ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ

ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್…

Read More

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್​ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ…

Read More

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ:, ಭಾರತ ತೀವ್ರ ಆಕ್ರೋಶ – Kannada News | IRGC Attacks Indian Ships in Hormuz: 4 Sailors Dead, India Demands Answers From Iran

ಹಾರ್ಮುಜ್ , ಏಪ್ರಿಲ್ 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ…

Read More

ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್; ರೈಲ್ವೆ ನಿಲ್ದಾಣಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ ಲಭ್ಯ – Kannada News | Indian Railways expands menstrual hygiene Free Sanitary Napkins access across main stations

ನವದೆಹಲಿ, ಜೂನ್ 24: ಭಾರತೀಯ ರೈಲ್ವೆಯು (Indian Railways) ದೇಶಾದ್ಯಂತ ಸ್ವಚ್ಛತೆ ಮತ್ತು ಪ್ರಯಾಣಿಕರ ಸೌಕರ್ಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಮಹಿಳೆಯರ ಪ್ರಯಾಣವನ್ನು ಸುಲಭ ಹಾಗೂ ಇನ್ನಷ್ಟು ಕಂಫರ್ಟಬಲ್​ ಮಾಡುವ ಉದ್ದೇಶದಿಂದ ಉತ್ತರ ಭಾರತದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು (Sanitary Napkins) ಇರಿಸಲಾಗಿದೆ. ದೇಶದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಮಹಿಳೆಯರಿಗಾಗಿ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ವೆಂಡಿಂಗ್ ಯಂತ್ರಗಳನ್ನು ರೈಲ್ವೆ ಇಲಾಖೆ ಪರಿಚಯಿಸಿದೆ. ಮಹಿಳಾ…

Read More

ಮನೆಗೆ ನುಗ್ಗಿ ಮೀನು, ಮಾಂಸದೂಟ ಕದಿಯೋ ಮಂಗನ ಕಾಟಕ್ಕೆ ಜನ ಹೈರಾಣು: ಮಂಗಳೂರಿನಲ್ಲೊಂದು ನಾನ್ ವೆಜ್ ಪ್ರಿಯ ಕೋತಿ! – Kannada News | Mangaluru: Meet the Non Veg Lover Monkey Stealing Meat and Fish Dishes From Houses in Mannagudda

ಮಂಗಳೂರು, ಜೂನ್ 23: ಯಾತ್ರಾ ಸ್ಥಳಗಳಲ್ಲಿ ಅಥವಾ ಪ್ರವಾಸಿ ತಾಣಗಳಲ್ಲಿ ಮಂಗಗಳು ಜನರಿಂದ ಮೊಬೈಲ್, ವಾಟರ್ ಬಾಟಲ್ ಕಸಿದುಕೊಂಡು ಓಡಿಹೋಗುವ ಬಗ್ಗೆ ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳು ವೈರಲ್ ಆಗುತ್ತಿರುವುದನ್ನು ನೋಡಿರುತ್ತೇವೆ. ಆದರೆ, ಸಸ್ಯಾಹಾರಿಯಾಗಿಯೇ ಗುರುತಿಸಿಕೊಂಡಿರುವ ಮಂಗ (Monkey) ಮಾಂಸಹಾರಕ್ಕಾಗಿ ಮನೆಗೆ ನುಗ್ಗುವುದನ್ನು ಎಲ್ಲಾದರೂ ಕೇಳಿದ್ದೀರಾ? ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangalore) ಮಣ್ಣಗುಡ್ಡೆ ಪ್ರದೇಶದಲ್ಲಿ ನಾನ್ ವೆಜ್ (Non Veg) ಪ್ರಿಯ ಕೋತಿಯೊಂದು ಮನೆಗಳಿಗೆ ನುಗ್ಗಿ ಮಾಂಸದೂಟ ಕದ್ದುಕೂಂಡು ಹೋಗುತ್ತಿದ್ದು, ಜನರ ನಿದ್ದೆಗೆಡಿಸಿದೆ….

Read More

Shani Sade Sati: 2027ರಲ್ಲಿ ಶನಿ ರಾಶಿ ಪರಿವರ್ತನೆ; ಈ ರಾಶಿಗಳ ಕಷ್ಟಕ್ಕೆ ಬೀಳಲಿದೆ ಪೂರ್ಣವಿರಾಮ! – Kannada News | Shani Sade Sati End 2027: Relief for Zodiac Signs from Dhaiya Troubles!

