ತ್ರಿಷಾ ಕಾರಲ್ಲಿ ಕ್ರಾಸ್ ಚಿಹ್ನೆ; ಇದರ ಅಸಲಿಯತ್ತೇನು? – Kannada News | Thalapathy Vijay Trisha: Car Cross Fuels Conversion and Marriage Rumors
ತಮಿಳು ನಟ ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ಅವರ ಸ್ನೇಹದ ವಿಷಯ ಆಗಾಗ ಚರ್ಚೆ ಆಗುಇತ್ತಲೇ ಇರುತ್ತದೆ. ಕಳೆದ ಹಲವು ತಿಂಗಳುಗಳಿಂದ ಇವರಿಬ್ಬರ ನಡುವೆ ಪ್ರೇಮ ಸಂಬಂಧವಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಇದೇ ಸಂದರ್ಭದಲ್ಲಿ ವಿಜಯ್ ಪತ್ನಿ ಸಂಗೀತಾ, ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದು ಮತ್ತಷ್ಟು ಚರ್ಚೆಯನ್ನು ಹುಟ್ಟುಹಾಕಿತು. ಈಗ ನಟಿ ತ್ರಿಷಾ ಅವರ ಕಾರಿನಲ್ಲಿ ಕಾಣಿಸಿಕೊಂಡ ಒಂದು ಕ್ರಾಸ್ ಚಿಹ್ನೆ ಚರ್ಚೆಗೆ ಕಾರಣ ಆಗಿದೆ. ಇದು ಚರ್ಚೆ ಮಾಡುವ…