Headlines

ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ – Kannada News | Sri Lanka A vs India A, 4th Match Highlights

ಭಾರತ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಜಯ ಸಾಧಿಸಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿತ್ತು. 266 ರನ್​​ಗಳ ಗುರಿ ಪಡೆದ ಶ್ರೀಲಂಕಾ ಎ ತಂಡವು 49 ಓವರ್​ಗಳ ಮುಕ್ತಾಯದ ವೇಳೆಗೆ ಕಲೆಹಾಕಿದ್ದು ಬರೋಬ್ಬರಿ 261 ರನ್​ಗಳು. ಅದರಂತೆ ಕೊನೆಯ ಓವರ್​ನಲ್ಲಿ ಕೇವಲ 5…

Read More

ಮೈಸೂರು: ಖರ್ಚಿಗೆ ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು

ಮೈಸೂರು, ಮಾ. 31: ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಯುವಕರ ತಂಡವೊಂದು ಮಂಗಳಮುಖಿಯರ ಮೇಲೆ ತಲ್ವಾರ್ ಮತ್ತು ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದಿದೆ. ಅಮೃತ ಬಡಾವಣೆ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ ಬಳಿ ಕೆಲವು ಯುವಕರು ತಮ್ಮ ವೈಯಕ್ತಿಕ ಖರ್ಚಿಗೆ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಆನಮ್ ಹಣ ನೀಡಲು ನಿರಾಕರಿಸಿದಾಗ ಯುವಕರು ಗಲಾಟೆ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಕಂಡು ಆನಮ್ ತನ್ನ ಸ್ನೇಹಿತೆ ಪಾರಿ…

Read More

Video: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಂಡೀಗಢದ ಜನನಿಬಿಡ ಪ್ರದೇಶವಾದ ಸೆಕ್ಟರ್-9ರಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ (Body Zone) ಜಿಮ್‌ನ ಹೊರಗಡೆ ಈ ಘಟನೆ ಸಂಭವಿಸಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಚಿನ್ನಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಚಂಡೀಗಢ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಕೃತ್ಯ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ….

Read More

ಮಕ್ಕಳ ಆರೋಗ್ಯ ಪದೇ ಪದೇ ಹದಗೆಡುತ್ತಾ? ಹಾಗಿದ್ರೆ ಈ ರೀತಿ ಆರೈಕೆ ಮಾಡಿ! – Kannada News | How Seasonal Shifts Affect Children: Cold, Flu, and Allergy Guide

ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಮಕ್ಕಳ ಆರೋಗ್ಯದ (Kids’ Health) ಮೇಲೆ ನೇರ ಪರಿಣಾಮ ಬೀರುತ್ತಿವೆ. ಹೆಚ್ಚು ಬಿಸಿಲು, ಸಂಜೆಯ ಸಮಯ ಬೀಸುವ ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಆಗುವ ಏರುಪೇರು ಮಕ್ಕಳಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಿರಿಯರಿಗಿಂತ ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಇಂತಹ ಬದಲಾವಣೆಗಳಿಗೆ ಅವರು ಬೇಗ ತುತ್ತಾಗುತ್ತಾರೆ. ಹಾಗಾದರೆ ಮಕ್ಕಳಲ್ಲಿ ಕಂಡುಬರುವ ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಈ ಸಮಯದಲ್ಲಿ ಅವರ ಆರೈಕೆ ಹೇಗೆ ಮಾಡಬೇಕು…

Read More

HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ – Kannada News | HSL General Manager Recruitment 2025: Apply Online for 11 Govt Jobs

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಖಾಲಿ ಹುದ್ದೆಗಳ ಅಧಿಸೂಚನೆ: ಸಂಸ್ಥೆಯ ಹೆಸರು : ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (Hindustan Shipyard) ಹುದ್ದೆಗಳ ಸಂಖ್ಯೆ: 11 ಉದ್ಯೋಗ ಸ್ಥಳ: ವಿಶಾಖಪಟ್ಟಣಂ – ಆಂಧ್ರಪ್ರದೇಶ ಹುದ್ದೆ…

