ಅನಾರೋಗ್ಯದ ವದಂತಿಗೆ ತೆರೆ ಎಳೆದ ಅಮಿತಾಭ್ ಬಚ್ಚನ್; ಎಂದಿನಂತೆ ಫ್ಯಾನ್ಸ್ ದರ್ಶನ – Kannada News | Amitabh Bachchan dismisses hospitalisation rumours greets fans outside Jalsa for Sunday Darshan
ಬಾಲಿವುಡ್‌ನ ಹಿರಿಯ ನಟ, ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಆರೋಗ್ಯದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹ ಹಾಗೂ ವದಂತಿಗಳಿಗೆ ಸ್ವತಃ ಬಿಗ್ ಬಿ ಅವರು ಭಾನುವಾರ (ಮೇ 24) ಪೂರ್ಣ ವಿರಾಮ ಇಟ್ಟಿದ್ದಾರೆ. 83 ವರ್ಷದ ಅಮಿತಾಭ್ ಬಚ್ಚನ್ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಅವರು ಮುಂಬೈನ ತಮ್ಮ ನಿವಾಸದ ಹೊರಗೆ ಬಂದು ಎಂದಿನಂತೆ ಅಭಿಮಾನಿಗಳಿಗೆ ದರ್ಶನ (Sunday Darshan) ನೀಡುವ ಮೂಲಕ…