Headlines

ಜುಲೈ 5ಕ್ಕೆ ಸರಳವಾಗಿ ಮದುವೆಯಾಗಲಿದ್ದಾರೆ ಆಮಿರ್ ಖಾನ್; ವೈಯಕ್ತಿಕ ಜೀವನದ ಚರ್ಚೆಗೆ ನಟ ಬೇಸರ – Kannada News | Aamir Khan Marries Gauri Spratt: Bollywood Star’s Third Wedding and Simple Ceremony

ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಅವರು ತಮ್ಮ ಮದುವೆಯ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಜುಲೈ 5ರಂದು ಅವರು ಗೌರಿ ಸ್ಪ್ರಾಟ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಈ ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಆಮಿರ್ ಖಾನ್ ಈ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಗೌರಿ ಸ್ಪ್ರಾಟ್ ಜೊತೆ ಆಮಿರ್ ಖಾನ್ ಸರಳ ವಿವಾಹ. ವೈಯಕ್ತಿಕ ಜೀವನದ ಅತಿಯಾದ ಚರ್ಚೆಗೆ ನಟನ ಬೇಸರ. ಮಾಜಿ ಪತ್ನಿಯರೊಂದಿಗೆ ಆಮಿರ್ ಖಾನ್ ಉತ್ತಮ ಬಾಂಧವ್ಯ. ಅಂತರರಾಷ್ಟ್ರೀಯ ಮಾಧ್ಯಮ…

Read More

ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್​ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ – Kannada News | BMTC Conductors Use Personal UPI Scanners to Pocket Cash, Corporation Suffers Huge Loss

ಬೆಂಗಳೂರು, ಜನವರಿ 20: ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ. ತನಿಖೆಯಲ್ಲಿ ಬಯಲಾಯ್ತು ಬಿಎಂಟಿಸಿ ಬಸ್ ಕಂಡಕ್ಟರ್​​ಗಳ ಕಳ್ಳಾಟ…

Read More

8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು – ಇಲ್ಲಿದೆ ಸಂಪೂರ್ಣ ವಿವರ – Kannada News | 8th pay commission central govt employees demand rs 69k minimum wage key revisions

ನವದೆಹಲಿ, ಏಪ್ರಿಲ್ 21: ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ 8ನೇ ವೇತನ ಆಯೋಗಕ್ಕೆ ಬೇಡಿಕೆ ಇಡಲಾಗಿದೆ. ಈ ನಿಟ್ಟಿನಲ್ಲಿ ‘ರಾಷ್ಟ್ರೀಯ ಜಂಟಿ ಸಮಾಲೋಚನಾ ಸಮಿತಿ’ (NCJCM) ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, 7 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಇತ್ತೀಚಿನ ಜ್ಞಾಪನಾ ಪತ್ರದಲ್ಲಿ, ಕೇವಲ ವೇತನ ಏರಿಕೆ ಮಾತ್ರವಲ್ಲದೆ ವೇತನ ಶ್ರೇಣಿಯ ಸ್ವರೂಪವನ್ನೇ ಬದಲಿಸುವಂತಹ ಪ್ರಮುಖ ಬೇಡಿಕೆಗಳನ್ನು ಇಡಲಾಗಿದೆ. ಎನ್​ಸಿಜೆಸಿಎಂ ಸಂಘಟನೆಯು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರನ್ನು ಪ್ರತಿನಿಧಿಸುತ್ತದೆ….

Read More

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು…

Read More

ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್ – Kannada News | Dhurandhar singer Jasmine Sandlas Ahmedabad concert water stunt and Lip Sync controversy

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ ಲೈವ್ ಕಾನ್ಸರ್ಟ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೇದಿಕೆ ಮೇಲೆ ಲಿಪ್ ಸಿಂಕ್ (Lip Sync) ಮಾಡಿದ್ದು ಹಾಗೂ ಮೈ ಮೇಲೆ ನೀರು ಸುರಿದುಕೊಂಡಿದ್ದು ಟೀಕೆಗೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ….

Read More

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | Do you know what happens when you meditate for 10 minutes every day?

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಬಹುತೇಕ ಹೆಚ್ಚಿನವರು ಜಿಮ್‌, ವ್ಯಾಯಾಮದ ಮೊರೆ ಹೋಗ್ತಾರೆ. ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುವಂತೆ, ಇಂದಿನ ಈ ಬ್ಯುಸಿ ಜೀವನದಲ್ಲಿ ಒತ್ತಡದಿಂದ ಮುಕ್ತಿ ಪಡೆಯಲು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಧ್ಯಾನ (meditation) ಮಾಡಬೇಕು. ಹೌದು ಧ್ಯಾನ ನಮ್ಮ ಜೀವನದ ದೈನಂದಿನ ಭಾಗವಾಗಬೇಕು, ಏಕೆಂದರೆ ಇದು ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ನಮ್ಮ ಒಟ್ಟಾರೆ ಯೋಗಕ್ಷೇಮವನ್ನು ಚೆನ್ನಾಗಿರಿಸಲು ಉತ್ತೇಜನ ನೀಡುತ್ತದೆ. ಹಾಗಿದ್ರೆ ಪ್ರತಿನಿತ್ಯ 10…

Read More

Snake Village: ಈ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಒಂದೊಂದು ಹಾವು; ವಿಷಕಾರಿ ಹಾವುಗಳನ್ನೇ ಸಾಕುಪ್ರಾಣಿಗಳಂತೆ ಸಾಕುವ ಗ್ರಾಮವಿದು!

