Headlines

ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್ – Kannada News | Bihar Police Aspirant Drugged And Dragged for Forced Marriage watch video

ಸಮಸ್ತಿಪುರ, ಫೆಬ್ರವರಿ 11: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ (Wedding) ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ಯುವಕ ನಿತೀಶ್ ಕುಮಾರ್ ಸಂಪೂರ್ಣವಾಗಿ ಕುಡಿದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾರವನ್ನು ಹಿಡಿಯಲು ಸಹ ಸಾಧ್ಯವಾಗುತ್ತಿರಲಿಲ್ಲ. ವಧುವಿನ ಕುತ್ತಿಗೆಗೆ ಹಾರವನ್ನು ಹಾಕಲು ಮತ್ತೊಬ್ಬ ವ್ಯಕ್ತಿ ಬಲವಂತವಾಗಿ ಅವರ ಕೈಯನ್ನು ಹಿಡಿದುಕೊಂಡಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇನ್ನಷ್ಟು…

Read More

ವಿದ್ಯಾರ್ಥಿನಿಯನ್ನ ಬೆನ್ನಟ್ಟಿ ಬಂದ ಆಸಾಮಿ: ಆಗಂತುಕನಿಂದ ಬಾಲಕಿ ಗ್ರೇಟ್ ಎಸ್ಕೇಪ್ – Kannada News | Hassan Shocker: Unknown Man Follows Student, Harassment Sparks Outrage

ಬಾಲಕಿಯನ್ನ ಹಿಂಬಾಲಿಸಿಕೊಂಡು ಬಂದ ವ್ಯಕ್ತಿ ಹಾಸನ, ಜನವರಿ 20: ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಗಾಂಜಾ ನಶೆ, ಎಣ್ಣೆ ಮತ್ತಲ್ಲಿ ದುರ್ವರ್ತನೆ ತೋರುತ್ತಿರುವ ಕಿಡಿಗೇಡಿಗಳ ಅಟ್ಟಹಾಸ ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿವೆ. ಸೋಮವಾರದಂದು ಎರಡು ಮನೆ ಹಾಗೂ ಬೈಕ್​ಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದವರನ್ನು ಬಂಧಿಸಲು ಪೊಲೀಸರು ಮುಂದಾದ ಬೆನ್ನಲ್ಲೇ ಮತ್ತೊಂದು ಭಯಾನಕ ಘಟನೆ ಹಾಸನದ (Hassan) ಜನತೆಯನ್ನ ಬೆಚ್ಚಿ ಬೀಳೀಸಿದೆ. ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಯನ್ನ (Girl) ಓರ್ವ ಕಿಡಿಗೇಡಿ ಹಿಂಬಾಲಿಸಿ ಕೊಂಡು ಬಂದು…

Read More

ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ – Kannada News | Narrow Escape for Passengers as KSRTC Bus Catches Fire Near Huliyar, Tumakuru

ತುಮಕೂರು, ಏಪ್ರಿಲ್​​ 16: ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಬಸ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ…

Read More

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಹೆಚ್​​. ಡಿ. ರೇವಣ್ಣ – Kannada News | Revanna Bats for Sumalatha Ambareesh, Makes Surprise Political Remark

ಬೆಂಗಳೂರು, ಜೂನ್​​ 18: ಹೆಚ್​.ಡಿ. ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್​​.ಡಿ. ರೇವಣ್ಣ, ದೇವೇಗೌಡರು ಅಧಿಕಾರಕ್ಕಾಗಿ ಎಂದಿಗೂ ಯಾರ ಬಾಗಿಲಿಗೂ ಹೋಗಿಲ್ಲ. ಪ್ರಧಾನಮಂತ್ರಿ ಹುದ್ದೆಯನ್ನೇ ಅವರು ತ್ಯಾಗ ಮಾಡಿದ್ದರು ಎಂಬುದನ್ನು ಅವರು ನೆನಪಿಸಿದ್ದಾರೆ. ರಾಜ್ಯಸಭಾ ಸ್ಥಾನಕ್ಕಾಗಿ ದೇವೇಗೌಡರು ಅಥವಾ ಕುಮಾರಸ್ವಾಮಿಯವರು ಯಾರನ್ನೂ ಕೇಳಿರಲಿಲ್ಲ. ರಾಜ್ಯಸಭಾ ಸ್ಥಾನಕ್ಕೆ ಮೊದಲು ದೇವೇಗೌಡರು ಮತ್ತು ಸದಾನಂದಗೌಡರ ಹೆಸರುಗಳು ಕೇಳಿಬಂದಿದ್ದವು. ನಂತರ ಮಂಡ್ಯದ ಮೇಡಂ ಎಂದು ಸುಮಲತಾ ಅಂಬರೀಶ್ ಅವರ ಹೆಸರನ್ನು ಪ್ರಸ್ತಾಪಿಸಿದ ರೇವಣ್ಣ, ಅವರಿಗೂ ಟೋಪಿ ಹಾಕಲಾಯಿತು ಎಂದು…

Read More

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More

ರಾಜ್​ಕುಮಾರ್ ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್ – Kannada News | Kannada actor Chetan Kumar Ahimsa says we have to follow law like Dr Rajkumar

ಡಾ. ರಾಜ್​ಕುಮಾರ್ (Dr Rajkumar) ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕುಮಾರ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ವಿವಾದ ಭುಗಿಲೆದ್ದಿದೆ. ಚೇತನ್ ವಿರುದ್ಧ ರಾಜ್​ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ. ಆದರೆ ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ ಎಂದು ಚೇತನ್ (Chetan Kumar Ahimsa) ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಚಿಕ್ಕ ವಯಸ್ಸಿನಿಂದ ಡಾ. ರಾಜ್​ಕುಮಾರ್ ಅವರ ಅಭಿಮಾನಿ. ಆದರೆ ಇಂದು ಅಭಿಮಾನಿ ಸಂಘದ ಪಟ್ಟಿ ಕಟ್ಟಿಕೊಂಡು…

