Headlines

ಗಾನವಿ ಸಾವು ಪ್ರಕರಣ: ‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು!’

ಬೆಂಗಳೂರು, ಡಿ.26: ಬೆಂಗಳೂರು, ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ. ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆಯಾದ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ….

Read More

ಎಲ್​ಪಿಜಿ ಬುಕಿಂಗ್ ಬಗ್ಗೆ ನಿಮಗೂ ಈ ರೀತಿ ಮೆಸೇಜ್ ಬರುತ್ತಾ? ತಪ್ಪಿಯೂ ಯಾಮಾರಬೇಡಿ

ಬೆಂಗಳೂರು, ಮಾರ್ಚ್ 12: ಇರಾನ್- ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಈ ಮೂರು ದೇಶಗಳ ನಡುವಿನ ಸಂಘರ್ಷದಿಂದ ಗಲ್ಫ್ ರಾಷ್ಟ್ರಗಳ ಮೇಲೆ ಕೂಡ ದಾಳಿ ಮುಂದುವರೆದಿದ್ದು, ಇದರ ಪರಿಣಾಮವಾಗಿ ಹಲವು ದೇಶಗಳಲ್ಲಿ ತೈಲ, ಗ್ಯಾಸ್ ಮುಂತಾದ ಸೌಕರ್ಯಗಳ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ಭಾರತದ ಅನೇಕ ಪ್ರಮುಖ ನಗರಗಳ ಹೋಟೆಲ್​, ರೆಸ್ಟೋರೆಂಟ್, ಹಾಸ್ಟೆಲ್​ಗಳಲ್ಲಿ ಎಲ್​ಪಿಜಿ ಕೊರತೆ (LPG Crisis) ಎದುರಾಗಿದ್ದು, ಅವುಗಳ ಬಾಗಿಲು ಮುಚ್ಚಲಾಗುತ್ತಿದೆ. ಇಂಧನ ಪೂರೈಕೆಯಲ್ಲಿನ ಕೊರತೆಯ ಭಯದ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ; ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ಮೂಡಿಗೆರೆ , ಮಾ,21: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅನುಮತಿ ಪಡೆಯದೆ ಆಟವಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಥಳಿಸಲಾಗಿದೆ. ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ಸಿಟ್ಟಿನಲ್ಲಿದ್ದ ಪ್ರಿನ್ಸಿಪಾಲ್, ಶನಿವಾರ ಬೆಳಿಗ್ಗೆ ಅನುಮತಿ ಪಡೆಯದೆ ಮೈದಾನದಲ್ಲಿ…

Read More

“ಪಾಪ ರಾಹುಲ್​​ ಗಾಂಧಿಗೆ ವಿಷಯವೇ ಗೊತ್ತಿಲ್ಲ, ಪೆದ್ದು ಪೆದ್ದಾಗಿ ಮಾತನಾಡುತ್ತಾರೆ”: ಪ್ರಹ್ಲಾದ್ ಜೋಶಿ ವ್ಯಂಗ್ಯ!

ದೆಹಲಿ, ಏ,18: ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ವಿಧೇಯಕವನ್ನು ವಿರೋಧಿಸಿ ಈಗ ಸದನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಪರದಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಅನೇಕ ಕಾಂಗ್ರೆಸ್ ಸಂಸದರಿಗೆ ಮಹಿಳಾ ಮೀಸಲಾತಿಯನ್ನು ವಿರೋಧಿಸಬಾರದು ಎಂದು ತಿಳಿದಿದ್ದರೂ, ರಾಹುಲ್ ಗಾಂಧಿ ಅವರ ಅಪ್ರಬುದ್ಧ ಮತ್ತು ಗಂಭೀರತೆ ಇಲ್ಲದ, ಬೇಜವಾಬ್ದಾರಿಯ ಪಾರ್ಟ್ ಟೈಮ್ ರಾಜಕಾರಣಿಯ ನಾಯಕತ್ವದಿಂದಾಗಿ ಈ ಸಮಸ್ಯೆ…

Read More

SA vs NZ, T20 Semi Final Live Score: ಸೆಮಿಫೈನಲ್​ ಕಾಳಗಕ್ಕೆ ಕ್ಷಣಗಣನೆ – Kannada News | South Africa vs New Zealand1st Semi Final Live Cricket Score ICC Men T20 World Cup 2026 SA vs NZ Today Match Latest News and Updates in Kannada

