Headlines

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ – Kannada News | Hours after resignation to Congress Bhupen Borah says reconsidering decision Rahul Gandhi Steps In

ನವದೆಹಲಿ, ಫೆಬ್ರವರಿ 16: ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕತ್ವದ ಹಸ್ತಕ್ಷೇಪದ ನಂತರ ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸುತ್ತಿರುವುದಾಗಿ ಅಸ್ಸಾಂ (Assam) ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಹೇಳಿದ್ದಾರೆ. ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಅಂಗೀಕರಿಸಿಲ್ಲ ಎಂದು ಅವರು ದೃಢಪಡಿಸಿದ್ದಾರೆ. ಭೂಪೇನ್ ಬೋರಾ ಅವರ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿತೇಂದ್ರ ಸಿಂಗ್, ರಾಜೀನಾಮೆಗೆ ಕಾರಣವಾದ ಕಳವಳಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಭೂಪೇನ್ ಅವರೊಂದಿಗೆ ವಿವರವಾದ ಚರ್ಚೆಗಳನ್ನು…

Read More

Ranji Trophy Final: ಕರ್ನಾಟಕವನ್ನು ಮಣಿಸಿ ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. Source link

Read More

IND vs AFG: ಟೀಮ್ ಇಂಡಿಯಾದ 2ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ – Kannada News | India vs Afghanistan 2nd ODI Match Date and Details

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು. ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ…

Read More

ಧಾರವಾಡ: ದಲಿತರಿಗೆ ಜಾತಿ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಹಿಂದೇಟು; ಕಾರಣವೇನು ಗೊತ್ತಾ? – Kannada News | Why Are Officials Hesitant to Issue Caste Certificates to Dalits; Key Reasons Explained

ಧಾರವಾಡ, ಜೂನ್​​​ 22: ಇತ್ತೀಚಿನ ವರ್ಷಗಳಲ್ಲಿ ಸರಕಾರದ ಯಾವುದೇ ಯೋಜನೆಗಳನ್ನು ಪಡೆಯಬೇಕೆಂದರೆ ಅಥವಾ ಮಕ್ಕಳನ್ನು ಶಾಲೆಗೆ ದಾಖಲಿಸಲು ಅತೀ ಮುಖ್ಯವಾದದ್ದು ಜಾತಿ ಪ್ರಮಾಣ ಪತ್ರ (SC Caste Certificate). ಸರಕಾರದ ಮೀಸಲಾತಿಯನ್ನು ಪಡೆಯಲು ಈ ಪ್ರಮಾಣಪತ್ರ ಅವಶ್ಯಕ. ಆದರೆ ಧಾರವಾಡದ (dharwad) ಗ್ರಾಮವೊಂದರಲ್ಲಿ ದಲಿತರಿಗೆ ಮಾತ್ರ ಜಾತಿ ಪ್ರಮಾಣ ಪತ್ರವನ್ನೇ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇದಕ್ಕೆ ಕಾರಣ ಆ ಗ್ರಾಮದಲ್ಲಿರುವ ಮತ್ತೊಂದು ಜಾತಿ ಸಂಘಟನೆಯ ಸೂಚನೆ ಎನ್ನುವ ಅಚ್ಚರಿಯ ಸಂಗತಿ ಬಯಲಿಗೆ ಬಂದಿದೆ. ಇದರಿಂದಾಗಿ…

Read More

ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಬದುಕಿದ್ದೇ ಪವಾಡ!