Read More

ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು? – Kannada News | Pahalgam Attack Video: ‘Allah Hu Akbar’ Chant Raises Serious Questions on Operator’s Intent

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಗೆ ಇಂದು (ಏ.22) ಒಂದು ವರ್ಷ. ಈ ಘಟನೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆದರೆ ಈ ಭೀಕರ ಘಟನೆ ನಡೆಯುದಕ್ಕೂ ಮುನ್ನ ಏನಾಗಿತ್ತು ಎಂಬ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿನ ‘ಆಪರೇಟರ್’ ವರ್ತನೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರವಾಸಿಗರು ಸಂಚರಿಸುತ್ತಿದ್ದ ವೇಳೆ ಹಠಾತ್ ಗುಂಡಿನ ದಾಳಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅಲ್ಲಿದ್ದ ಆಪರೇಟರ್ ಒಬ್ಬರು…

Read More

‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ – Kannada News | Jana Nayagan clash with Parasakthi at box office, Shivakarthikeyan gave clarification

ದಳಪತಿ ವಿಜಯ್ (Thalapathy Vijay) ಈಗ ಕೇವಲ ಸ್ಟಾರ್ ನಟ ಮಾತ್ರವಲ್ಲ, ತಮಿಳುನಾಡು ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ರಾಜಕಾರಣಿ. ‘ಜನ ನಾಯಗನ್’ ವಿಜಯ್ ಕಡೆಯ ಸಿನಿಮಾ ಎನ್ನಲಾಗುತ್ತಿದೆ. ತಮಿಳುನಾಡಿನಲ್ಲಿ ಚುನಾವಣೆಗಳು ಪ್ರಾರಂಭವಾದಾಗಿನಿಂದಲೂ ಸಿನಿಮಾ ಮತ್ತು ರಾಜಕೀಯ ಪರಸ್ಪರವನ್ನು ಅವಲಂಭಿಸಿವೆ. ಈಗ ‘ಜನ ನಾಯಗನ್’ ಸಿನಿಮಾ ಮೂಲಕ ವಿಜಯ್ ಸಹ ತಮ್ಮ ರಾಜಕೀಯ ಅಜೆಂಡಾ ಅನ್ನು ಪ್ರಚಾರ ಮಾಡಲು ಮುಂದಾಗಿದ್ದಾರೆ. ‘ಜನ ನಾಯಗನ್’ ಬಿಡುಗಡೆ ಆಗುತ್ತಿರುವ ದಿನವೇ ತಮಿಳಿನ ‘ಪರಾಶಕ್ತಿ’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ವಿಜಯ್ ಅವರ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 18ರ ದಿನಭವಿಷ್ಯ

ಈ ದಿನ ಹಯಗ್ರೀವ ಸೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಪದೇಪದೇ ನಿಮ್ಮ ವಿರುದ್ಧ ದೂರು ಬರುತ್ತಿದೆ ಎಂಬ ಆಕ್ಷೇಪದಿಂದ ಹೊರಗೆ ಬರುವುದಕ್ಕೆ ಇದರಿಂದ ಸಹಾಯ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹಿತರಿಗೆ ಸಂಗಾತಿ ಜೊತೆಗೆ ಸ್ವಲ್ಪ ಮಟ್ಟಿಗೆ ಅಭಿಪ್ರಾಯ ಭೇದಗಳು ತಲೆದೋರಬಹುದು. ಅದರಲ್ಲೂ ನಿಮ್ಮ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ಈ ಹಿಂದೆ ಯಾವಾಗಲೋ ಆಗಿದ್ದ ಸಮಸ್ಯೆಗಳನ್ನು ಈಗ…

Read More

ನವ ವಿವಾಹಿತೆ ಆತ್ಮಹತ್ಯೆ ಕೇಸ್: ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ! ಗಾನವಿ ಅಮ್ಮ ನೋವಿನ ಮಾತು – Kannada News | Bengaluru Newlywed Woman Death Case: Mother Alleges Harassment by Mother in Law, Reveals Painful Details

ಬೆಂಗಳೂರು, ಡಿಸೆಂಬರ್ 27: ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದೆ. ಗಾನವಿ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಆತನ ತಾಯಿ ಸಹ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗಾನವಿ ತಾಯಿ ಮಾತನಾಡಿದ್ದು, ಆಕೆಗೆ ಗಂಡ ಮನೆಯಲ್ಲಿ ಬಹಳ ಹಿಂಸೆ ನೀಡಲಾಗುತ್ತಿತ್ತು ಎಂದಿದ್ದಾರೆ. ಮದುವೆಯಾದ ಒಂದೂವರೆ ತಿಂಗಳಾದರೂ ಗಾನವಿಗೆ ಪತಿಯಿಂದ ಪ್ರೀತಿ ಸಿಕ್ಕಿರಲಿಲ್ಲ. ಅತ್ತೆ ತನ್ನ ಮಗಳನ್ನು ಪತಿಯ ಪಕ್ಕದಲ್ಲಿ ಕುಳಿತುಕೊಳ್ಳಲೂ ಬಿಡುತ್ತಿರಲಿಲ್ಲ. ಸರಿಯಾಗಿ ಊಟ ನೀಡದೆ ಸತಾಯಿಸುತ್ತಿದ್ದರು. ಆದರೂ ಗಾನವಿ…

Read More