Headlines

DHFWS Recruitment 2026: ರಾಯಚೂರು DHFWSನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Raichur DHFWS Recruitment 2026: Junior Female Health Assistant Jobs – Apply Online Now!

ರಾಯಚೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಬೇಕೆಂದು ಬಯಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

Read More

ದೈವದ ಗಗ್ಗರ ಕಟ್ಟಲು ಕಾಲುಗಳೇ ಇಲ್ಲ: ದೈವ ನರ್ತಕನಿಗೆ ಆಸರೆಯಾದ 2.10 ಲಕ್ಷ ರೂ. ಕೃತಕ ಕಾಲು – Kannada News | Mangalore Rotary Gives Dhaiva Nartaka Babu a Second Chance: Prosthetic Leg Changes Life

ಮಂಗಳೂರು, ಫೆ.16: ತುಳುನಾಡಿನ ನಂಬಿಕೆಯ ಪ್ರಕಾರ, ದೈವಗಳು ದೇವರಿಗಿಂತ ಭಿನ್ನ. ದೇವರು “ಕಣ್ಣಿಗೆ ಕಾಣದ ಶಕ್ತಿ”ಯಾದರೆ, ದೈವಗಳು “ನೆಲದ ಮೇಲೆ ಸಂಚರಿಸುವ, ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿಗಳು”. ದೈವಗಳನ್ನು ‘ನಂಬಿದವರ ಕೈ ಬಿಡದ ಶಕ್ತಿಗಳು’ ಎಂದು ಕರೆಯಲಾಗುತ್ತದೆ. ದೈವಗಳ ನೇಮೋತ್ಸವದಂದು ಗಗ್ಗರ ಸೇವೆ ಮೊದಲು ನಡೆಯುತ್ತದೆ. ಈ ವೇಳೆ ದೈವ ನರ್ತಕರು ಕಾಲಿಗೆ ಗಗ್ಗರ ಕಟ್ಟುತ್ತಾರೆ. ಆದರೆ ಇಲ್ಲೊಬ್ಬ ನರ್ತಕರಿಗೆ ಅದನ್ನು ಕಟ್ಟಲು ಕಾಲುಗಳೇ ಇಲ್ಲ. ಕಾಸರಗೋಡು ತಾಲೂಕಿನ ಪೆರ್ಮುದೆ ಗ್ರಾಮದ ಹಿರಿಯ ದೈವ ನರ್ತಕ…

Read More

‘ಟಾಕ್ಸಿಕ್’ಗೆ ಟಾಂಗ್ ಕೊಟ್ಟ ‘ಧುರಂಧರ್ 2’ ನಟ: ಹೇಳಿದ್ದೇನು?

ರಣವೀರ್ ಸಿಂಗ್ (Ranveer Singh) ನಟನೆಯ ಆಕ್ಷನ್ ಥ್ರಿಲ್ಲರ್ ‘ಧುರಂಧರ್ 2’ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಅದೇ ದಿನ ಯಶ್ ಅವರ ‘ಟಾಕ್ಸಿಕ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪೈಪೋಟಿ ನಡೆಸಬೇಕಿತ್ತು. ಎರಡೂ ಚಿತ್ರಗಳು ಮಾರ್ಚ್ 19 ರಂದು ಬಿಡುಗಡೆಯಾಗಲು ನಿರ್ಧರಿಸಲಾಗಿತ್ತು. ಆದರೆ ‘ಟಾಕ್ಸಿಕ್’ ತಂಡವು ಚಿತ್ರದ ಬಿಡುಗಡೆಯನ್ನು ಜೂನ್ 4 ಕ್ಕೆ ಮುಂದೂಡಿತು. ಇದಕ್ಕೆ ಕಾರಣವಾಗಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಘರ್ಷಣೆಯಿಂದಾಗಿ ಚಿತ್ರದ ವ್ಯವಹಾರಕ್ಕೆ ತೊಂದರೆಯಾಗಬಹುದು ಎಂಬ ಕಾರಣವನ್ನು ಚಿತ್ರತಂಡ ನೀಡಿದೆ….

