Headlines

ತೈಲ ಬಿಕ್ಕಟ್ಟು ಹೀಗೇ ಇದ್ದರೆ ಈ ವರ್ಷದ ಜಿಡಿಪಿ ಬೆಳವಣಿಗೆ ಎಷ್ಟಕ್ಕಿಳಿಯಬಹುದು ಗೊತ್ತಾ?

ಮುಂಬೈ, ಏಪ್ರಿಲ್ 3: ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದು ಜಾಗತಿಕ ತೈಲ ಬಿಕ್ಕಟ್ಟು ಸ್ಥಿತಿ ಉದ್ಭವವಾಗಿದೆ. ಇದು ಹೆಚ್ಚು ಕಾಲ ಹೀಗೇ ಮುಂದುವರಿದರೆ ಜಾಗತಿಕ ಆರ್ಥಿಕ ಹಿಂಜರಿತ ಶುರುವಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಭಾರತದ ಆರ್ಥಿಕತೆಯೂ ಈ ಪರಿಣಾಮದಿಂದ ಹೊರತಾಗಿರುವುದಿಲ್ಲ. ಕೇರ್ ಎಡ್ಜ್ ರೇಟಿಂಗ್ಸ್ (CareEdge Ratings) ವರದಿ ಪ್ರಕಾರ ದೀರ್ಘಾವಧಿ ತೈಲ ಬಿಕ್ಕಟ್ಟಿನಿಂದ ಭಾರತದ ಆರ್ಥಿಕ ಬೆಳವಣಿಗೆಯ ವೇಗ ಮಂದಗೊಳ್ಳಬಹುದು ಮತ್ತು ಹಣದುಬ್ಬರ ಹೆಚ್ಚಬಹುದು. ಕಚ್ಛಾ ತೈಲ ಬೆಲೆ 2026-27ರ ವರ್ಷದಲ್ಲಿ ಒಂದು ಬ್ಯಾರಲ್​ಗೆ ಸರಾಸರಿ…

Read More

ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಬೆಂಗಳೂರು, ಮೇ.29: ಸತೀಶ್ ಜಾರಕಿಹೊಳಿ ಅವರ ಹೇಳಿಕೆಯ ಪ್ರಕಾರ, ಹೈಕಮಾಂಡ್ ತೀರ್ಮಾನದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ರಾಜಕೀಯದಲ್ಲಿ ಅಧಿಕಾರದಿಂದ ಕೆಳಗಿಳಿಯುವುದು ಸಹಜ ಪ್ರಕ್ರಿಯೆ. ಹೈಕಮಾಂಡ್‌ನೊಂದಿಗೆ ಮಾಡಿಕೊಂಡ ಒಪ್ಪಂದದ ಪ್ರಕಾರವೇ ಸಿದ್ದರಾಮಯ್ಯ ತಮ್ಮ ಕರ್ತವ್ಯವನ್ನು ಪೂರೈಸಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಜಾಗದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಕೀಯದಲ್ಲಿ ಒಬ್ಬರು ಹೋಗುತ್ತಾರೆ, ಮತ್ತೊಬ್ಬರು ಬರುತ್ತಾರೆ ಎಂಬುದು…

Read More

ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಒಂದು ಪುಟ್ಟ ಕಾದಂಬರಿ’ನಮಗೂಂದು ಸೊಸೆ ಬೇಕು!’ – Kannada News | K. Satyanarayana’s ‘Namagoondu Sose Beku!’: Family, Marriage and Society

K. Satyanarayana’s ‘Namagoondu Sose Beku!’ ಕನ್ನಡದ ಸಾಹಿತ್ಯ ಲೋಕದಲ್ಲಿ ಕೆ. ಸತ್ಯನಾರಾಯಣ ಅವರು ಅತ್ಯಂತ ಪ್ರಮುಖ ಕಥೆಗಾರರು ಮತ್ತು ಕಾದಂಬರಿಕಾರರು. ಅವರ ಲೇಖನಿಯಲ್ಲಿ ಮೂಡಿದ ಇತ್ತೀಚಿನ ಕೃತಿಯೆಂದರೆ ‘ನಮಗೂಂದು ಸೊಸೆ ಬೇಕು!’ ಕಾದಂಬರಿ. ಇದು ಸಮಾಜದಲ್ಲಿನ ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಮನೆಗೆ ಸೊಸೆಯನ್ನು ಹುಡುಕುವ ಪ್ರಕ್ರಿಯೆಯಲ್ಲಿ ಎದುರಾಗುವ ಹಾಸ್ಯ ಹಾಗೂ ವಾಸ್ತವದ ಸಂಗತಿಗಳನ್ನು ಆಧರಿಸಿದ ಕಥೆಯಾಗಿದೆ. ಏನಿದೆ ಕಾದಂಬರಿಯಲ್ಲಿ? ಈ ಕಾದಂಬರಿಯು ಮಹಾಭಾರತದ ಉತ್ತರೆಯ ಮುಗ್ಧತೆ ಮತ್ತು ವಿರಾಟರಾಜನರ ಮನೆಯ ಕಥೆಯೊಂದಿಗೆ ಆಧುನಿಕ…