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನ ಸಾಡೇಸಾತಿ (Sadhe Sati) ಅವಧಿಯನ್ನು ಅತ್ಯಂತ ಕಠಿಣ ಪರಿಶ್ರಮ, ಹೋರಾಟ ಮತ್ತು ಪರೀಕ್ಷೆಯ ಸಮಯ ಎಂದು ಪರಿಗಣಿಸಲಾಗುತ್ತದೆ. ಆದರೆ, ಪ್ರಸಿದ್ಧ ಜ್ಯೋತಿಷಿ ಚಂದ್ರೇಶ್ ಶರ್ಮಾ ಅವರ ಪ್ರಕಾರ, ಮುಂಬರುವ ಗ್ರಹಗಳ ರಾಶಿ ಪರಿವರ್ತನೆಯು ಕೆಲವು ಅದೃಷ್ಟದ ರಾಶಿಗಳಿಗೆ ಎಲ್ಲಾ ಕಷ್ಟಗಳ ಅಂತ್ಯ ಮತ್ತು ಹೊಸ ಶುಭ ಆರಂಭದ ಸಂಕೇತವನ್ನು ನೀಡುತ್ತಿದೆ. ಶನಿ ಸಾಡೇಸಾತಿ ಮತ್ತು ಧೈಯಾದ ಅಂತ್ಯ ಎಂದರೆ ಜೀವನದಲ್ಲಿ ನಡೆಯುತ್ತಿರುವ ಕಠಿಣ ಹೋರಾಟಗಳು, ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳಿಂದ…

Read More

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್ – Kannada News | Hubballi Sub Jail Video Goes Viral: Undertrial Prisoners Seen Consuming Liquor and Ganja Days After DGP Alok Kumar’s Visit

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್Image Credit source: tv9 ಹುಬ್ಬಳ್ಳಿ, ಫೆಬ್ರವರಿ 21: ಧಾರವಾಡ (Dharawad) ಜಿಲ್ಲೆ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಕೇಳಿಬಂದಿದ್ದು, ಜೈಲಿನೊಳಗಿನ ಅಕ್ರಮ ಸೌಲಭ್ಯಗಳ ವಿಡಿಯೋ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಣ ಕೊಟ್ಟರೆ ಸಬ್ ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪಗಳು ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿಚಾರಣಾಧೀನ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು,…

Read More

Baldness and Luck: ಬೋಳುತಲೆ ಅದೃಷ್ಟವೇ? ಜ್ಯೋತಿಷ್ಯಶಾಸ್ತ್ರ ಹೇಳುವುದೇನು ಗೊತ್ತಾ? – Kannada News | The Astrological and Spiritual Significance of Baldness; Checkout the details here

ಮನುಷ್ಯನ ಜೀವನದಲ್ಲಿ ಬಾಲ್ಯದಿಂದ ವೃದ್ಧಾಪ್ಯದವರೆಗೂ ದೇಹದಲ್ಲಿ ಅನೇಕ ಬದಲಾವಣೆಗಳು ನಡೆಯುತ್ತವೆ. ಈ ಬದಲಾವಣೆಗಳಲ್ಲಿ ಕೂದಲು ಉದುರಿ ಬೋಳುತಲೆ ಆಗುವುದು ಸಾಮಾನ್ಯ. ಸಮಾಜದಲ್ಲಿ ಕೆಲವರು ಬೋಳುತಲೆಯನ್ನು ಸಂಕೋಚದ ವಿಷಯವೆಂದು ಪರಿಗಣಿಸಿ, ವಿಗ್ ಅಥವಾ ಇತರ ಮಾರ್ಪಾಡುಗಳ ಮೂಲಕ ಮರೆಮಾಚಲು ಪ್ರಯತ್ನಿಸುತ್ತಾರೆ. ಆದರೆ, ವೈಜ್ಞಾನಿಕವಾಗಿ, ಧಾರ್ಮಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಈ ಬೋಳುತಲೆಯನ್ನು ವಿಭಿನ್ನ ದೃಷ್ಟಿಕೋನಗಳಿಂದ ವಿಶ್ಲೇಷಿಸಲಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು…

Read More