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್ – Kannada News | Bangalore Metro Alert: Yellow Line Services to Start Late Tomorrow, BMRCL Announces

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ…

Read More

‘ಪ್ರೇಮಲು’ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್; ಆ ಒಂದು ಕಾರಣಕ್ಕೆ ಸೀಕ್ವೆಲ್ ಕೈ ಬಿಟ್ಟ ಚಿತ್ರತಂಡ

2024ರಲ್ಲಿ ತೆರೆಕಂಡ ‘ಪ್ರೇಮಲು’ ಸಿನಿಮಾ (Premalu) ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. ನಸ್ಲೆನ್ ಮತ್ತು ಮಮಿತಾ ಬೈಜು ಮುಖ್ಯ ಪಾತ್ರದಲ್ಲಿ ನಟಿಸಿದ್ದ ಈ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಯುವ ಪ್ರೇಕ್ಷಕರ ಮನಗೆದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಕೇವಲ ಮಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತಾದ್ಯಂತ ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಹೀಗಾಗಿ, ‘ಪ್ರೇಮುಲು’ ಚಿತ್ರಕ್ಕೆ ಸೀಕ್ವೆಲ್ ಮಾಡಲು ತಂಡ ಪ್ಲ್ಯಾನ್ ಮಾಡಿತ್ತು. ಆದರೆ, ಈಗ ಅದನ್ನು ಕೈ ಬಿಟ್ಟಿದೆ. ಮೊದಲ ಭಾಗದ ಭರ್ಜರಿ ಯಶಸ್ಸಿನ ಬೆನ್ನಲ್ಲೇ,…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು – Kannada News | RRB Recruitment 2026: 312 Isolated Category Posts Open – Apply by Jan 31!

ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಯುವಕರಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಐಸೊಲೇಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ, ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಸೇರಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಆರ್‌ಆರ್‌ಬಿ…

Read More

ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ – Kannada News | Cartel Turmoil Erupts After Reported Death of El Mencho in Military Operation

ಮೆಕ್ಸಿಕೋ, ಫೆಬ್ರವರಿ 23: ವಿಶ್ವದ ಮೋಸ್ಟ್ ವಾಂಟೆಡ್ ಮಾದಕವಸ್ತು ಕಳ್ಳಸಾಗಣೆದಾರರಲ್ಲಿ ಎಲ್ ಮೆಂಚೊ ಕೂಡ ಒಬ್ಬ. ಆತನ ನಿಜವಾದ ಹೆಸರು ನೆಮೆಸಿಯೊ ರುಬೆನ್ ಒಸೆಗುರಾ ಸೆರ್ವಾಂಟೆಸ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಒಸೆಗುರಾ ಸಾವು ಮೆಕ್ಸಿಕೊದಾದ್ಯಂತ ಹಿಂಸಾಚಾರ ಭುಗಿಲೆದ್ದಿಗೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಲಿಸ್ಕೊದಲ್ಲಿ ಮೆಕ್ಸಿಕನ್ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ. 59 ವರ್ಷದ ಪರಾರಿಯಾಗಿದ್ದ ಡ್ರಗ್ ಲಾರ್ಡ್​ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 15 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ…

Read More

ಒಂದೇ ಕಾರಿನಲ್ಲಿ ಇಬ್ಬರು ಮಾಜಿ ಪತ್ನಿಯರು, ಭಾವಿ ಪತ್ನಿ; ಆಮಿರ್ ಖಾನ್ ಜರ್ನಿ ಕಂಡು ನೆಟ್ಟಿಗರು ಶಾಕ್ – Kannada News | Aamir Khan’s Third Marriage and Gauri Spratt: Viral Video with Ex Wives Shocks Fans

