Headlines

ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್ – Kannada News | Trump Issues 10 Day Ultimatum to Iran: US War Threat Looms, Middle East Crisis Deepens

ವಾಷಿಂಗ್ಟನ್, ಫೆಬ್ರವರಿ 20:ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆ ಉತ್ತುಂಗಕ್ಕೇರಿದೆ. ಟ್ರಂಪ್ ಒಂದರ ನಂತರ ಒಂದರಂತೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಈಗ ಅಮೆರಿಕ ಇರಾನ್​​ಗೆ ಕೇವಲ ಹತ್ತು ದಿನಗಳ ಗಡುವು ನೀಡಿದೆ. ತಾವು ಹೇಳಿದ ಹಾಗೆ ಕೇಳದಿದ್ದರೆ ಯುದ್ಧ ಗ್ಯಾರಂಟಿ ಎಂದು ಟ್ರಂಪ್ ಹೇಳಿದ್ದಾರೆ.  ಪರಿಣಾಮಗಳು ಭೀಕರವಾಗಿರುತ್ತವೆ ಎಂದು ಹೇಳುವ ಮೂಲಕ ಖಮೇನಿಗೆ ಅಲ್ಟಿಮೇಟಮ್ ನೀಡಿದ್ದಾರೆ. ಟ್ರಂಪ್ ಅವರ ಈ ಅಂತಿಮ ಎಚ್ಚರಿಕೆ ಮಧ್ಯಪ್ರಾಚ್ಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಅಮೆರಿಕ ರಣ ಕಹಳ ಮೊಳಗಿಸಿದೆ . ಗುರುವಾರ ನಡೆದ ಗಾಜಾ…

Read More

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ – Kannada News | Sonu Sood offers free accommodation for stranded travellers in Dubai crisis

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಅಮೆರಿಕ-ಇರಾನ್ ಸಂಘರ್ಷದ ನಡುವೆ, ವಿಮಾನಯಾನ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ನೂರಾರು ಪ್ರವಾಸಿಗರ ನೆರವಿಗೆ ಬಾಲಿವುಡ್ ನಟ ಸೋನು ಸೂದ್ (Sonu Sood) ಧಾವಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ. ಈ ಹಿಂದೆ 2020-21ರ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಮೂಲಕ ಸೋನು ಸೂದ್ ದೇಶಾದ್ಯಂತ ಅಪಾರ ಪ್ರೀತಿ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ…

Read More

International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ? – Kannada News | International Mother Language Day 2026: Do you know why International Mother Language Day is celebrated?

ಅಂತಾರಾಷ್ಟ್ರೀಯ ಮಾತೃಭಾಷಾ ದಿನImage Credit source: Pinterest ಮಾತೃ ಭಾಷೆ (Mother Language) ಕೇವಲ ಸಂವಹನ ಸಾಧನವಲ್ಲ, ಅದು ಸಂಸ್ಕೃತಿ  ಭಾವನೆಗಳ ಪ್ರತೀಕವಾಗಿದೆ. ಈ ಪ್ರಪಂಚದಾದ್ಯಂತ ಹಲವು ಭಾಷೆಗಳಿದ್ದು, ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನ ಭಾಷೆಗಳನ್ನು ಮಾತನಾಡಲಾಗುತ್ತದೆ. ಆದರೆ ಇಂದು ಇಂಗ್ಲಿಷ್‌ ಭಾಷೆಗೆ ಮಾತ್ರ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಯುನೆಸ್ಕೋ ಪ್ರಕಾರ, ವಿಶ್ವಾದ್ಯಂತ ಸುಮಾರು 7,000 ಭಾಷೆಗಳಿದ್ದು, ಔಪಚಾರಿಕ ಶಿಕ್ಷಣದಲ್ಲಿ ಕೇವಲ 351 ಭಾಷೆಗಳನ್ನು ಮಾತ್ರ ಬಳಸಲಾಗುತ್ತದೆ. ಇನ್ನೂ ಜಾಗತೀಕರಣ, ನಗರೀಕರಣ ಮತ್ತು ಬದಲಾಗುತ್ತಿರುವ ಸಾಮಾಜಿಕ ರಚನೆಗಳಿಂದಾಗಿ, ಹೆಚ್ಚಿನ…

Read More

ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಭಾರತದ ಸ್ವಾಗತ; ಪಶ್ಚಿಮ ಏಷ್ಯಾದಲ್ಲಿ ಶಾಂತಿಗೆ ಕರೆ ನೀಡಿದ ಮೋದಿ – Kannada News | PM Narendra Modi welcomes US Iran peace deal hopeful of restoration of peace and stability in West Asia

ನವದೆಹಲಿ, ಜೂನ್ 15: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಯುದ್ಧದ ವಾತಾವರಣವನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಮಹತ್ವದ ಶಾಂತಿ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಧಿಕೃತವಾಗಿ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಜಾಗತಿಕ ಸ್ಥಿರತೆಗಾಗಿ ಈ ಒಪ್ಪಂದದ ಅಗತ್ಯವನ್ನು ಒತ್ತಿಹೇಳಿದ್ದಾರೆ. “ಪಶ್ಚಿಮ ಏಷ್ಯಾದ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಈ…