ಮನುಷ್ಯ-ಹಾವುಗಳ ಅಪರೂಪದ ಸ್ನೇಹImage Credit source: Pinterest ಮಹಾರಾಷ್ಟ್ರದ ಪುಣೆ ನಗರದಿಂದ ಸುಮಾರು ಇನ್ನೂರು ಕಿಲೋಮೀಟರ್ ದೂರದಲ್ಲಿರುವ ಶೆಟ್‌ಪಾಲ್ (Shetphal) ಎಂಬ ಪುಟ್ಟ ಗ್ರಾಮವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟವಾದ ಸಂಪ್ರದಾಯಕ್ಕೆ ಹೆಸರಾಗಿದೆ. ಸಾಮಾನ್ಯವಾಗಿ ಹಾವು ಎಂದರೆ ಮನುಷ್ಯರು ಮೈಲಿ ದೂರ ಓಡುತ್ತಾರೆ, ಆದರೆ ಈ ಹಳ್ಳಿಯಲ್ಲಿ ಮಾತ್ರ ಪರಿಸ್ಥಿತಿ ಸಂಪೂರ್ಣ ಉಲ್ಟಾ. ಹೊರಗಿನವರು ಮೊದಲ ಬಾರಿಗೆ ಈ ಗ್ರಾಮಕ್ಕೆ ಭೇಟಿ ನೀಡಿದರೆ ಮುಕ್ತವಾಗಿ ಓಡಾಡುವ ಹಾವುಗಳನ್ನು ನೋಡಿ ಖಂಡಿತವಾಗಿಯೂ ಹೆದರುತ್ತಾರೆ. ಆದರೆ ಸ್ಥಳೀಯರ ಧೈರ್ಯ, ಪ್ರೀತಿ ಮತ್ತು…

Read More

ಒಂದೆರಡಲ್ಲ, ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಹಲವು ಬ್ಯಾಂಕ್ ದರೋಡೆ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ! – Kannada News | Major Bank Robbery Cases Across Karnataka in 2025: Bengaluru and Statewide Timeline

ಬೆಂಗಳೂರು, ಡಿಸೆಂಬರ್ 29: 2025ರಲ್ಲಿ ಕರ್ನಾಟಕದಾದ್ಯಂತ ಸರಣಿ ದರೋಡೆ ಪ್ರಕರಣಗಳು ನಡೆದಿವೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದಿರುವ ಈ ಭಯಾನಕ ಕೃತ್ಯಗಳು ಜನರ ಮನಸ್ಸಿನಲ್ಲಿ ಭೀತಿ ಹುಟ್ಟಿಸಿದ್ದು, ಅದರಲ್ಲೂ ಬ್ಯಾಂಕ್​ ದರೋಡೆ ಪ್ರಕರಣಗಳೇ ಹೆಚ್ಚು ಗಮನ ಸೆಳೆದಿವೆ. ರಾಷ್ಟ್ರೀಕೃತ ಬ್ಯಾಂಕ್​ಗಳಿಂದಲೇ ಡಕಾಯಿತರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ್ದಾರೆ. ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ಮೌಲ್ಯದ ಎಟಿಎಂ ವಾಹನ ಹೈಜಾಕ್ ಪ್ರಕರಣ, ವಿಜಯಪುರದ ಚಡಚಣದಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 20 ಕೋಟಿ ರೂ….

Read More

ಪೇಂಟ್ ಹೊಡೆಯುವ ನೆಪದಲ್ಲಿ ಬಂದವರು ಕೇವಲ 5 ನಿಮಿಷದ ಗ್ಯಾಪ್‌ನಲ್ಲಿ 25 ಲಕ್ಷ ರೂ. ಮೌಲ್ಯ್​​ದ ಚಿನ್ನಾಭರಣದೊಂದಿಗೆ ಎಸ್ಕೇಪ್ – Kannada News

ಪೇಂಟ್ ಹೊಡೆಯುವ ನೆಪದಲ್ಲಿ ಚಿನ್ನ ದೋಚಿದ ಕಳ್ಳರು Image Credit source: Tv9 kannada ಬೆಂಗಳೂರು, ಜೂ.8: ಮನೆಗೆ ಕೆಲಸಗಾರರನ್ನು ಸೇರಿಸಿಕೊಳ್ಳುವ ಮುನ್ನ ಹಲವು ಬಾರಿ ಯೋಚನೆ ಮಾಡಬೇಕು. ಇದೀಗ ಸಿಲಿಕಾನ್ ಸಿಟಿಯಲ್ಲಿ ನಡೆದ ಘಟನೆಯೊಂದು ಭಾರೀ ಅಘಾತಗೊಳಿಸಿದೆ. ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್‌ಗಳು ಮಾಲೀಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಬರೋಬ್ಬರಿ 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ…

Read More