ಬಾಲಿವುಡ್ ನಟ ಆಮಿರ್ ಖಾನ್ ನಿರಂತರವಾಗಿ ಸುದ್ದಿಯಲ್ಲಿರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಹೊಸ ಚಿತ್ರದ ಕಾರಣದಿಂದಾಗಿ ಅಲ್ಲ, ಬದಲಾಗಿ ಅವರ ಮೂರನೇ ಮದುವೆಯ ಮಾತುಕತೆಯಿಂದಾಗಿ ಸುದ್ದಿಯಲ್ಲಿದ್ದಾರೆ. ರೀನಾ ದತ್ತಾ ಮತ್ತು ಕಿರಣ್ ರಾವ್ ಅವರಿಗೆ ವಿಚ್ಛೇದನ ನೀಡಿದ ನಂತರ, ಆಮಿರ್ ಮತ್ತೊಮ್ಮೆ ಹೊಸ ಜೀವನವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಕಳೆದ ವರ್ಷ, ಅವರ 60 ನೇ ಹುಟ್ಟುಹಬ್ಬದಂದು, ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಎಲ್ಲರಿಗೂ ಪರಿಚಯಿಸಿದರು. ಈಗ ಅವರು ಗೌರಿಯನ್ನು ಮದುವೆಯಾಗಲಿದ್ದಾರೆ…

Read More

ಭಾರತವನ್ನು ಜಗತ್ತಿನ 3ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಮಾಡಿದ ಮೋದಿ ಒಬ್ಬ ‘ನೈಜ ಯೋಗಿ’: ಶ್ರೀ ಶ್ರೀ ರವಿಶಂಕರ್ ಗುರೂಜಿ – Kannada News | Sri Sri Ravi Shankar Guruji’s 70th Birthday: Guruji Shares Message of Peace and Service in Presence of PM Modi

ಶ್ರೀ ಶ್ರೀ ರವಿಶಂಕರ್ ಗುರೂಜಿ ಭಾಷಣ ಬೆಂಗಳೂರು, ಮೇ 10: ಬೆಂಗಳೂರಿನಲ್ಲಿ ನಡೆದ ಆರ್ಟ್ ಆಫ್ ಲಿವಿಂಗ್‌ನ 45ನೇ ವರ್ಷದ ಸಂಭ್ರಮಾಚರಣೆ ಹಾಗೂ ಹೊಸ ಧ್ಯಾನ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸ್ವತಃ ಪ್ರಧಾನಿಗಳೇ ಒಬ್ಬ ಯೋಗಿಯಾಗಿದ್ದು, ಅವರ 10 ವರ್ಷಗಳ ಆಡಳಿತದಲ್ಲಿ ಭಾರತವು ವಿಶ್ವಮಟ್ಟದಲ್ಲಿ ಹೊಸ ಎತ್ತರಕ್ಕೆ ಏರಿದೆ ಎಂದು ಅವರು ಬಣ್ಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…

Read More

Tv9 Kannada News Live: ಮಳೆಗೆ ಮಂತ್ರಾಲಯದಲ್ಲಿ ಭಕ್ತರ ಪರದಾಟ, ಶ್ರೀಗಳಿಂದಲೇ ಖುದ್ದು ವಸತಿ ವ್ಯವಸ್ಥೆ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Mantralayam Seer Rescues Rain Hit Devotees; Rain Alert for 17 Districts; BJP Core Committee to Meet Today

ಭಕ್ತರಿಗೆ ವಸತಿ ವ್ಯವಸ್ಥೆ ಮಾಡಿದ ಮಂತ್ರಾಲಯ ಶ್ರೀಗಳುImage Credit source: Tv9 Kannada ಬೆಂಗಳೂರು, ಮೇ 24: ರಾಯಚೂರಿನ ಹಲವೆಡೆ ನಿನ್ನೆ ವರುಣ ಅಬ್ಬರಿಸಿದ್ದು, ತಡರಾತ್ರಿ ಸುರಿದ ಮಳೆ ಹಿನ್ನೆಲೆ ತೊಂದರೆಗೆ ಸಿಲುಕಿದ್ದ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ಸ್ವತಃ ಸ್ವಾಮೀಜಿಯೇ ಆಗಮಿಸಿ ವಸತಿ ವ್ಯವಸ್ಥೆ ಕಲ್ಪಿಸಿದ ಪ್ರಸಂಗ ನಡೆದಿದೆ. ಮಂತ್ರಾಲಯ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಹಿನ್ನೆಲೆ ಕಂಗಾಲಾಗಿದ್ದಾರೆ. ಭಕ್ತರು ನೆನೆದು ಪರದಾಡಿದ್ದು, ಮಾಹಿತಿ ತಿಳಿದು ಪ್ರಾಂಗಣಕ್ಕೆ ಭೇಟಿ ನೀಡಿದ ಮಂತ್ರಾಲಯದ…

Read More