ಬೆಂಗಳೂರು, ಏಪ್ರಿಲ್​​ 09: ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದು ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ನಾಯಂಡಳ್ಳಿಯಲ್ಲಿ ನಡೆದಿದೆ. ಆಯತಪ್ಪಿ ಬಿದ್ದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಸಹನಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಪ್ರಿಲ್‌ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಡಿಯಿಂದ ಹೆಣ್ಣು ಮಗು ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಗುವಿನ ಆರೋಗ್ಯದಲ್ಲಿ ಚೇತರಿಕೆ ಇನ್ನು ಗಂಭೀರ ಗಾಯಗೊಂಡಿರುವ ಮಗು ಸಹನಾ ನವೀನ್…

Read More

‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ – Kannada News | Toxic Movie Pre Release Distribution Rights Soar: Yash Film Secures Mega Deals Globally

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಬಾಕಿ ಇರೋದು ಕೆಲವೇ ವಾರಗಳು ಮಾತ್ರ. ಈ ಮೊದಲು ರಿಲೀಸ್ ಆದ ಟೀಸರ್​​ಗಳು ಗಮನ ಸೆಳೆದಿವೆ. ಶೀಘ್ರದಲ್ಲೇ ಚಿತ್ರದ ಟ್ರೇಲರ್ ಲಾಂಚ್ ಕೂಡ ಆಗಲಿದೆ. ಅದಕ್ಕೂ ಮೊದಲು ‘ಟಾಕ್ಸಿಕ್’ ಸಿನಿಮಾದ ಹಂಚಿಕೆ ಹಕ್ಕು ಮಾರಾಟ ಆಗಿದೆ. ದೇಶ ಹಾಗೂ ವಿದೇಶದ ಹಕ್ಕುಗಳನ್ನು ದೊಡ್ಡ ದೊಡ್ಡ ಸಂಸ್ಥೆಗಳು ಪಡೆದುಕೊಂಡಿವೆ. ಇದರಿಂದ ‘ಟಾಕ್ಸಿಕ್’ ಚಿತ್ರಕ್ಕೆ ದೊಡ್ಡ ಮೊತ್ತದ ಹಣ ಹರಿದು ಬಂದಿದೆ. ‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ…

Read More

ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

ನವದೆಹಲಿ, ಮಾರ್ಚ್ 16: ಹಾರ್ಮುಜ್ ಜಲಸಂಧಿಯನ್ನು ಬ್ಲಾಕ್ ಮಾಡಿದ್ದ ಇರಾನ್ ಮೊನ್ನೆಯಷ್ಟೇ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್​ಗಳು (Indian flagged gas tankers) ಸಾಗಲು ಅನುಮತಿ ಕೊಟ್ಟಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಹಡಗುಗಳಿಗೆ ಇರಾನ್ ಅನುಮತಿಸಿರುವುದರ ಹಿಂದೆ ಯಾವುದೇ ಒಪ್ಪಂದ ಇಲ್ಲ. ಇದು ಎರಡು ದೇಶಗಳ ನಡುವಿನ ಸಂಬಂಧದ ಫಲ, ಮಾತುಕತೆಯ ಫಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ….

Read More

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಯುವಕನ ತಾಯಿ! – Kannada News | Tumakuru’s Manoj Stranded in Iran War: Family Urges Govt for Repatriation

‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಇರಾನ್​ನಲ್ಲಿ ಸಿಲುಕಿರುವ ಯುವಕನ ತಾಯಿ! ತುಮಕೂರು, ಮಾರ್ಚ್​ 03: ಉದ್ಯೋಗ ಅರಸಿ ಇರಾನ್‌ಗೆ ತೆರಳಿದ್ದ ತುಮಕೂರಿನ (Tumkuru) ಯುವಕ ಯುದ್ಧ ಪರಿಸ್ಥಿತಿಯ ನಡುವೆ ಅಲ್ಲಿಯೇ ಸಿಲುಕಿರುವ ಘಟನೆ ಆತಂಕ ಮೂಡಿಸಿದ್ದು, ಆತನನ್ನು ಕರೆತರುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ನಿವಾಸಿ ಮನೋಜ್ (25) ಇರಾನ್‌ನಲ್ಲಿ ಮರ್ಚೆಂಟ್ ನೇವಿ ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್–ಇರಾನ್ ಯುದ್ಧ ಆರಂಭವಾದ ನಂತರ ಸಂಪರ್ಕ ಕಡಿತಗೊಂಡಿರುವುದು ಕುಟುಂಬದವರಲ್ಲಿ ಕಳವಳ ಉಂಟುಮಾಡಿದೆ….