Read More

ಹಲವು ಯುದ್ಧದ ಬಳಿಕ ಜಗತ್ತಿಗೆ ಶುಭ ಸುದ್ದಿ: ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮ, ಹೊರ್ಮುಝ್ ತೆರವು – Kannada News | US Iran War Ends! President Donald Trump Announces Peace Deal and Reopening of Strait of Hormuz

ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮImage Credit source: TV9 Network ನವದೆಹಲಿ, ಜೂನ್ 15: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಮಹಾ ಸಮರಕ್ಕೆ (US Iran War) ಕೊನೆಗೂ ಶಾಶ್ವತ ಬ್ರೇಕ್ ಬೀಳುವ ಕಾಲ ಸನ್ನಿಹಿತವಾಗಿದೆ. ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಮತ್ತು ರಾಜತಾಂತ್ರಿಕ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald…

Read More

’ಕಿರುತೆರೆ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆಗೆ ಕಿರುಕುಳವೇ ಕಾರಣ’; ತಂದೆಯ ಆರೋಪ – Kannada News | Sanchita Ugale Death: Father Reveals Harassment and Mental Stress in Kumkum Bhagya Actress Suicide Case

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಖ್ಯಾತಿಯ ಪ್ರಮುಖ ಕಿರುತೆರೆ ನಟಿ ಸಂಚಿತಾ ಉಗಾಳೆ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಜೂನ್ 14 ರಂದು ನಲಸೋಪಾರಾದ ತಮ್ಮ ನಿವಾಸದಲ್ಲಿ ಸಂಚಿತಾ ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದರ ನಡುವೆ ಸಂಚಿತಾ ತಂದೆ ಮಚ್ಚೀಂದ್ರ ಉಗಾಳೆ ಅವರು ಮಗಳ ಮಾನಸಿಕ ಸ್ಥಿತಿ ಹಾಗೂ ಆಕೆ ಅನುಭವಿಸುತ್ತಿದ್ದ ನರಕಯಾತನೆಯ ಬಗ್ಗೆ ಆಘಾತಕಾರಿ ವಿಷಯಗಳನ್ನು ಹೊರಹಾಕಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸಂಚಿತಾ ಭಾರಿ…

Read More

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ – Kannada News | Spandana Somanna says Gilli Nata and Dhanush may enter Bigg Boss Kannada Season 12 finale

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋ ಫಿನಾಲೆ ಬರಲಿದೆ. ಈಗ 8 ಸ್ಪರ್ಧಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಸ್ಪಂದನಾ ಸೋಮಣ್ಣ ಅವರು ಕಳೆದ ವಾರ ಎಲಿಮಿನೇಟ್ ಆದರು. ಈಗ ಗಿಲ್ಲಿ ನಟ (Gilli Nata), ಧ್ರುವಂತ್, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಮ್ಯೂಟೆಂಟ್ ರಘು, ರಾಶಿಕಾ ಶೆಟ್ಟಿ, ಧನುಷ್ ಹಾಗೂ ಕಾವ್ಯ ಶೈವ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಯಾರು ಫಿನಾಲೆಗೆ ಬರಬಹುದು ಎಂಬ ಪ್ರಶ್ನೆಗೆ…

Read More

ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು: ಇಲ್ಲಿದೆ ಪಟ್ಟಿ

ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಇನ್ನೂ ಕೆಲವು ಪ್ರಮುಖ ಕಲಾವಿದರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಒಟಿಟಿಗೆ ಬರುತ್ತಿದೆ. ಆದರೆ ಈ ವಾರ ಅಲ್ಲ ಬದಲಿಗೆ ಮುಂದಿನ ವಾರ ಮಾರ್ಚ್ 15ಕ್ಕೆ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಮಹಿಳೆ ಮತ್ತು ಒಂದು ನಾಯಿಯ ಕತೆಯನ್ನು ಒಳಗೊಂಡ ಹಾಸ್ಯಮಯ ಸಾಮಾಜಿಕ ಸಿನಿಮಾ ‘ಪೊನ್ನುಂ-ಪೋರಾಟಂ’. ಮಲಯಾಳಂನ ಈ ಸಿನಿಮಾ ಈ ವಾರ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳನ್ನು ಹಾಸ್ಯಮಯವಾಗಿ ತೋರಿಸುವ ಕತೆಯನ್ನು ಈ ಸಿನಿಮಾ…

Read More

ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide

ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಮೋಡಸಾದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು…

Read More

ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು: ಮೋದಿ ‘ಒಳ್ಳೆಯ ಸ್ನೇಹಿತ’ ಎಂದ ಅಧ್ಯಕ್ಷ ಟ್ರಂಪ್,ಶೀಘ್ರದಲ್ಲೇ ಐತಿಹಾಸಿಕ ವ್ಯಾಪಾರ ಒಪ್ಪಂದ – Kannada News

ವಾಷಿಂಗ್ಟನ್, ಜೂನ್ 05: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಬಾಂಧವ್ಯವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಶ್ವೇತಭವನದಲ್ಲಿ  ನಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ‘ಅತ್ಯಂತ ಆಪ್ತ ಮತ್ತು ಒಳ್ಳೆಯ ಸ್ನೇಹಿತ’ ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದು, ಉಭಯ ದೇಶಗಳು ಶೀಘ್ರದಲ್ಲೇ ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದಕ್ಕೆ ಬರಲಿವೆ ಎಂಬ ಬಲವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಆಮದು ಸುಂಕಗಳು…

Read More