LIVE NEWS & UPDATES 04 Mar 2026 06:19 PM (IST) SA vs NZ, T20 Semi Final Live: ಮೊದಲ ಸೆಮಿಫೈನಲ್ ಪಂದ್ಯ 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ. 2026 ರ ಟಿ20 ವಿಶ್ವಕಪ್​ನ ನಾಕೌಟ್ ಸುತ್ತು ಇಂದಿನಿಂದ…

Read More

ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್

ನವದೆಹಲಿ, ಏಪ್ರಿಲ್ 11: ಭಾರತದ ಧ್ವಜ ಹೊತ್ತ ಎಲ್‌ಪಿಜಿ ಹಡಗು ಜಗವಿಕ್ರಮ್ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದೆ. ಈ ಹಡಗು ಸುಮಾರು 20,400 ಮೆಟ್ರಿಕ್ ಟನ್ ಎಲ್‌ಪಿಜಿ ಸರಕುಗಳನ್ನು 24 ನಾವಿಕರೊಂದಿಗೆ ಸಾಗಿಸುತ್ತಿದೆ. ಇದು ಏಪ್ರಿಲ್ 15ರಂದು ಮುಂಬೈಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಕದನ ವಿರಾಮಕ್ಕೆ ಕೆಲವು ವಾರ ಮೊದಲು ಭಾರತ ಧ್ವಜ ಹೊತ್ತ 8 ಹಡಗುಗಳು ಜಲಸಂಧಿಯನ್ನು ದಾಟಿದ್ದವು. ಆದರೆ, 15 ಹಡಗುಗಳು ಪರ್ಷಿಯನ್ ಕೊಲ್ಲಿಯಲ್ಲಿ…

Read More

ನಮಗೆ ಅರ್ಹತೆಯೇ ಇಲ್ಲ… ರಿಯಾನ್ ಪರಾಗ್ ಬೇಸರ..! – Kannada News | Riyan Parag Post match interview after RR vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 62ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.2 ಓವರ್​ಗಳಲ್ಲಿ 197 ರನ್ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್…

Read More

ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

ಮಂಗಳೂರು, ಮಾರ್ಚ್​​ 14: ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧ ಭಾರತದಲ್ಲಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ. ಗ್ಯಾಸ್ (Gas) ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಇತ್ತ ಕರ್ನಾಟಕದ ಜಿಲ್ಲೆ ಜಿಲ್ಲೆಗಳಲ್ಲೂ ಸಿಲಿಂಡರ್ ಕೊರತೆ ಉಂಟಾಗಿದ್ದು, ಸೌದೆ ಒಲೆಯತ್ತ ಮುಖ ಮಾಡುತ್ತಿದ್ದರೆ, ಮತ್ತೆ ಕೆಲ ಹೋಟೆಲ್‌ಗಳು ಬಂದ್​ ಮಾಡಲಾಗುತ್ತಿದೆ. ಈ ಮಧ್ಯೆ ಮಂಗಳೂರಿನ ಹೋಟೆಲ್ ಉದ್ಯಮ ಸಂಸ್ಥೆಯೊಂದು ಸ್ಪೆಷಲ್ ಆಫರ್​​ ನೀಡಿದೆ. ಅದೆನೇಂದರೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊಟ್ಟವರಿಗೆ ಸುಮಾರು ‌5,500 ರೂ ಮೌಲ್ಯದ ಫುಡ್ ಉಚಿತವಾಗಿ ನೀಡಲಾಗುತ್ತಿದೆ….

Read More

‘ಜನ ನಾಯಗನ್’ ಸಿನಿಮಾ ತಡ ಆಗಿದ್ದಕ್ಕೆ ನನಗೆ ನ್ಯಾಯ ಬೇಕು: ಗುಡುಗಿದ ವಿಜಯ್

ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ದಳಪತಿ ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ತಿರುಚನಾಪಳ್ಳಿಯಲ್ಲಿ (ತಿರುಚಿ) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ನಂತರ ಅಲ್ಲಿ ನೆರೆದಿದ್ದ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ದಳಪತಿ ವಿಜಯ್ (Thalapathy Vijay) ಅವರು, ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಯ ವಿಳಂಬದ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರವಿದೆ ಎಂದು ಗಂಭೀರ ಆರೋಪ…

Read More