Read More

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಡಲು ಪತ್ನಿಯ ವಿರುದ್ಧವೇ ಸುಳ್ಳು ದೂರು! – Kannada News | Bengaluru: ‘Child Sale’ Complaint Turns Out False; Husband Exposed for Harassing Wife and his Affair

ಮಗು ಮಾರಾಟ ಕೇಸ್​ಗೆ ಬಿಗ್ ಟ್ವಿಸ್ಟ್Image Credit source: google Gemini ಬೆಂಗಳೂರು, ಮೇ 05: ತನ್ನ ಜೊತೆ ಜಗಳವಾಡಿ ಮನೆ ಬಿಟ್ಟು ಹೋದ ಪತ್ನಿ ಎರಡೂವರೆ ವರ್ಷದ ಮಗುವನ್ನು 5 ಲಕ್ಷ ರೂಪಾಯಿಗೆ ಮಾರಾಟ  (Child Sale) ಮಾಡಿದ್ದಾಳೆ ಎಂದು ದೂರು ನೀಡಿದ್ದ ರವಿಬಾಬು ಅಸಲಿ ಮುಖವಾಡ ಕಳಚಿದೆ. ಪೊಲೀಸರು ನಡೆಸಿದ ಚುರುಕಿನ ತನಿಖೆಯಲ್ಲಿ ಮಗು ಮಾರಾಟವಾಗಿಲ್ಲ ಮತ್ತು ತಾಯಿ ತನ್ನ ಮೂವರೂ ಮಕ್ಕಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ. ತನಿಖೆಯಲ್ಲಿ ಬಯಲಾದ ಅಚ್ಚರಿಯ ಸತ್ಯ…

Read More

ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ – Kannada News | Gruhalakshmi Scheme: 22 Crore Paid to Deceased Beneficiaries in Dakshina Kannada

ಮಂಗಳೂರು, ಮೇ 12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್​​ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ ಮೃತಪಟ್ಟಿರುವ ಫಲಾನುಭವಿಗಳ ಖಾತೆಗಳಿಗೆ ಸುಮಾರು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ಗೊತ್ತಾಗುತ್ತಲೇ ಈ ಬಗ್ಗೆ ತಕ್ಷಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ…

Read More

ಆಪ್ತರನ್ನೇ ಅನ್​ಫಾಲೋ ಮಾಡಿದ್ದಕ್ಕೆ ಕಾರಣ ತಿಳಿಸಿದ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್

ಬಾಲಿವುಡ್‌ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ (Karan Johar) ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದಿಢೀರನೆ ಚಿತ್ರರಂಗದ ಹಲವು ಸ್ಟಾರ್‌ ನಟ-ನಟಿಯರು ಹಾಗೂ ಆಪ್ತ ಸ್ನೇಹಿತರನ್ನು ಅನ್‌ಫಾಲೋ (Unfollow) ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದರು. ಇದೀಗ ಈ ಎಲ್ಲಾ ಚರ್ಚೆಗಳಿಗೆ ಸ್ವತಃ ಕರಣ್ ಜೋಹರ್ ಅವರೇ ತೆರೆ ಎಳೆದಿದ್ದು, ತಮ್ಮ ಈ ನಡೆಗೆ ಅಸಲಿ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ. ಗುರುವಾರ (ಮೇ 28) ಕರಣ್ ಜೋಹರ್ ಅವರು ಇನ್‌ಸ್ಟಾಗ್ರಾಮ್ ಫಾಲೋಯಿಂಗ್ ಲಿಸ್ಟ್‌ನಿಂದ ಶಾರುಖ್…

Read More

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ – Kannada News | Karnataka Power Tussle: Congress High command calls Siddaramaiah, here Is Here Is Inside Details

ಬೆಂಗಳೂರು, (ಮೇ 25): ಕರ್ನಾಟಕ ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್​ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ. ಸದ್ಯ…

Read More

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಬಿದ್ದ ಚಿರತೆ, ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತು – Kannada News | 3 year old leopard dies after being falling in trap in Chikkaballapur

ಚಿಕ್ಕಬಳ್ಳಾಪುರ, (ಜನವರಿ 09): ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ….

Read More