ದೇಶವನ್ನು ಮುನ್ನಡೆಸುವ ಯುವಜನತೆ ಸ್ವಾಮಿ ವಿವೇಕಾನಂದರ ಈ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು – Kannada News | Swami Vivekananda’s these words are an inspiration to today’s Gen Z youth
ಸ್ವಾಮಿ ವಿವೇಕಾನಂದರುImage Credit source: Getty Images ಯುವಶಕ್ತಿ (youth) ತಿರುಗಿ ಬಿದ್ದರೆ ಸಮಾಜದಲ್ಲಿ ದೊಡ್ಡ ಬದಲಾವಣೆಗಳು ನಡೆಯುತ್ತವೆ ಎಂಬುದಕ್ಕೆ ಯುವಜನರು ಮತ್ತು ವಿದ್ಯಾರ್ಥಿಗಳು ಜೊತೆ ಸೇರಿ ನೀಟ್ ಪರೀಕ್ಷೆಯ ಅಕ್ರಮದ ವಿರುದ್ಧ ನಡೆಸಿದ ಪ್ರತಿಭಟನೆಯೇ ಸಾಕ್ಷಿ. ಯುವಕರ ಪಾಲಿನ ಸ್ಫೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರು ಅದೆಷ್ಟೋ ವರ್ಷಗಳ ಮುಂಚೆಯೇ ಯುವಶಕ್ತಿಯ ಮೇಲೆ ನಂಬಿಕೆ ಇಟ್ಟಿದ್ದರು, ಯುವಶಕ್ತಿಯಿಂದ ದೇಶದ ಬದಲಾವಣೆ ಸಾಧ್ಯ ಎಂದು ನಂಬಿದ್ದರು. ಇಂದಿನ ಜೆನ್ ಝೀ ಯುವಕರು ಭಾರತವನ್ನು ಮತ್ತಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು,…