ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ನಿಂದನೆ: ಹಲವು ಕಷ್ಟ ಹೇಳಿಕೊಂಡ ದರ್ಶನ್ – Kannada News | Actor Darshan Supreme Court Bail plea prison hardships and health issues update

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಹತ್ತು ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ (Darshan) ಅವರು ಕಷ್ಟ ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಮಾಧ್ಯಮದಲ್ಲಿ…

Read More

ಮನೆಯ ಕೊನೆಯ ಕ್ಯಾಪ್ಟನ್ ಪಟ್ಟ ಯಾರ ಮುಡಿಗೆ? ಸ್ಪರ್ಧೆ ಬಲು ಜೋರು – Kannada News | Bigg Boss Kannada 12: Last captain of the house, race is on

ಬಿಗ್​​ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಮುಗಿಯಲು ಉಳಿದಿರುವುದು ಕೆಲವು ದಿನಗಳಷ್ಟೆ. ಈಗಾಗಲೇ 95 ದಿನಗಳನ್ನು ಶೋ ಪೂರೈಸಿದೆ. ಮನೆಯಲ್ಲಿ ಪ್ರಸ್ತುತ ಒಂಬತ್ತು ಮಂದಿ ಮಾತ್ರವೇ ಉಳಿದುಕೊಂಡಿದ್ದಾರೆ. ಪ್ರತಿ ವಾರದಂತೆ ಈ ವಾರವೂ ಸಹ ಟಾಸ್ಕ್​​ಗಳು ಜೋರಾಗಿ ನಡೆಯುತ್ತಿದೆ. ಆದರೆ ಹಿಂದಿನ ವಾರಗಳಿಗೆ ಹೋಲಿಸಿದರೆ ಈ ವಾರ ಕ್ಯಾಪ್ಟೆನ್ಸಿ ರೇಸಿಗೆ ಹೆಚ್ಚಿನ ಮಹತ್ವ ಇದೆ. ಈ ಬಾರಿ ಕ್ಯಾಪ್ಟನ್ ಆಗುವವರು ಮನೆಯ ಕೊನೆಯ ಕ್ಯಾಪ್ಟನ್ ಆಗಲಿದ್ದಾರೆ ಮಾತ್ರವಲ್ಲ, ನೇರವಾಗಿ ಫಿನಾಲೆ ಸ್ಪರ್ಧಿ…

Read More

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69…

Read More

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! – Kannada News | Bengaluru Welcomes 4 Cheetahs to Bannerghatta Zoo

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! Image Credit source: Eshwar Khandre Facebook account ಬೆಂಗಳೂರು, ಏಪ್ರಿಲ್ 18: ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು (Cheetah) ಸ್ವಾಗತಿಸಿದ್ದಾರೆ. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ತರಲಾಗಿರುವ…

Read More

ತಂತ್ರಜ್ಞಾನದ ಮೂಲಕ 3 ಕೋಟಿ ರೂ ಮೌಲ್ಯದ ಮೊಬೈಲ್​​ಗಳನ್ನ ಪತ್ತೆ ಮಾಡಿದ ವಿಜಯಪುರ ಪೊಲೀಸ್

ವಿಜಯಪುರ, ಏಪ್ರಿಲ್​ 10: ಇತ್ತೀಚೆಗೆ ಮೊಬೈಲ್ ಕಳ್ಳತನ (Lost Mobiles) ಪ್ರಕರಣಗಳು ಹೆಚ್ಚುತ್ತಿವೆ. ಬೆಲೆ ಬಾಳುವ ಮೊಬೈಲ್ ಕಳ್ಳತನ ಪತ್ತೆಗೆ ಕೇಂದ್ರ ಸರ್ಕಾರ ನೂತನ ಸಾಫ್ಟ್‌ವೇರ್​ಗಳನ್ನು ಬಿಡುಗಡೆ ಮಾಡಿದೆ. ಸಿಇಐಆರ್ ಸಾಫ್ಟ್‌ವೇರ್ ಮೂಲಕ ಜಿಲ್ಲಾ ಪೊಲೀಸರು ಕಳೆದ ಆರು ತಿಂಗಳಲ್ಲಿ ಕಳ್ಳತನವಾಗಿದ್ದ 3 ಕೋಟಿ ರೂ ಬೆಲೆ ಬಾಳುವ ಮೊಬೈಲ್​ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ನೀಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆ ಮಾಡಿ, ಮಾಲೀಕರಿಗೆ ಹಸ್ತಾಂತರ ಮಾಡುವ ಮೂಲಕ ವಿಜಯಪುರ ಜಿಲ್ಲಾ…

