Headlines

ಗಂಡನ ಮನೆಯವರ ಕಿರುಕುಳಕ್ಕೆ ಜೀವಬಿಟ್ಟ 4 ತಿಂಗಳ ಗರ್ಭಿಣಿ: ಪತಿ ಮನೆಯವರಿಂದಲೇ ಕೊಲೆಯೆಂದು ಪೋಷಕರ ಆರೋಪ

ಶಿವಮೊಗ್ಗ, ಏಪ್ರಿಲ್​​ 03: ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದ 4 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಿಸದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವೇತಾ(30) ಮೃತಳಾಗಿದ್ದು, ಮಾ.29ರಂದು ಹೊಡಬಟ್ಟೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ಪೋಷಕರು ಮಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೀಗ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ನಾಲ್ವರ ಬಂಧನ ಸ್ಟಾಫ್​ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ ಶ್ವೇತಾ ಅತ್ತೆ ಮತ್ತು…

Read More

ಕಿವಿಯಲ್ಲಿನ ವಾಕ್ಸ್ ತೆಗೆಯಲು ಸರಿಯಾದ ವಿಧಾನ ಯಾವುದು? ಆರೋಗ್ಯ ತಜ್ಞರು ಈ ಬಗ್ಗೆ ಏನ್ ಹೇಳ್ತಾರೆ ನೋಡಿ – Kannada News | Why Earwax Builds Up & How to Clean Safely

ಕಿವಿಯಲ್ಲಿ (Ear) ಕೊಳಕು ಅಥವಾ ಮೇಣ (Earwax) ಸಂಗ್ರಹವಾದರೆ, ಅದನ್ನು ಬೆರಳಿನಿಂದ ಅಥವಾ ಇಯರ್ ಬಡ್ ಸಹಾಯದಿಂದ ಅದನ್ನು ತೆಗೆಯಲು ಪ್ರಯತ್ನಿಸುತ್ತೇವೆ. ಹಾಗಾದರೆ ಇದು ಕಿವಿಯನ್ನು ಸ್ವಚ್ಛಗೊಳಿಸುತ್ತದೆಯೇ, ಈ ವಿಧಾನ ಒಳ್ಳೆಯದೇ ಎಂದು ಎಂದಾದರೂ ಯೋಚಿಸಿದ್ದೀರಾ… ಆರೋಗ್ಯ ತಜ್ಞರು ಇದು ಸರಿಯಾದ ಮಾರ್ಗವಲ್ಲ ಎಂದು ಹೇಳುತ್ತಾರೆ. ಹಾಗದರೆ ಕಿವಿಯಲ್ಲಿ ಕೊಳಕು ಅಥವಾ ಮೇಣ ಸಂಗ್ರಹವಾಗುವುದಕ್ಕೆ ಕಾರಣವೇನು, ಅದನ್ನು ತೆಗೆಯಲು ಸರಿಯಾದ ವಿಧಾನ ಯಾವುದು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಇಎನ್‌ಟಿ…

Read More

ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ – Kannada News | Supreme Court asks WhatsApp and Meta to exit India if they can’t obey Indian laws

ನವದೆಹಲಿ, ಫೆಬ್ರುವರಿ 3: ವಾಟ್ಸಾಪ್​ನ ಗೌಪ್ಯತಾ ನೀತಿ (WhasApp Privacy Policy) ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ‘ನೀವು ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಆಟವಾಡಬೇಡಿ. ನಮ್ಮ ಒಂದು ಡಿಜಿಟ್ ಡಾಟಾವನ್ನೂ ಪಡೆಯಲು ನಿಮಗೆ ಅವಕಾಶ ಕೊಡಲ್ಲ. ಗೌಪ್ಯತೆ ಉಳಿಸೋದಕ್ಕೆ ಆಗಲ್ಲ ಅಂದರೆ ಭಾರತದಿಂದ ನಿರ್ಗಮಿಸಿ’ ಎಂದು ವಾಟ್ಸಾಪ್​ನ ಮಾತೃ ಸಂಸ್ಥೆಯಾದ ಮೆಟಾಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ (ಫೆ. 3) ತಪರಾಕಿ ಹಾಕಿದೆ. ವಾಟ್ಸಾಪ್​ನ 2021ರ ಪ್ರೈವೆಸಿ ಪಾಲಿಸಿ ವಿಚಾರವಾಗಿ…

Read More

ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್​ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು – Kannada News

