ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ – Kannada News | Bjp will win west bengal elections remove every infiltrators amit shah says in bihar

ಅರಾರಿಯಾ, ಫೆಬ್ರವರಿ 26: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇಂದು ಬಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) “ನರೇಂದ್ರ ಮೋದಿ ಸರ್ಕಾರವು ಪ್ರತಿಯೊಬ್ಬ ನುಸುಳುಕೋರರನ್ನು ಭಾರತೀಯ ನೆಲದಿಂದ ತೆಗೆದುಹಾಕಲು ದೃಢನಿಶ್ಚಯ ಹೊಂದಿದೆ” ಎಂದು ಘೋಷಿಸಿದ್ದಾರೆ. “ಒಳನುಸುಳುಕೋರರಿಂದ ಮುಕ್ತಿ ಎಂದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕುವುದು ಎಂದರ್ಥವಲ್ಲ. ಭಾರತದ ನೆಲದಿಂದ ಪ್ರತಿಯೊಬ್ಬ ನುಸುಳುಕೋರರನ್ನು ತೆಗೆದುಹಾಕಲು ನಾವು ಒಂದು ಕಾರ್ಯಕ್ರಮವನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿದ್ದೇವೆ. ಈ ಬಾರಿಯ…

Read More

ವೃದ್ಧೆಗೂ ಇಲ್ಲ ಭದ್ರತೆ; ಕಣ್ಣು ಕಾಣದ 70 ವರ್ಷದ ದೆಹಲಿಯ ಮಹಿಳೆ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನ – Kannada News | Delhi 70 year old blind woman assaulted and attempted to physically harassment

ನವದೆಹಲಿ, ಜೂನ್ 13: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ದೆಹಲಿಯ ತ್ರಿಲೋಕಪುರಿ ಪ್ರದೇಶದಲ್ಲಿ 70 ವರ್ಷದ ಕಣ್ಣು ಕಾಣದ ವೃದ್ಧೆಯೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ (Delhi Crime News) ಯತ್ನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಮಯೂರ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ದೃಷ್ಟಿ ದೋಷ ಹಾಗೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ವೃದ್ಧೆ ಕಳೆದ ಸುಮಾರು 35 ವರ್ಷಗಳಿಂದ…

Read More

ಬಿಗ್​​ಬಾಸ್ ಕನ್ನಡ: ಗೆಲ್ಲಲಿರುವ ಸ್ಪರ್ಧಿಗೆ ಬಂದಿವೆ 37 ಕೋಟಿ ಮತಗಳು – Kannada News | Bigg Boss Kannada 12: Sudeep gave Voting count

ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಾಳೆ (ಜನವರಿ 18) ನಡೆಯಲಿದೆ. ಇಂದು (ಶನಿವಾರ) ಪ್ರೀ ಫಿನಾಲೆ ಇಂದು ನಡೆಯಲಿದೆ. ಆರು ಸ್ಪರ್ಧಿಗಳು ಮನೆಯಲ್ಲಿ ಉಳಿದಿದ್ದು, ಅಭಿಮಾನಿಗಳು ತಮ್ಮಿಷ್ಟದ ಸ್ಪರ್ಧಿಗೆ ವೋಟ್ ಮಾಡುತ್ತಿದ್ದಾರೆ. ಈ ಬಾರಿ ಅಂತೂ ದಾಖಲೆ ಸಂಖ್ಯೆಯ ವೋಟುಗಳು ಸ್ಪರ್ಧಿಗಳಿಗೆ ಬಂದಿವೆ. ಈ ವರೆಗೆ ಬಂದ ಮತಗಳ ಸಂಖ್ಯೆಯನ್ನು ಖುದ್ದು ಸುದೀಪ್ ಅವರು ಬಹಿರಂಗಪಡಿಸಿದ್ದಾರೆ. ಈಗಾಗಲೇ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ. ನಾಳೆಯ ವರೆಗೆ ವೋಟಿಂಗ್ ಲೈನ್ ತೆರೆದಿರಲಿದೆ. ವಿಡಿಯೋ ನೋಡಿ… ಸಿನಿಮಾ…

Read More

PSLನ ಬಿಗ್ ಆಫರ್ ತ್ಯಜಿಸಿ IPLಗೆ ಬಂದ ಆಸ್ಟ್ರೇಲಿಯನ್ ವೇಗಿ..!

ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್​ ಲೀಗ್​​ಗೆ ಹೆಸರು ನೀಡಿದ್ದಾರೆ. ಅದರಂತೆ ಅವರನ್ನು ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗಿಯನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತ್ತು. ಆದರೆ ಇದೀಗ…

Read More

ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ: ಎಳನೀರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ – Kannada News | Bengaluru Heat: Tender Coconut Demand Soars, Prices Spike Early

ಬೆಂಗಳೂರು, ಫೆಬ್ರವರಿ 23: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ಪ್ರಮಾಣ (summer heat) ಹೆಚ್ಚಾಗಿದ್ದು, ಜನರು ಕಲ್ಲಂಗಡಿ ಹಾಗೂ ಎಳನೀರು (Tender coconut) ಮೊರೆ‌ ಹೋಗುತ್ತಿದ್ದಾರೆ. ಕಲ್ಲಂಗಡಿ ಹಾಗೂ ಎಳನೀರಿಗೆ ಸದ್ಯ ಭಾರೀ ಡಿಮ್ಯಾಂಡ್​ ಇದೆ. ಆದರೆ ಜನರು ಖರೀದಿ ಮಾಡುವುದಕ್ಕೆ ಹಿಂದುಮುಂದು ನೋಡುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾದರೆ ಕಲ್ಲಂಗಡಿ, ಎಳನೀರು ವ್ಯಾಪಾರ ಹೇಗಿದೆ ತಿಳಿಯಿರಿ. ಈ ಬಾರಿಯ ಬಿಸಿಲಿನ ಪ್ರಮಾಣ ಜೋರಾಗಿಯೇ ಇದೆ. ಸಾಮಾನ್ಯವಾಗಿ ಮಾರ್ಚ್‌ನಲ್ಲಿ‌ ಆರಂಭವಾಗುವ ಬಿಸಿಲಿನ ಝಳ ಈ ಬಾರಿ ಫೆಬ್ರವರಿಯಲ್ಲೇ ಶುರುವಾಗಿದ್ದು,…

Read More

Grah Pravesh: ಗೃಹ ಪ್ರವೇಶ ಮಾಡುವುದರ ಹಿಂದಿನ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ತಿಳಿಯಿರಿ – Kannada News | Grah Pravesh: New Home Rituals, Vastu and Auspicious Timings Guide

ಹೊಸ ಮನೆ ಕಟ್ಟಿದಾಗ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡುವುದು ಸಾಮಾನ್ಯ. ಆದರೆ ಈ ಸಡಗರ ಹಿಂದೆ ಧಾರ್ಮಿಕ ಕಾರಣಗಳಿವೆ. ಗೃಹ ಪ್ರವೇಶದ ಮುಖ್ಯ ಉದ್ದೇಶವೆಂದರೆ ಹೊಸ ಮನೆಯನ್ನು ಶುದ್ಧೀಕರಿಸುವುದು ಮತ್ತು ಅಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುವುದು. ನಿರ್ಮಾಣದ ಸಮಯದಲ್ಲಿ, ಉತ್ಖನನ ಮತ್ತು ಇತರ ಕೆಲಸಗಳ ಸಮಯದಲ್ಲಿ ಅನೇಕ ಸೂಕ್ಷ್ಮಜೀವಿಗಳು ಸಾಯುತ್ತವೆ ಎಂದು ನಂಬಲಾಗಿದೆ, ಇದರಿಂದಾಗಿ ವಿವಿಧ ವಾಸ್ತು ದೋಷಗಳು ಉಂಟಾಗುತ್ತವೆ . ಕುಟುಂಬವು ಅಲ್ಲಿ ಸಂತೋಷದಿಂದ ಮತ್ತು ಶಾಂತಿಯುತವಾಗಿ ವಾಸಿಸಲು ಸಾಧ್ಯವಾಗುವಂತೆ ಈ ದೋಷಗಳು ಮತ್ತು ನಕಾರಾತ್ಮಕತೆಯನ್ನು…

Read More

KKR vs GT: ಕಳಪೆ ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಗುಜರಾತ್​; ಕೆಕೆಆರ್​ಗೆ 29 ರನ್ ಜಯ – Kannada News | KKR Keeps Playoff Hopes Alive: Beats GT by 29 Runs in IPL 2026 Match 60

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು 29 ರನ್‌ಗಳಿಂದ ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಕೆಕೆಆರ್ ತಂಡ ಪ್ಲೇಆಫ್‌ ರೇಸ್​ನಲ್ಲಿ ಇರಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಅದರಂತೆ ಗುಜರಾತ್​ನ ಕಳಪೆ ಫಿಲ್ಡಿಂಗ್ ಹಾಗೂ ಬ್ಯಾಟರ್​ಗಳ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಕೆಕೆಆರ್ ಸುಲಭ ಜಯ ದಾಖಲಿಸಿತು. ಈಡನ್ ಗಾರ್ಡನ್ಸ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 247 ರನ್ ಗಳಿಸಿತು, ಇದು…

Read More

Mangaluru Job Fair: ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; ಮಂಗಳೂರಿನಲ್ಲಿ ನೇರ ಸಂದರ್ಶನ – Kannada News | Mangaluru Job Fair 2026: Direct Interviews for Expert College and Mandovi Motors

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಿರುದ್ಯೋಗಿಗಳಿಗೆ ಸುವರ್ಣಾವಕಾಶವೊಂದು ಇಲ್ಲಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಪ್ರತಿಷ್ಠಿತ ಸಂಸ್ಥೆಗಳಾದ ಎಕ್ಸ್‌ಪರ್ಟ್ ಕಾಲೇಜು ಮತ್ತು ಮಾಂಡೋವಿ ಮೋಟಾರ್ಸ್ ಸಹಯೋಗದೊಂದಿಗೆ “ನೇರ ಸಂದರ್ಶನ” ಕಾರ್ಯಕ್ರಮವನ್ನು ಆಯೋಜಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಲಭ್ಯವಿರುವ ಹುದ್ದೆಗಳು ಮತ್ತು ಅರ್ಹತೆ: ಈ ಸಂದರ್ಶನದಲ್ಲಿ ಪ್ರಮುಖವಾಗಿ ಎರಡು ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎಕ್ಸ್‌ಪರ್ಟ್…

Read More

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ…

Read More

Friday Lakshmi Puja: ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ನೆಲೆಸಲು ಶುಕ್ರವಾರ ಈ ರೀತಿ ಮಾಡಿ – Kannada News | Friday Lakshmi Puja: Essential Rituals for Wealth, Peace and Prosperity

ಹಿಂದೂ ಸಂಪ್ರದಾಯಗಳಲ್ಲಿ ಪ್ರತಿ ದಿನಕ್ಕೂ ತನ್ನದೇ ಆದ ಮಹತ್ವವಿದೆ. ಅದರಲ್ಲೂ ಶುಕ್ರವಾರವನ್ನು ವಿಶೇಷವಾಗಿ ಶುಭ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವು ಸಂಪತ್ತು, ಶಾಂತಿ ಮತ್ತು ಸಮೃದ್ಧಿಯ ಸಂಕೇತವಾದ ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಆದ್ದರಿಂದ ಅನೇಕ ಭಕ್ತರು ಈ ದಿನದಂದು ಪೂಜೆ, ಜಪ, ದಾನ ಧರ್ಮಗಳ ಮೂಲಕ ಅವಳ ಕೃಪೆಯನ್ನು ಪಡೆಯಲು ಪ್ರಯತ್ನಿಸುತ್ತಾರೆ. ಮಹಾಲಕ್ಷ್ಮಿಯ ಆಶೀರ್ವಾದವು ಕೇವಲ ಹಣಕಾಸಿನ ಸಂಪತ್ತಿಗೆ ಸೀಮಿತವಾಗಿಲ್ಲ. ಅದು ಮನಸ್ಸಿನ ಶಾಂತಿ, ಕುಟುಂಬದಲ್ಲಿ ಸಾಮರಸ್ಯ ಮತ್ತು ಜೀವನದಲ್ಲಿ ಸಮತೋಲನವನ್ನು ನೀಡುತ್ತದೆ ಎಂದು ನಂಬಲಾಗಿದೆ. “ಓಂ…

Read More