ಬಾಗಲಕೋಟೆ ಕಲ್ಲು ತೂರಾಟ: ಹಿಂದೂ ಯುವಕರ ಬಂಧನಕ್ಕೆ ಹೋಗಿದ್ದ ಪೊಲೀಸರನ್ನ ಅಡ್ಡಗಟ್ಟಿದ ಮಹಿಳೆಯರು – Kannada News | Bagalkote stone pelting during shivaji jayanti procession case women obstruct police who were going to arrest hindu youth
ಬಾಗಲಕೋಟೆ, ಫೆಬ್ರವರಿ 27: ಶಿವಾಜಿ ಜಯಂತಿ (Shivaji Jayanti Procession) ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣ (Stone Pelting) ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಹಿಂದೂ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ತೆರಳಿದ್ದ ತಳ್ಳಾಟ ನೂಕಾಟ ನಡೆದಿದೆ. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿದೆ. ಮುತ್ತು ಮಾಗಿ ಎಂಬ ಯುವಕನನ್ನ ಕರೆದೊಯ್ಯಲು ಯತ್ನಿಸಿದ ವೇಳೆ ಪೊಲೀಸರಿಗೆ ಅಡ್ಡ ನಿಂತು ಬಂಧಿಸದಂತೆ ಜನರು ತಡೆದಿದ್ದಾರೆ. ಅಮಾಯಕರನ್ನ ಬಂಧಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಹಿಳೆಯರು ಪೊಲೀಸರನ್ನ ತರಾಟೆಗೆ ತೆಗೆದುಕೊಂಡಿದ್ದು,…