ಬೆಂಗಳೂರು, ಜೂನ್ 9: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ ಮತ್ತು ಆ ರೇಸ್‌ನಲ್ಲೂ ಇಲ್ಲ ಎಂದು ಶಾಸಕ ಕೆಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮುದಾಯವಾರು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳನ್ನು ನೀಡುವ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಇದು ಬಹಳ ಹಿಂದಿನಿಂದಲೂ ಇರುವ ವಾದ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಡಿಸಿಎಂ ಸ್ಥಾನಗಳನ್ನು ನೀಡಬೇಕೆಂಬ ವಾದಕ್ಕೆ ಬದ್ಧವಾಗಿರುವುದಾಗಿ ರಾಜಣ್ಣ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ…

Read More

ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ – Kannada News | Capex on Infrastructure should double for economy to grow faster, says experts

ನವದೆಹಲಿ, ಜನವರಿ 31: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ (Union Budget) ಮಂಡಿಸುತ್ತಿದ್ದು ಉದ್ಯಮ ವಲಯದಲ್ಲಿ ಅಪಾರ ನಿರೀಕ್ಷೆಗಳಿವೆ. ಜಾಗತಿಕ ಸಂಕಷ್ಟಗಳ ನಡುವೆ ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಸಂಕಲ್ಪ ತೊಟ್ಟಿದೆ. ಕಳೆದ ವರ್ಷದ ಬಜೆಟ್​ನಲ್ಲಿ (2025) ಹಲವಾರು ಸೆಕ್ಟರ್​ಗಳ ಮೂಲಸೌಕರ್ಯಕ್ಕಾಗಿ ಸರ್ಕಾರ ಬಹಳಷ್ಟು ಹಣ ವ್ಯಯಿಸಿತ್ತು. ಈ ಬಾರಿಯ ಬಜೆಟ್​ನಲ್ಲೂ ಇದೇ ನಿಲುವು ಮುಂದುವರಿಯಬಹುದು ಎಂದು ಉದ್ಯಮ ವಲಯ ನಿರೀಕ್ಷಿಸುತ್ತಿದೆ. ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಿಗೆ 3 ಲಕ್ಷ ಕೋಟಿ ರೂ ಬರಲಿ ಭಾರತವು ಜಾಗತಿಕ…

Read More

ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ – Kannada News | Joint Statement on Irans Missile and Drone Attacks in Qatar, UAE, Kuwait, Bahraine and Other States

ನವದೆಹಲಿ, ಮಾರ್ಚ್ 2: ಇಸ್ರೇಲ್ ಜೊತೆಗಿನ ವೈಷಮ್ಯದ ಬಳಿಕ ಇದೀಗ ಕತಾರ್, ಬಹ್ರೇನ್, ಯುಎಇ ಮುಂತಾದ ಅರಬ್ ದೇಶಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಅಮೆರಿಕ ಸೇರಿದಂತೆ ಈ 7 ದೇಶಗಳು ಜಂಟಿಯಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿವೆ. “ನಮ್ಮ ನಾಗರಿಕರು, ಸಾರ್ವಭೌಮತ್ವ ಮತ್ತು ಪ್ರದೇಶದ ರಕ್ಷಣೆಯಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಈ ದಾಳಿಗಳ ಸಂದರ್ಭದಲ್ಲಿ ನಮ್ಮ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ಇರಾನ್​ಗೆ ಖಡಕ್…

Read More

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ…

Read More

ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್ – Kannada News | Threatening case against Yash mother Pushpa Arunkumar supporters in Hassan

ಹಾಸನದ ದೇವರಾಜ್ ಹಾಗೂ ಯಶ್ ತಾಯಿ (Yash Mother) ಪುಷ್ಪ ಅರುಣ್​​ಕುಮಾರ್ ನಡುವೆ ಆಸ್ತಿ ವಿಚಾರವಾಗಿ ವಿವಾದ ಏರ್ಪಟ್ಟಿದೆ. ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೊಸ ದೂರು ದಾಖಲಾಗಿದೆ. ಆ ಬಗ್ಗೆ ದೇವರಾಜ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪುಷ್ಪಾ (Pushpa Arunkumar) ಮೇಡಂ ಹಾಗೂ ಅವರ ಪಕ್ಕದಲ್ಲಿ ಇರುವ ಒಬ್ಬ ವೆಯ್ಟ್ ಮೆಜರ್​​ಮೆಂಟ್ ಇನ್ಸ್​​ಪೆಕ್ಟರ್ ನಟರಾಜು ಹಾಗೂ ದುರ್ಗಾ ಪ್ರಸಾದ್ ಎಂಬುವವರು ನನ್ನ ಮೇಲೆ ಹಾಗೂ ನನ್ನ ಬೆಂಬಲಿಗರ ಮೇಲೆ ದೂರು ಕೊಟ್ಟಿದ್ದರು….

Read More