ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್ಫುಲ್ ಎಂದ ಆರೋಗ್ಯ ಇಲಾಖೆ: ಏಕೆ? – Kannada News | Bengaluru Summer Food Alert: Watermelon, Ice Cream Safety Doubts and health department Tests
ಬೆಂಗಳೂರು, ಫೆಬ್ರವರಿ 22: ಬೇಸಿಗೆಕಾಲ ಶುರು ಆಯ್ತು. ಕಲ್ಲಂಗಡಿ ಹಣ್ಣು (watermelon), ಜ್ಯೂಸ್, ಐಸ್ ಕ್ರೀಂ ತಿಂದು ತಂಪಾಗೋಣ ಅಂತ ಏನಾದರೂ ಪ್ಲ್ಯಾನ್ ಮಾಡಿದ್ದರೆ ಎಚ್ಚರವಾಗಿರಿ. ಏಕೆಂದರೆ ನೀವು ತಿನ್ನುವ ಕಲ್ಲಂಗಡಿ ಹಣ್ಣು, ಖುಷ್ ಖುಷಿಯಿಂದ ಸವಿಯುವ ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಎಷ್ಟು ಸುರಕ್ಷಿತ? ಹೀಗಂತ ನಾವಲ್ಲ, ಖುದ್ದು ಆರೋಗ್ಯ ಇಲಾಖೆ (health department) ಶಂಕೆ ವ್ಯಕ್ತಪಡಿಸಿದೆ. ಹೀಗಾಗಿ ಸದ್ಯದಲ್ಲೇ ಸ್ಯಾಂಪಲ್ ಟೆಸ್ಟ್ ಕೂಡ ನಡೆಯಲಿದೆ. ಬೇಸಿಗೆ ಕಾಲದ ಆರಂಭದಲ್ಲಿಯೇ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಳವಾಗಿದೆ….