Headlines

Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ – Kannada News | Nitin Nabin becomes BJP president unopposed replaces JP Nadda

ನವದೆಹಲಿ, ಜನವರಿ 19: ಯಾವುದೇ ಚುನಾವಣೆಯಿಲ್ಲದೆ ನಿತಿನ್ ನಬಿನ್ (Nitin Nabin) ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದ ನಿರ್ಣಯದಲ್ಲಿ ಆಯ್ಕೆ ಮಾಡಲಾಗಿದೆ. ನಿತಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ, ಈ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪಿಸಲಾಗಿಲ್ಲ. ಹೀಗಾಗಿ, ನಿತಿನ್ ನಬಿನ್ ಅವಿರೋಧವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಯಾಗಿದೆ. ಬಿಹಾರದ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್, ಬಿಹಾರದ…

Read More

ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ – Kannada News | Mangaluru–Tannirubavi Bridge Work Near Completion, Likely to Open in August or September: Dinesh Gundu Rao

ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್Image Credit source: tv9 kannada ಮಂಗಳೂರು, ಮೇ 08: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್​​ (Mangaluru Tannirbhavi Bridge) ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಆ ಮೂಲಕ ತಣ್ಣೀರುಬಾವಿ ಬೀಚ್‌ಗೆ ತೆರಳಲು ದಶಕಗಳಿಂದ ಇದ್ದ ಸಂಚಾರ ಸಂಕಷ್ಟಕ್ಕೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ. 64 ಕೋಟಿ ರೂ ವೆಚ್ಚದಲ್ಲಿ 285…

Read More

Rajya Sabha Election: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ: ಚುನಾವಣಾ ಆಯೋಗ ಘೋಷಣೆ – Kannada News | Election Commission of India Announces March 16 Polls for 37 Rajya Sabha Seats

ನವದೆಹಲಿ, ಫೆಬ್ರವರಿ 18: ಹತ್ತು ರಾಜ್ಯಗಳ 37 ರಾಜ್ಯಸಭಾ(Rajya Sabha) ಸ್ಥಾನಗಳಿಗೆ ಮಾರ್ಚ್​ 16ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 26ರಂದು ಚುನಾವಣಾ ಆಯೋಗದಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್​ 5ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರಲಿದೆ. ಮಾರ್ಚ್​ 6ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಮಾರ್ಚ್​ 16ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ…

Read More

ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು – Kannada News | Dk shivakumar daughter aishwarya dks hegde gives birth baby girl In hospital at Bengaluru

ಬೆಂಗಳೂರು, (ಮೇ 01): ಖಾಸಗಿ ಜೀವನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (D.K.Shivakumar) ತಾತನ ಪ್ರಮೋಷನ್ ಸಿಕ್ಕಿದೆ. ಹೌದು…ಡಿಸಿಎಂ ಡಿ.ಕೆ.ಶಿವಕುಮಾರ್‌ಅವರ ಪುತ್ರಿ ಐಶ್ವರ್ಯ ಹೆಗ್ಡೆ (Aisshwarya Dks Hegde ) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ವಿಷಯ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಆಸ್ಪತ್ರೆಗೆ ದೌಡಾಯಿಸಿದ್ದಾರೆ. Source link

Read More

ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ

ಬೆಂಗಳೂರು, ಮಾರ್ಚ್ 18: ಮಾರ್ಚ್ 19 ರಂದು ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore) ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ (KR Market) ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದುಬಂದಿದೆ. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ದರ ಕೊಂಚ ಏರಿಕೆ ಕಂಡಿದೆ. ವಿಶೇಷವಾಗಿ ಮಲ್ಲಿಗೆ ಹೂವು ಸಾಮಾನ್ಯ…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಸಣ್ಣ ಕಲಹಗಳಾಗಬಹುದು ಎಚ್ಚರ!