Read More

OTT Release this week: ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು

ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಕೇವಲ ಕಂಟೆಂಟ್ ಇಂದಲೇ ಗೆಲ್ಲುತ್ತಿವೆ. ಅಂಥಹಾ ಸಿನಿಮಾಗಳ ಸಾಲಿಗೆ ಸೇರುತ್ತದೆ ‘ಆಡು 3’. ಈ ಮಲಯಾಳಂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಿಟ್ ಆಗಿತ್ತು. ಇದೀಗ ಒಟಿಟಿಗೆ ಬಂದಿದ್ದು, ಜೀ5ನಲ್ಲಿ ಸ್ಟ್ರೀಮ್ ಆಗುತ್ತಿದೆ. ಶರ್ವಾನಂದ ಅವರ ಬಹು ನಿರೀಕ್ಷಿತ ಸಿನಿಮಾ ‘ಬೈಕರ್’ ಕೆಲ ವಾರಗಳ ಹಿಂದಷ್ಟೆ ಈ ಸಿನಿಮಾ ಬಿಡುಗಡೆ ಆಗಿತ್ತು. ‘ಬೈಕರ್’ ಸಿನಿಮಾದ ಮೇಲೆ ಶರ್ವಾನಂದಗೆ ಭಾರಿ ನಂಬಿಕೆ ಇತ್ತು. ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು. ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ…

Read More

ಮಗು ಹುಟ್ಟುವ ಮುನ್ನವೇ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್‌ನ ಹೊಸ ಪ್ರಯತ್ನ! – Kannada News | Detecting Hearing Loss in Fetal Stage

ಸಾಮಾನ್ಯವಾಗಿ ಕೆಲವು ಆಸ್ಪತ್ರೆಗಳಲ್ಲಿ ಶಿಶುಗಳ ಜನನದ ನಂತರ ಶ್ರವಣ ತಪಾಸಣೆ (ನಿಯೋನೇಟಲ್ ಹಿಯರಿಂಗ್ ಸ್ಕ್ರೀನಿಂಗ್) ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್ (AIIMS) ಆಸ್ಪತ್ರೆಯವರು ಗರ್ಭದಲ್ಲಿಯೇ ಮಗುವಿನ ಶ್ರವಣ ಸಾಮರ್ಥ್ಯವನ್ನು ಗುರುತಿಸುವ ದಿಶೆಯಲ್ಲಿ ಮಹತ್ವದ ಪ್ರಯತ್ನ ಆರಂಭಿಸಿದ್ದಾರೆ. ಏಮ್ಸ್‌ನ ಡಾ. ಕಪಿಲ್ ಸಿಕ್ಕಾ ಈ ಬಗ್ಗೆ ಕೆಲವು ಮಾಹಿತಿ ಹಂಚಿಕೊಂಡಿದ್ದು ಗರ್ಭದಲ್ಲಿರುವ ಮಗುವಿನ ಕೇಳಿಸಿಕೊಳ್ಳುವ ಸಾಮರ್ಥ್ಯವನ್ನು ಜನನಕ್ಕೂ ಮುನ್ನವೇ ಪರೀಕ್ಷಿಸುವ ವಿಧಾನಗಳ ಕುರಿತು ಸಂಶೋಧನೆ…

Read More

ಸಭೆಗೆ ಆಹ್ವಾನವಿಲ್ಲ: ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ – Kannada News | Power Tussle In Karnataka Congress: DK Shivakumar Talks about CM Siddaramaiah participate In cwcc Meeting after mallikarjun kharge met

ಬೆಂಗಳೂರು, (ಡಿಸೆಂಬರ್ 25): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದ್ರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ನಾಳೆ(ಡಿಸೆಂಬರ್ 26) ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ…

Read More

ವರ್ಷದ ಹಿಂದೆಯೇ ತನ್ನ ಗುರಿ ಬಗ್ಗೆ ಹೇಳಿದ್ದ ಶ್ರೇಯಾಂಕ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದು ದುರಾದೃಷ್ಟಕರ – Kannada News | Shreyanka Patil’s World Cup Dream Shattered by Injury: A Recurring Cricket Nightmare

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಸತತ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದ್ದ ಭಾರತ ವನಿತಾ ಪಡೆಗೆ ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರ ಇಂಜುರಿ ಸಮಸ್ಯೆ ಬರ ಸಿಡಿಲಿನಂತೆ ಬಂದೆರಗಿದೆ. ಹೆಡಿಂಗ್ಲಿಯಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಟಿ20 ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಅವರ ಬದಲಿಯಾಗಿ ಪ್ರೇಮಾ ರಾವತ್​ ತಂಡಕ್ಕೆ ಆಯ್ಕೆಯಾಗಿದ್ದರೂ, ಶ್ರೇಯಾಂಕ…

