೈನ್ ಮುಗಿದು ಇವತ್ತಿಗೆ ಎರಡು ದಿನಗಳಾಗಿವೆ. ಆದ್ರೆ ಗೃಹಲಕ್ಷ್ಮೀಯರ ಅಕೌಂಟ್​​ಗಳಿಗೆ ಇನ್ನೂ ಹಣ ಬಂದಿಲ್ಲ. ಸಚಿವೆಯ ತವರು…

Read More

ನಾನು ಗಂಡಸಾಗಿ ಹುಟ್ಟಿರುವುದೇ ತಪ್ಪಾ? ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ – Kannada News | Teachers Personal Dispute Disrupts School in Komalapura, Karnataka

ಕೊಪ್ಪಳ, ಮಾ.4: ಜಿಲ್ಲೆಯ ಕುಕನೂರ ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ವೈಯಕ್ತಿಕ ಬದುಕಿನ ವಿವಾದ ಶಾಲಾ ಆವರಣದಲ್ಲಿ ಸಾರ್ವಜನಿಕ ಗಲಾಟೆಗೆ ಕಾರಣವಾಗಿದೆ. ತಮ್ಮ ಪತ್ನಿ ಪ್ರತಿದಿನ ಶಾಲೆಗೆ ಬಂದು ಕಿರಿಕ್​​ ಮಾಡುವುದು, ತಮ್ಮ ವೃತ್ತಿ ಬದುಕಿಗೆ ಮತ್ತು ಸಾರ್ವಜನಿಕ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಶಿಕ್ಷಕ ಸಿದ್ದೇಶ ಶೆಟ್ಟರ್ ಆರೋಪಿಸಿದ್ದಾರೆ. ಸಿದ್ದೇಶ ಶೆಟ್ಟರ್ ಅವರ ಹೇಳಿಕೆಯ ಪ್ರಕಾರ, ತಮ್ಮ ಪತ್ನಿ ತಮ್ಮನ್ನು ಮನೆಯಲ್ಲಿ ಕೈದಿ ತರಹ ಇಟ್ಟುಕೊಂಡಿದ್ದು, ಕುಟುಂಬದ ಸದಸ್ಯರೊಂದಿಗೆ…

Read More

ಕೇವಲ ೧೬ ಇನಿಂಗ್ಸ್​​ಗಳಲ್ಲೇ ವಿಶ್ವ ದಾಖಲೆ ಬರೆದ ಅಮನ್ ಮೊಖಾಡೆ – Kannada News | Aman Mokhade equals world record in List A Cricket

ದೇಶೀಯ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವಿದರ್ಭ ತಂಡದ ಯುವ ದಾಂಡಿಗ ಅಮನ್ ಮೊಖಾಡೆ (Aman Mokhade). ಅದು ಕೂಡ ಕೇವಲ 16 ಇನಿಂಗ್ಸ್​​​ಗಳ ಮೂಲಕ ಎಂಬುದು ವಿಶೇಷ. Source link

Read More

Video: ನಿಯಂತ್ರಣ ತಪ್ಪಿದ ಬೈಕ್‌; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸೆರೆ!

ಮೇ 19ರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮನೆಯೊಂದರ ಕಬ್ಬಿಣದ ಗೇಟ್‌ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಗೇಟ್ ಸಂಪೂರ್ಣವಾಗಿ ಮುರಿದು ಕೆಳಗೆ ಬಿದ್ದಿದ್ದು, ಬೈಕ್ ಮತ್ತು ಸವಾರ ಇಬ್ಬರೂ ನೆಲಕ್ಕುರುಳಿರುವುದು ಕಂಡುಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲೆಲ್ಲಾ ದಟ್ಟವಾದ ಹೊಗೆ ಮತ್ತು ಧೂಳು ಆವರಿಸಿಕೊಂಡಿದ್ದು, ತೀವ್ರವಾಗಿ ಗಾಯಗೊಂಡ ಸವಾರನು ಆಘಾತದಿಂದ ಎದ್ದು ನಿಲ್ಲಲಾರದೆ ಗೇಟ್‌ನ ಭಾಗವನ್ನು ಬದಿಗೆ ಸರಿಸಲು…

Read More

Vasthu Tips: ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರದ ಈ ಸತ್ಯ ನಿಮಗೆ ಗೊತ್ತಿರಲಿ! – Kannada News | Vastu for Mango Tree: Plant Right or Face Home Troubles