ಇಂದು ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯಾ ತಿಥಿ ಇರತಕ್ಕಂತದ್ದು. ಇಂದು ಎರಡು ವಿಶೇಷತೆಗಳಿವೆ. ರವಿಯು ಮಧ್ಯಾಹ್ನ 12:58ಕ್ಕೆ ಮಿಥುನ ರಾಶಿಗೆ ಪ್ರವೇಶಿಸುತ್ತಿದ್ದು, ಬುಧ ಗ್ರಹ ಅಲ್ಲಿಯೇ ಇರುವುದರಿಂದ ಬುಧಾದಿತ್ಯ ಯೋಗ ಸೃಷ್ಟಿಯಾಗಿದೆ. ಅಲ್ಲದೆ, ಅಧಿಕ ಜೇಷ್ಠ ಮಾಸದ ಅಮಾವಾಸ್ಯೆ ಇರುವುದರಿಂದ ಪಿತೃಗಳ ಸ್ಮರಣೆಗೆ ಮತ್ತು ಕಾಲಭೈರವ, ಶಿವ, ದುರ್ಗಾ ಆರಾಧನೆಗೆ ಇದು ಬಹಳ ಶ್ರೇಷ್ಠವಾದ ದಿನವಾಗಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಸಕಲೇಶಪುರ, ಮಾ.28: ಸಿನೆಮಾಗಳ ಚಿತ್ರೀಕರಣಕ್ಕೆ ಹೆಸರಾದ ಹಾಸನದ ಸಕಲೇಶಪುರ ತಾಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ತಾರಕಕ್ಕೇರಿ ಪೊಲೀಸ್ ಠಾಣೆಯ ಮುಂದೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಬೆಟ್ಟದ ಭೈರವೇಶ್ವರ ದೇಗುಲದ ಸುಂದರ ಪರಿಸರದಲ್ಲಿ ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ಶೂಟಿಂಗ್‌ನಲ್ಲಿ ನಿರತವಾಗಿದ್ದವು. ಈ ವೇಳೆ ಅಲ್ಲಿಗೆ ಬಂದ ಸ್ಥಳೀಯ ಕೆಲ…

Read More

ನನ್ನ ಎದುರಾಳಿ, ನನ್ನ ಆಪ್ತ ಗೆಳೆಯ… ವಿಲಿಯಮ್ಸನ್ ನಿವೃತ್ತಿಗೆ ಕೊಹ್ಲಿ ಭಾವುಕ ಪತ್ರ! – Kannada News | Virat Kohli’s Heartfelt Retirement Post For Friend Kane Williamson

ಜೂನ್ 12, 2026 ರಂದು ನ್ಯೂಝಿಲೆಂಡ್​ನ ಶ್ರೇಷ್ಠ ಬ್ಯಾಟರ್ ಹಾಗೂ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮಧ್ಯದಲ್ಲೇ ಹೊರಬಿದ್ದ ಈ ದಿಢೀರ್ ನಿರ್ಧಾರ ಇಡೀ ಕ್ರಿಕೆಟ್ ಜಗತ್ತಿಗೆ ಆಘಾತ ನೀಡಿದೆ. ಈ ಬೆನ್ನಲ್ಲೇ, ವಿಲಿಯಮ್ಸನ್ ಅವರ ಆಪ್ತ ಗೆಳೆಯ ಹಾಗೂ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಭಾವನಾತ್ಮಕ ಪತ್ರ ಈಗ ಎಲ್ಲರ ಗಮನ ಸೆಳೆದಿದೆ. ‘ಮೈದಾನದ ಎದುರಾಳಿ ಈಗ ಜೀವಮಾನದ…

Read More

Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು? – Kannada News | Daily Devotional: Who Can Perform This Devotional Practice and Its Benefits

