ಜಗತ್ತಿನಲ್ಲಿ ಮೂರನೇ ಯುದ್ಧ ಆರಂಭ; ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದೆಂದು ಘೋಷಿಸಿದ ಅಮೆರಿಕ – Kannada News | Donald Trump confirms US Attack on Iran Pakistan says no dialogue with Afghanistan
ನವದೆಹಲಿ, ಫೆಬ್ರವರಿ 28: ಇರಾನ್ ಮೇಲೆ ಯುದ್ಧ (Iran War) ಆರಂಭವಾಗಿದೆ. ಇಸ್ರೇಲ್ ರಕ್ಷಣಾ ಸಚಿವರು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಇರಾನ್ ಮೇಲೆ ದಾಳಿ ಆರಂಭಿಸಿದ್ದೇವೆ ಎಂದು ಘೋಷಿಸಿದ್ದಾರೆ. ಇಷ್ಟು ದಿನ ಇಸ್ರೇಲ್ಗೆ ಬಾಹ್ಯ ಬೆಂಬಲ ನೀಡುತ್ತಿದ್ದ ಅಮೆರಿಕ ಇದೀಗ ನೇರವಾಗಿಯೇ ಅಖಾಡಕ್ಕಿಳಿದಿದೆ. ಹೀಗಾಗಿ, ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ನ ಯುದ್ಧ ಆರಂಭವಾಗಿದೆ. ಇದು ಜಗತ್ತಿನಲ್ಲಿ ನಡೆಯುತ್ತಿರುವ ಮೂರನೇ ಯುದ್ಧವಾಗಿದೆ. ರಷ್ಯಾ ಮತ್ತು ಉಕ್ರೇನ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಯುದ್ಧ…