Headlines

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | India Dominates Pakistan in 2026 Women’s T20 World Cup Opener in Birmingham

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More

IPL 2026: ಐಪಿಎಲ್​ಗೆ ಎಂಟ್ರಿಕೊಟ್ಟ ಪಾಕಿಸ್ತಾನ ಮೂಲದ ಆಟಗಾರ

ಐಪಿಎಲ್ 2026 ರಲ್ಲಿ ಆಡಿರುವ 6 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಮೂರರಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಹೊಸ ಆಟಗಾರನ ಆಗಮನವಾಗಿದೆ. ಆಸ್ಟ್ರೇಲಿಯಾದ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್​ ತಂಡವನ್ನು ಕೂಡಿಕೊಳ್ಳುತ್ತಿರುವ ಬೆನ್ನಲ್ಲೆ, ಇಂಗ್ಲೆಂಡ್ ಆರಂಭಿಕ ಆಟಗಾರ ಬೆನ್ ಡಕೆಟ್ ಅವರ ಬದಲಿಯಾಗಿ ಅದೇ ಇಂಗ್ಲೆಂಡ್‌ ತಂಡದ ಲೆಗ್-ಸ್ಪಿನ್ನರ್ ರೆಹಾನ್ ಅಹ್ಮದ್ ಅವರನ್ನು ಡೆಲ್ಲಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಬೆನ್ ಡಕೆಟ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ 2 ಕೋಟಿಗೆ…

Read More

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Agriculture Jobs 2026: 890 AO/AAO Posts by KSDA KEA Apply Now!

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗಳ ವಿವರ ಮತ್ತು…

Read More

ಅಮೆರಿಕದ ಭೂದಾಳಿ ಸಾಧ್ಯತೆ; ಇರಾನ್​ಗೆ ಬೆಂಬಲವಾಗಿ ನಿಲ್ಲಲು ಸಿದ್ಧವಾಗಿದ್ದಾರಾ ರಷ್ಯನ್ ಬೆಂಬಲಿತ ಚೆಚೆನ್ ಹೋರಾಟಗಾರರು

ಮಾಸ್ಕೋ, ಮಾರ್ಚ್ 31: ಇರಾನ್ ಮೇಲೆ ಅಮೆರಿಕ ಭೂದಾಳಿಗೆ ಅಣಿಗೊಳ್ಳುತ್ತಿರುವ ಶಂಕೆ ಇದೆ. ಕೆಲ ದಿನಗಳಿಂದ ಅಮೆರಿಕವು ಇರಾನ್ ಸುತ್ತಲೂ ತನ್ನ ಸೈನಿಕರನ್ನು ಸಜ್ಜುಗೊಳಿಸುತ್ತಿದೆ. ಯಾವುದೇ ಕ್ಷಣದಲ್ಲೂ ಅದು ಗ್ರೌಂಡ್ ಇನ್ವೇಶನ್ ಅಥವಾ ಭೂ ದಾಳಿ (Ground Invasion) ಆರಂಭಿಸಬಹುದು ಎನ್ನುವ ವದಂತಿಗಳಿವೆ. ಇರಾನ್ ಕೂಡ ತಾನು ಈ ದಾಳಿ ಎದುರಿಸಲು ಸಿದ್ಧ ಇರುವುದಾಗಿ ಹೇಳುತ್ತಿದೆ. ಇದೇ ವೇಳೆ, ಇರಾನ್ ಮೇಲೆ ಅಮೆರಿಕವೇನಾದರೂ ಭೂದಾಳಿಗೆ ಇಳಿದರೆ ರಷ್ಯಾ ತನ್ನ ಚೆಚೆನ್ ಹೋರಾಟಗಾರರನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆ ಇದೆ…

Read More

ಅಲ್ಲು ಅರ್ಜುನ್ ಬೆಳೆಯಲು ಈ ಎಲ್ಲಾ ವ್ಯಕ್ತಿಗಳು ಕಾರಣ

ನಟ ಅಲ್ಲು ಅರ್ಜುನ್ ಅವರು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ‘ಪುಷ್ಪ 2’ ಬಂದ ಬಳಿಕ ಅವರು ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಜಪಾನ್ ಅಲ್ಲ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಅಲ್ಲು ಅರ್ಜುನ್ ಅವರು ಈ ಹಂತಕ್ಕೆ ಬರಲು ಕಾರಣ ಅನೇಕರಿದ್ದಾರೆ. ಈ ಮೊದಲು ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ. ಅಲ್ಲು ಅರ್ಜುನ್ ಅವರಿಗೆ ಸಿನಿಮಾ ಹಿನ್ನೆಲೆ ಇದೆ. ಅವರ ತಂದೆ ಅಲ್ಲು ಅರವಿಂದ್…

Read More

ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಗಂಭೀರ ಆರೋಪ – Kannada News | Bengaluru Woman Found Dead: Parents Allege Dowry Harassment by Husband

ಬೆಂಗಳೂರು, ಜನವರಿ 26: 2 ವರ್ಷಗಳ ಹಿಂದೆ ಮದುವೆ ಆಗಿದ್ದ ಮಹಿಳೆಯೋರ್ವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೀರ್ತಿ ಮೃತ ಮಹಿಳೆಯಾಗಿದ್ದು, ವರದಕ್ಷಿಣೆ ಕಿರುಕುಳಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ. ಕಳೆದ 2 ತಿಂಗಳಿಂದ ಕಿರುಕುಳದ ಬಗ್ಗೆ ತಾಯಿ ಬಳಿ ಕೀರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತಲೆ ತಿರುಗಿ ಬಿದ್ದಿದ್ದಳು ಆಸ್ಪತ್ರೆಗೆ ಸೇರಿಸಿದ್ದೇವೆ ಎಂದು ಪತ್ನಿ ಪೋಷಕರಿಗೆ ಪತಿ ಗುರುಪ್ರಸಾದ್​​ ಮಾಹಿತಿ ನೀಡಿದ್ದ ಎನ್ನಲಾಗಿದ್ದು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ…

Read More

ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್​ನಿಂದ ಅಟ್ಯಾಕ್!

ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದಿದ್ದೇ ಈ ಗಲಾಟೆಗೆ ಮೂಲ ಕಾರಣ ಎನ್ನಲಾಗಿದೆ. ಆಲವಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್, ತನ್ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್ ಒಬ್ಬರಿಗೆ ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಇದನ್ನು ಆಕೆ ನಿರಾಕರಿಸಿದ್ದರು….

Read More

ರಾಜ್​ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ, ಕ್ಷಮೆ ಯಾಚನೆ – Kannada News | Chetan Ahimsa asks apology after Dr Rajkumar fans express anger

ಡಾ ರಾಜ್​ಕುಮಾರ್ (Rajkumar) ಅವರ ಸಮಾಧಿಗೆ 2.50 ಎಕರೆ ಸ್ಥಳ ನೀಡಿರುವ ಸರ್ಕಾರದ ನಿರ್ಧಾರವನ್ನು ಟೀಕೆ ಮಾಡಿ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಹಾಕಿದ್ದ ಪೋಸ್ಟ್​​ಗೆ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು (ಏಪ್ರಿಲ್ 25) ಹಲವಾರು ಕಡೆ ರಾಜ್​ಕುಮಾರ್ ಅಭಿಮಾನಿಗಳು ನಟ ಚೇತನ್ ಅಹಿಂಸ ವಿರುದ್ಧ ದೂರುಗಳನ್ನು ದಾಖಲಿಸಿದ್ದರು. ಸಾರಾ ಗೋವಿಂದು ಸೇರಿದಂತೆ ಇನ್ನೂ ಕೆಲವು ಹಿರಿಯರು ಚೇತನ್ ಅಹಿಂಸ ವಿರುದ್ಧ ಕಟು ವಾಗ್ದಾಳಿ ಮಾಡಿದ್ದರ ಜೊತೆಗೆ ಚೇತನ್ ಅವರ ಗಡಿಪಾರಿಗೆ…

Read More

RCB vs DC: ಜನ್ಮ ದಿನದಂದು ಆರ್​ಸಿಬಿ ವಿರುದ್ಧ ಅಬ್ಬರಿಸಿದ ಕೆಎಲ್ ರಾಹುಲ್ – Kannada News | KL Rahul’s Birthday Fifty Powers Delhi Capitals to Dramatic Win Over RCB at Chinnaswamy

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆರ್​​ಸಿಬಿ ನೀಡದ 175 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರೆ, ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಆರ್​​ಸಿಬಿ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ…

Read More

ಗುರುದ್ವಾರಕ್ಕೆ ನುಗ್ಗಿದ ಶಸ್ತ್ರಸಜ್ಜಿತ ನಿಹಾಂಗ್ ಗುಂಪು: ಭಕ್ತರನ್ನು ಒತ್ತೆಯಾಳಾಗಿರಿಸಿ ಭಯ ಸೃಷ್ಟಿ – Kannada News | Armed Nihangs Storm Uttarakhand Gurudwara, Take Devotees Hostage in Rudraprayag

ರುದ್ರಪ್ರಯಾಗ, ಜೂನ್ 22: ಉತ್ತರಾಖಂಡದ ಗುರುದ್ವಾರ(Gurudwara)ಕ್ಕೆ ಶಸ್ತ್ರಸಜ್ಜಿತ ಗುಂಪೊಂದು ನುಗ್ಗಿದ್ದಲ್ಲದೆ ಭಕ್ತರನ್ನು ಒತ್ತೆಯಾಳಾಗಿರಿಸಿಕೊಂಡ ಘಟನೆ ನಡೆದಿದೆ. ಈಟಿ, ಕತ್ತಿ, ಕೊಡಲಿಗಳೊಂದಿಗೆ ನುಗ್ಗಿದ ಆರು ಜನರ ಶಸ್ತ್ರಸಜ್ಜಿತ ನಿಹಾಂಗ್ ಸಿಖ್ಖರ ಗುಂಪೊಂದು, ವೃದ್ಧ ಸಿಖ್ ಭಕ್ತರೊಬ್ಬರನ್ನು ಮೂರನೇ ಮಹಡಿಯ ಛಾವಣಿ ಮೇಲೆ ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಶನಿವಾರ ಸಂಜೆ ಆರಂಭವಾದ ಈ ಘಟನೆಯಿಂದಾಗಿ ಸ್ಥಳದಲ್ಲಿ ಭಾರೀ ಆತಂಕ ಮೂಡಿದ್ದು, ಗರ್ವಾಲ್ ಆಯುಕ್ತರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಿಹಾರಿಕಾ ತೋಮರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು…

Read More