Read More

Chanakya Niti: ಆದಾಯ ಹೆಚ್ಚಿಸಿಕೊಳ್ಳಲು ಬಯಸಿದರೆ ಮೊದಲು ಈ ಅಭ್ಯಾಸಗಳನ್ನು ತ್ಯಜಿಸಿ – Kannada News | Chanakya Niti: Chanakya says that income cannot be increased if you have these habits

ಆದಾಯವನ್ನು (income) ಹೆಚ್ಚಿಸಿಕೊಳ್ಳಬೇಕು, ಶ್ರೀಮಂತಿಕೆಯನ್ನು ಗಳಿಸಬೇಕು ಎಂದು ಪ್ರತಿಯೊಬ್ಬರು ಸಹ ಬಯಸುತ್ತಾರೆ. ಆದರೆ ಆದಾಯವನ್ನು ಹೇಗೆ ಹೆಚ್ಚಿಸಿಕೊಳ್ಳುವುದು ಎಂಬುದೇ ಅನೇಕರಿಗೆ ಗೊತ್ತಿಲ್ಲ. ಒಳ್ಳೆಯ ಜೀವನವನ್ನು ನಡೆಸಲು ಆದಾಯವನ್ನು ಹೆಚ್ಚಿಸಲು ನಮ್ಮ ಆಲೋಚನೆಗಳನ್ನು ಮತ್ತು ಅಭ್ಯಾಸಗಳನ್ನು ಬದಲಾಯಿಸಬೇಕು ಎಂದು ಆಚಾರ್ಯ ಚಾಣಕ್ಯರು. ಕೆಲವು ಕೆಟ್ಟ ಅಭ್ಯಾಸಗಳನ್ನು ಸುಧಾರಿಸದಿದ್ದರೆ, ನೀವು ಲಕ್ಷಾಂತರ ರೂಪಾಯಿಗಳನ್ನು ಗಳಿಸಿದರೂ, ಅದು ಎಂದಿಗೂ ಉಳಿಯುವುದಿಲ್ಲ. ಆದ್ದರಿಂದ, ನಿಮ್ಮ ಆದಾಯವನ್ನು ಹೆಚ್ಚಿಸಲು ಬಯಸಿದರೆ ಮೊದಲು ಈ ಕೆಲವೊಂದು ಕೆಟ್ಟ ಅಭ್ಯಾಸಗಳನ್ನು ತ್ಯಜಿಸಲೇಬೇಕು. ಈ ಅಭ್ಯಾಸಗಳನ್ನು ತ್ಯಜಿಸಿದರೆ ಮಾತ್ರ…

Read More

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ದೆಹಲಿ, ಮಾ.17: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬೇಕೆಂಬ ಹಂಬಲ ಮತ್ತು ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚು ದೆಹಲಿಯ ಯುವಕನೊಬ್ಬನ ಪ್ರಾಣವನ್ನೇ ಬಲಿಪಡೆದಿದೆ. ಸಿನಿಮಾ ಶೈಲಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಗುಂಡು ಹಾರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ದೆಹಲಿಯ ದಲ್ಲುಪುರ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಪವನ್ ತನ್ನ ಗೆಳೆಯನ ಜೊತೆ ಸೇರಿ ರೀಲ್ಸ್ ಮಾಡಲು ಮುಂದಾಗಿದ್ದ. ತನ್ನ ಬಳಿ ಇದ್ದ ರಿವಾಲ್ವರ್‌ಗೆ ಬುಲೆಟ್ ಲೋಡ್ ಮಾಡುವುದು ಹೇಗೆ ಮತ್ತು ಅದನ್ನು ಭಯವಿಲ್ಲದೆ…

Read More