Read More

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಪರ ವಕೀಲ ಬದಲು – Kannada News | Darshan’s lawyer Sunil Kumar withdraw himself from the case

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಕನಿಷ್ಟ ಇನ್ನು ಒಂದು ವರ್ಷ ದರ್ಶನ್ ಅವರಿಗೆ ಜಾಮೀನು ಸಿಗುವುದಿಲ್ಲ ಎಂಬುದು ಖಾತ್ರಿ ಆಗಿದೆ. ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದ್ದು, ಇನ್ನೊಂದು ವರ್ಷದಲ್ಲಿ ನಿಗದಿತ ಸಂಖ್ಯೆಯ ಸಾಕ್ಷಿಗಳ ವಿಚಾರಣೆ ನಡೆಯದಿದ್ದಲ್ಲಿ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಇದೀಗ ದರ್ಶನ್​​ಗೆ ಹಿನ್ನಡೆಯೊಂದು ಎದುರಾಗಿದೆ. ದರ್ಶನ್ ಅನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸುತ್ತಿದ್ದ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ದರ್ಶನ್ ಪರ ವಕಾಲತ್ತು ನಡೆಸುತ್ತಿದ್ದ ವಕೀಲ ಸುನಿಲ್…

Read More

World Meteorological Day 2026: ಹವಾಮಾನ ದಿನವನ್ನು ಆಚರಿಸುವುದೇಕೆ? ಏನಿದರ ಉದ್ದೇಶ ತಿಳಿಯಿರಿ

ಹವಾಮಾನ ವೈಪರಿತ್ಯಗಳು ನಿಸರ್ಗ ಸಹಜ ಪ್ರಕ್ರಿಯೆಯಾಗಿದ್ದು, ಹವಾಮಾನ (climate) ಬದಲಾವಣೆಯ ಕಾರಣದಿಂದಾಗಿ ಪ್ರಕೃತಿಯಲ್ಲಿ ಏನೆಲ್ಲಾ ನೈಸರ್ಗಿಕ ವಿಕೋಪಗಳು ಸಂಭವಿಸುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಬದಲಾಗುವಂತಹ ಹವಾಮಾನ ಪರಿಸ್ಥಿತಿಗಳು ಮಾನವ ಜೀವನ, ಕೃಷಿ, ಆರೋಗ್ಯ ಮತ್ತು ಪರಿಸರದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಹವಾಮಾನ ಬದಲಾವಣೆಯಿಂದ ಏನೆಲ್ಲಾ ಅಪಾಯಗಳು ಸಂಭವಿಸಬಹುದು ಎಂಬುದನ್ನು ಮುನ್ಸುಚಿಸಲು ಮತ್ತು ಸಾರ್ವಜನಿಕರು ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಕ್ತ ಮಾಹಿತಿಯನ್ನು ಹವಾಮಾನ ಶಾಸ್ತ್ರ, ಹವಾಮಾನ ಇಲಾಖೆ ಒದಗಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಹವಾಮಾನ…

Read More

ಹೊಕ್ಕುಳಿಗೆ ರಿಂಗ್ ಚುಚ್ಚಿಸಿಕೊಂಡ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ನೋವಿನಲ್ಲೂ ನಕ್ಕ ನಟಿ – Kannada News

ಕನ್ನಡದ ಸೂಪರ್ ಹಿಟ್ ಸಿನಿಮಾ ‘ಅಧ್ಯಕ್ಷ’ ನೆನಪಿದೆಯೇ? ಅದರಲ್ಲಿ ಶಿವರುದ್ರೇಗೌಡರ (ರವಿಶಂಕರ್) ಮುದ್ದಿನ ಮಗಳು ಐಶ್ವರ್ಯಾ ಆಗಿ, ಶರಣ್ ಪ್ರೇಯಸಿಯಾಗಿ ಕನ್ನಡಿಗರ ಮನಗೆದ್ದಿದ್ದ ನಟಿ ಹೆಬಾ ಪಟೇಲ್ (Hebah Patel) ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಅವರ ಹೊಸ ಸಾಹಸ. ಹೌದು, ನಟಿ ಹೆಬಾ ಪಟೇಲ್ ಇತ್ತೀಚೆಗೆ ತಮ್ಮ ಹೊಕ್ಕುಳಿಗೆ ಬೆಲ್ಲಿ ರಿಂಗ್ ಚುಚ್ಚಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ಹೊಕ್ಕುಳಿಗೆ ರಿಂಗ್ ಚುಚ್ಚಿಸಿಕೊಳ್ಳುವಾಗ ವಿಪರೀತ ನೋವಾಗುತ್ತದೆ. ಆದರೆ, ಹೆಬಾ ಪಟೇಲ್ ಈ ಪ್ರಕ್ರಿಯೆಯುದ್ದಕ್ಕೂ ತೋರಿದ…

Read More