ಮನೆಯ ಮುಂದೆ ಮಾವಿನ ಮರವಿದ್ದರೆ ಏನಾಗುತ್ತೆ? ವಾಸ್ತು ಶಾಸ್ತ್ರವು ಮನೆಯ ಪ್ರತಿಯೊಂದು ದಿಕ್ಕು ಮತ್ತು ವಸ್ತುವಿನ ಬಗ್ಗೆ ವಿಶೇಷ ನಿಯಮಗಳನ್ನು ಹೊಂದಿದೆ. ವಿಶೇಷವಾಗಿ ಮನೆಯ ಸುತ್ತಮುತ್ತ ಬೆಳೆಸುವ ಮರಗಿಡಗಳು ಕುಟುಂಬದ ಸದಸ್ಯರ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಅನೇಕ ಜನರು ತಾಜಾ ಗಾಳಿ ಮತ್ತು ರುಚಿಕರವಾದ ಹಣ್ಣುಗಳಿಗಾಗಿ ಮನೆಯ ಮುಂದೆಯೇ ಮಾವಿನ ಮರಗಳನ್ನು ನೆಡುತ್ತಾರೆ. ಮಾವಿನ ಎಲೆಗಳು ಮತ್ತು ಹಣ್ಣುಗಳು ಹಿಂದೂ ಸಂಪ್ರದಾಯದಲ್ಲಿ ಅತ್ಯಂತ ಶುಭವೆಂದು ಪರಿಗಣಿತವಾಗಿರುವುದರಿಂದ, ಇದನ್ನು ಮನೆಯ ಮುಂದೆ…

Read More

ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್​: ಆಸ್ತಿಗಾಗಿ ನಡೆದಿದ್ದು ಭೀಕರ ಕೊಲೆ!

ಬೆಳಗಾವಿ, ಏಪ್ರಿಲ್​​ 07: ವಿಚ್ಛೇದಿತ ಮಹಿಳೆಯ ನಂಬಿಕೆ ಗಳಿಸಿ ಆಕೆಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ವ್ಯಕ್ತಿಯೋರ್ವ ಆಕೆಯ ಆಸ್ತಿ ಲಪಟಾಯಿಸುವ ಆಸೆಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಳೆದ ಮಾರ್ಚ್ 12ರಂದು ಅಥಣಿ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯೊಂದರಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಮೃತಳನ್ನು ಅಥಣಿ ಪಟ್ಟಣದ ನಿವಾಸಿ ಸುಜಾತಾ ಪವಾರ್ (35) ಎಂದು ಗುರುತಿಸಿದ್ದು, ಈಕೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪಿ ಕುಮಾರ್…

Read More

Daily Devotional: ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಗೊತ್ತಾ ? – Kannada News | Daily Devotional: Rahu grastha Solar Eclipse: Understanding Its Impact and Remedies

ಬೆಂಗಳೂರು, ಫೆಬ್ರವರಿ​ 17: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಇದು 2026ರ ಮೊದಲ ಗ್ರಹಣವಾಗಿದ್ದು, ಕುಂಭ ರಾಶಿಯ ಧನಿಷ್ಠಾ ನಕ್ಷತ್ರದ ನಾಲ್ಕನೇ ಪಾದದಲ್ಲಿ ನಡೆಯಲಿದೆ. ಇದನ್ನು “ರಿಂಗ್ ಆಫ್ ಫೈರ್” ಎಂದೂ ಕರೆಯಲಾಗುತ್ತದೆ. ಭಾರತದಲ್ಲಿ ಗೋಚರಿಸದಿದ್ದರೂ, ಅಂಟಾರ್ಟಿಕಾ, ದಕ್ಷಿಣ ಅಮೆರಿಕ ಮತ್ತು ಆಫ್ರಿಕಾದಲ್ಲಿ ಗೋಚರಿಸಲಿದೆ. ಈ ಗ್ರಹಣದ ಸಮಯದಲ್ಲಿ ಐದು ಗ್ರಹಗಳು (ರವಿ, ಬುಧ, ಶುಕ್ರ, ರಾಹು, ಚಂದ್ರ) ಒಂದೇ ಮನೆಯಲ್ಲಿ ಇರುವುದು ವಿಶೇಷ….

Read More

U-18 Hockey Asia Cup 2026: ಚಿನ್ನ ಗೆದ್ದ ಪುರುಷರ ತಂಡ; ಕಂಚಿಗೆ ಮುತ್ತಿಕ್ಕಿದ ಮಹಿಳಾ ಪಡೆ – Kannada News

ಜಪಾನ್‌ನ ಕಾಕಮಿಗಹರಾದಲ್ಲಿ ನಡೆದ 2026 ರ ಪುರುಷರ 18 ವರ್ಷದೊಳಗಿನವರ ಹಾಕಿ ಏಷ್ಯಾಕಪ್‌ (Hockey U-18 Asia Cup 2026) ಫೈನಲ್‌ ಪಂದ್ಯದಲ್ಲಿ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಭಾರತದ ಯುವ ಹಾಕಿ ಪಡೆ ಅದ್ಭುತ ಪ್ರದರ್ಶನ ನೀಡಿ, ಆತಿಥೇಯ ಜಪಾನ್ ತಂಡವನ್ನು ಅವರದೇ ಅಂಗಳದಲ್ಲಿ 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಶಿಶ್ ತಾನಿ ಪೂರ್ಣಿ, ಫೈನಲ್‌ ಪಂದ್ಯದಲ್ಲಿ…

Read More

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು! – Kannada News | Suspected Terrorist Sadiq Pasha Dies in Bengaluru Victoria Hospital

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು! ಬೆಂಗಳೂರು, ಫೆಬ್ರವರಿ 07: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. 6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ ಸಾಧಿಕ್ ಪಾಷಾ ಕಳೆದ ಆರು…

Read More