Headlines

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ – Kannada News | Prabhas fans bring crocodile to theatre to enjoy The Raja Saab movie scene

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ….

Read More

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ? – Kannada News | PM Narendra Modi to Visit Bengaluru on May 10, Says R Ashok

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಅಧಿಕಾರ ಹಾಗೂ ಕೇರಳ ರಾಜ್ಯದ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ HAL ಏರ್​ಪೋರ್ಟ್ ಪ್ರವೇಶದ್ವಾರ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 10ರಂದು ಬೆಳಿಗ್ಗೆ 9 ಗಂಟೆಗೆ ಮೋದಿ ಅವರು HAL ಏರ್‌ಪೋರ್ಟ್‌ಗೆ ಆಗಮಿಸಲಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ…

Read More

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿ, ಕಳ್ಳತನ; ಭಾರತದಿಂದ ಖಂಡನೆ – Kannada News | Mahatma Gandhi statue cut stolen in Australia India condemns

ನವದೆಹಲಿ, ಫೆಬ್ರವರಿ 3: ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದಿಯಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಭಾರತ ಒತ್ತಾಯಿಸಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ (Mahatma Gandhi) ಕಂಚಿನ ಪ್ರತಿಮೆಯನ್ನು ಕದಿಯಲಾಗಿದೆ. ಈ ಘಟನೆಗೆ ಭಾರತದಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತವು ಈ ವಿಷಯವನ್ನು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಚರ್ಚಿಸಿದೆ. ಪ್ರತಿಮೆಯನ್ನು ಕಳ್ಳತನ ಮಾಡಿದವರನ್ನು ತಕ್ಷಣ ಹುಡುಕಲು ಒತ್ತಾಯಿಸಲಾಗಿದೆ. ದಿ ಆಸ್ಟ್ರೇಲಿಯಾ ಟುಡೇ ಪ್ರಕಾರ, ಈ ಪ್ರತಿಮೆಯನ್ನು ನವದೆಹಲಿಯ…

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

SRH vs PBKS: ಸತತ ಮೂರನೇ ಸೋಲು: ಪಂದ್ಯ ಸೋತಿದ್ದರಿಂದ ಕೋಪಗೊಂಡ ಶ್ರೇಯಸ್ ಅಯ್ಯರ್, ಏನು ಹೇಳಿದ್ರು ನೋಡಿ – Kannada News | Shreyas iyer angry in Post match statement after SRH vs PBKS IPL 2026 Here what he said

ಬೆಂಗಳೂರು (ಮೇ. 07): ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 33 ರನ್‌ಗಳ ಸೋಲು ಮತ್ತು ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡ ನಂತರ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ನಿರಾಶೆಗೊಂಡಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಪಂದ್ಯದ ನಂತರ, ಅವರು ತಂಡದ ನ್ಯೂನತೆಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು, ಕಳಪೆ ಫೀಲ್ಡಿಂಗ್ ಮತ್ತು ಕೈಬಿಟ್ಟ ಕ್ಯಾಚ್‌ಗಳೇ ಸೋಲಿಗೆ ಕಾರಣ ಎಂದರು. ನಾವು ಉತ್ತಮ ಫೀಲ್ಡಿಂಗ್ ಮಾಡಿದ್ದರೆ, ಪಂದ್ಯದ ಫಲಿತಾಂಶ ವಿಭಿನ್ನವಾಗಿರುತ್ತಿತ್ತು ಎಂದು ಅಯ್ಯರ್ ಹೇಳಿದರು. ಕ್ಯಾಚ್ ಬಿಟ್ಟುಕೊಟ್ಟಿದ್ದು ದೊಡ್ಡ…

Read More

IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಸ್ಥಾನ ಪಡೆದುಕೊಂಡಿತು. ಭಾರತೀಯ ತಂಡವು ಪ್ರತಿ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತಾದರೂ ಕೆಲವು ಕ್ಷೇತ್ರಗಳಲ್ಲಿ ತಂಡದ ದೌರ್ಬಲ್ಯ ಜಗಜ್ಜಾಹೀರಾಗಿತ್ತು. ಅದರಲ್ಲಿ ಅತ್ಯಂತ ಮಹತ್ವದ ಅಂಶವೆಂದರೆ ಅಭಿಷೇಕ್ ಶರ್ಮಾ ಅವರ ಫಾರ್ಮ್. ಟಿ20 ವಿಶ್ವಕಪ್‌ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಅಭಿಷೇಕ್ ತಮ್ಮ ಖಾತೆಯನ್ನು ತೆರೆದಿರಲಿಲ್ಲ. 2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು…

Read More

ದರ್ಶನ್ ಜೊತೆ ಟೀ ಕುಡಿದು ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್ – Kannada News | Rowdy sheeter Wilson garden naga who had tea with darshan released from Belagavi Jail

ಬೆಳಗಾವಿ, (ಮೇ 21):ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ (Darshan) ಜೊತೆ ಚಹಾ ಹೀರುತ್ತ ಧಮ್ ಹೊಡೆದು ಭಾರೀ ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ (Wilson garden naga) ಜೈಲಿನಿಂದ ಬಿಡುಗಡೆಯಾಗಿದ್ದಾನೆ. ದರ್ಶನ್ ಜೊತೆ ಕೂತ ಜೈಲಿನಲ್ಲಿ ಮೋಜು ಮಸ್ತಿ ಮಾಡಿದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಹೀಗಾಗಿ ನಾಗನನ್ನು ಪರಪ್ಪನ ಅಗ್ರಹಾರ ಜೈಲಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಪಡೆದಿರುವ ನಾಗ, ಜೈಲಿಂದ ರಿಲೀಸ್ ಆಗಿದ್ದಾನೆ. ಆದ್ರೆ, ದರ್ಶನ್ ಮಾತ್ರ…

Read More

Abhishek Sharma: ಸಂಕಷ್ಟಕ್ಕೆ ಸಿಲುಕಿದ ಅಭಿಷೇಕ್ ಶರ್ಮಾ: ಬಿಸಿಸಿಐಯಿಂದ ಸಿಕ್ಕಿತು ಶಾಕಿಂಗ್ ನ್ಯೂಸ್

ಬೆಂಗಳೂರು (ಏ. 03): ಐಪಿಎಲ್ 2026 ರ ಆರನೇ ಪಂದ್ಯವು ಬುಧವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಸನ್‌ರೈಸರ್ಸ್ ಹೈದರಾಬಾದ್ ತಂಡವು 65 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಈ ಋತುವಿನ ಎಸ್‌ಆರ್‌ಹೆಚ್‌ನ ಮೊದಲ ಗೆಲುವು. ಈ ಪಂದ್ಯದಲ್ಲಿ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಟಿ20 ವಿಶ್ವಕಪ್​​ನಲ್ಲಿ ಸಾಧಾರಣ ಪ್ರದರ್ಶನ ನೀಡಿದ ನಂತರ ಐಪಿಎಲ್…

Read More