Read More

ಪಂದ್ಯಕ್ಕೆ ಕರೆದಿಲ್ಲವೆಂದು ಕ್ರಿಕೆಟ್ ಪಿಚ್ ಅನ್ನೇ ಉಳುಮೆ ಮಾಡಿದ ಭೂಪ! – Kannada News | Tractor Terror: Angry Local Ploughs Cricket Pitch Over Invitation Snub

ಕ್ರಿಕೆಟ್ ಅಂದ್ರೆ ಕ್ರೇಝ್, ಆದರೆ ಇಲ್ಲಿ ನಡೆದಿದ್ದು ಮಾತ್ರ ಕ್ರೇಝ್​ನ ಪರಮಾವಧಿ! ಪಂದ್ಯಕ್ಕೆ ಕರೆದಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಯುವಕನೊಬ್ಬ, ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದ ವಿಲಕ್ಷಣ ಕೃತ್ಯ ಎಸಗಿದ್ದಾನೆ. ಇಡೀ ಮೈದಾನ ಫೈನಲ್ ಪಂದ್ಯದ ಸಂಭ್ರಮದಲ್ಲಿದ್ದಾಗ, ದಿಢೀರನೆ ಟ್ರ್ಯಾಕ್ಟರ್‌ನೊಂದಿಗೆ ಎಂಟ್ರಿ ಕೊಟ್ಟ ಈ ಭೂಪ, ಇಡೀ ಪಿಚ್ ಅನ್ನೇ ಉಳುಮೆ ಮಾಡಿ ಆಯೋಜಕರಿಗೆ ಬಿಗ್ ಶಾಕ್ ನೀಡಿದ್ದಾನೆ. ಕ್ರೀಡಾ ಸ್ಫೂರ್ತಿಯೇ ಮರೆತ ಈ ಯುವಕನ ಹಠಕ್ಕೆ ಈಗ ಇಡೀ ಪಂದ್ಯಾವಳಿಯೇ ಬಲಿಯಾಗಿದೆ! ಇಂತಹದೊಂದು ವಿಧ್ವಂಸಕ…

Read More

ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? ಕಾಂಗ್ರೆಸ್‌ನಲ್ಲಿ ಆಡಿಯೋ ಸಂಚಲನ

ಬೆಂಗಳೂರು/ದಾವಣಗೆರೆ, (ಜೂನ್ 01): ಕಾಂಗ್ರೆಸ್‌ (Congress) ಮುಖಂಡ ಜಮೀರ್ ಅಹಮದ್‌ (Zameer Ahmed) ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ (Davanagere South byelection) ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು, ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ…

Read More

ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ನಾಯಕನ ಸೋದರಳಿಯ – Kannada News | Gujarat Crime: Tragic End After Domestic Fight, Couple Die in Suspected Murder Suicide

ಅಹಮದಾಬಾದ್, ಜನವರಿ 22: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಗುಜರಾತ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಗೋಹಿಲ್, ತನ್ನ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮೂಲತಃ ಭಾವನಗರದ ಈ ದಂಪತಿ ಎರಡು ತಿಂಗಳ ಹಿಂದೆ ಮದುವೆಯಾದ ನಂತರ ಅಹಮದಾಬಾದ್‌ನಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ – Kannada News | Karnataka Weather Updates, Coastal Districts on Yellow Alert as Temperatures Soar

ಬೆಂಗಳೂರು, ಫೆಬ್ರವರಿ 15: ಕರ್ನಾಟಕ(Karnataka)ದಾದ್ಯಂತ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ವಿಪರೀತವಾಗಿದ್ದು, ಸೆಕೆಯ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸೆಕೆ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,…

Read More

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ – Kannada News | Bagalkote Stone Pelting: Sriramulu Urges NIA Probe for Shivaji Jayanti Incident

ಬಾಗಲಕೋಟೆ, ಫೆ.26: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ…

Read More