ಬೆಂಗಳೂರು, ಜನವರಿ 05: ಕುಂಕುಮಾರ್ಚನೆಯನ್ನು ಯಾರು ಮಾಡಬಹುದು ಎಂಬ ಪ್ರಶ್ನೆಗೆ ಸ್ಪೀಕರ್‌ ಅವರು, ಈ ಪೂಜಾ ವಿಧಾನವನ್ನು ಎಲ್ಲರೂ ಮಾಡಬಹುದು ಎಂದು ಸ್ಪಷ್ಟಪಡಿಸುತ್ತಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಉದ್ಯೋಗದಲ್ಲಿರುವವರು ಸೇರಿದಂತೆ ಪ್ರತಿಯೊಬ್ಬರೂ ಇದನ್ನು ಆಚರಿಸಬಹುದು. ಮಕ್ಕಳ ಕೈಯಿಂದ ಕುಂಕುಮಾರ್ಚನೆ ಮಾಡಿಸುವುದರಿಂದ ಸಂಸ್ಕಾರ, ಜ್ಞಾನ ವೃದ್ಧಿ, ತಾಳ್ಮೆ ಮತ್ತು ದುಷ್ಟ ಶಕ್ತಿಗಳ ಕಾಟದಿಂದ ರಕ್ಷಣೆ ದೊರೆಯುತ್ತದೆ. ಗಂಡಸರು ಶುಕ್ರವಾರದಂದು ಕುಂಕುಮಾರ್ಚನೆ ಮಾಡಿದರೆ ವ್ಯಾಪಾರದಲ್ಲಿ ಲಾಭ, ಸಾಲಗಳಿಂದ ಮುಕ್ತಿ ಸಿಗುತ್ತದೆ ಎಂದು ಹೇಳಲಾಗಿದೆ. ಹೆಂಗಸರಿಗೆ ದೀರ್ಘ ಸುಮಂಗಲಿತ್ವ, ಮಕ್ಕಳೊಂದಿಗೆ ಸೌಹಾರ್ದತೆ,…

Read More

ಬಿಹಾರದಲ್ಲಿ ಫೇಸ್‌ಬುಕ್ ಲೈವ್‌ನಲ್ಲಿ ಶರಣಾಗುವುದಾಗಿ ಹೇಳಿದ್ದ ರೌಡಿ ಎನ್‌ಕೌಂಟರ್‌ಗೆ ಬಲಿ! – Kannada News | Bihar rowdy Who Offered To Surrender In Facebook Live Dies After Police Encounter

ಪಾಟ್ನಾ, ಜೂನ್ 18: ಬಿಹಾರದಲ್ಲಿ ಅಪರಾಧಿಯೊಬ್ಬ ಫೇಸ್​​ಬುಕ್ ಲೈವ್ ಬಂದು ತಾನು ಪೊಲೀಸರ ಮುಂದೆ ಶರಣಾಗುವುದಾಗಿ ನಾಟಕವಾಡಿದ್ದ. ಆ ಲೈವ್ ಪ್ರಸಾರ ಮುಗಿಯುವಷ್ಟರಲ್ಲಿ ಪೊಲೀಸರು ಆತನನ್ನು ಸುತ್ತುವರೆದಿದ್ದರು. ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಎನ್​ಕೌಂಟರ್ ನಡೆಸಲಾಗಿದೆ. ವರದಿಗಳ ಪ್ರಕಾರ, ಮೃತನಾದ ವ್ಯಕ್ತಿ ಬಿಹಾರದ ಪೊಲೀಸರಿಗೆ ಹಲವು ಗಂಭೀರ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ರೌಡಿಯಾಗಿದ್ದ. ಪೊಲೀಸರು ತನ್ನನ್ನು ಹಿಡಿಯಲು ಜಾಲ ಬೀಸಿರುವುದನ್ನು ಅರಿತ ಈತ, ಸಾರ್ವಜನಿಕರ ಅನುಕಂಪ ಗಿಟ್ಟಿಸಲು ಮತ್ತು ಪೊಲೀಸರು ತನ್ನನ್ನು ಎನ್‌ಕೌಂಟರ್ (Police Encounter)…

Read More