ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು – Kannada News | Karnataka Cabinet: Reservation Order Withdrawn, Bidadi Project and High Speed Rail Approved

ಕಾನೂನು ಸಚಿವ ಹೆಚ್​.ಕೆ.ಪಾಟೀಲ್Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಇತ್ತೀಚೆಗೆ ರಾಜ್ಯ ಸರ್ಕಾರ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಆದೇಶ ಹೊಡಿಸಿತ್ತು. ಆದರೆ ಏಪ್ರಿಲ್​ 27ರಂದು ಮಾಡಲಾಗಿದ್ದ ಆದೇಶವನ್ನು ಹಿಂಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ಮಾದರಿಯಲ್ಲಿ ರೋಸ್ಟರ್ ಜಾರಿ ಮಾಡಲು ನಿರ್ಧರಿಸಲಾಗಿದ್ದು, ಸಮಾಜಕಲ್ಯಾಣ ಇಲಾಖೆ ಪರಿಷ್ಕೃತ ಆದೇಶವನ್ನು ಹೊರಡಿಸಲಿದೆ. ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಬಗ್ಗೆ ಚರ್ಚೆ ಸಚಿವ ಸಂಪುಟ ಸಭೆ…

Read More

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು…

Read More

Tech Tips: ಲ್ಯಾಪ್‌ಟಾಪ್ ಚಾರ್ಜರ್‌ನಿಂದ ನಿಮ್ಮ ಸ್ಮಾರ್ಟ್‌ಫೋನ್ ಚಾರ್ಜ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್ಸ್

ಬೆಂಗಳೂರು (ಏ. 03): ಇತ್ತೀಚಿನ ದಿನಗಳಲ್ಲಿ, ಜನರು ಸ್ಮಾರ್ಟ್‌ಫೋನ್‌ಗಳನ್ನು (Smartphones) ಎಷ್ಟು ಬಳಸುತ್ತಾರೆಂದರೆ, ದಿನಕ್ಕೆ ಒಂದರಿಂದ ಎರಡು ಬಾರಿ ಅವುಗಳನ್ನು ಚಾರ್ಜ್ ಮಾಡಬೇಕಾಗುತ್ತದೆ. ಆದರೆ, ಕೆಲವರು ಫೋನ್ ಚಾರ್ಜರ್ ಅನ್ನು ಹೊರಹೋದಾಗ ತೆಗೆದುಕೊಂಡು ಹೋಗಲು ಮರೆತು ಬಿಡುತ್ತಾರೆ. ಒಂದುವೇಳೆ ಫೋನ್ ಚಾರ್ಜರ್ ಕಳೆದುಹೋದರೆ, ಹಾನಿಗೊಳಗಾದರೆ, ಅವರು ತಮ್ಮ ಲ್ಯಾಪ್‌ಟಾಪ್ ಚಾರ್ಜರ್‌ನಿಂದ ತಮ್ಮ ಫೋನ್ ಅನ್ನು ಚಾರ್ಜ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಆದಾಗ್ಯೂ, ಇದು ಎಲ್ಲಾ ಫೋನ್‌ಗಳಿಗೆ ಸಪೋರ್ಟ್ ಮಾಡುವುದಿಲ್ಲ. ಹೆಚ್ಚಿನ ಫೋನ್‌ಗಳು ಲ್ಯಾಪ್‌ಟಾಪ್ ಚಾರ್ಜರ್‌ನೊಂದಿಗೆ ಸುಲಭವಾಗಿ…

Read More

ಗದಗ ಮಠದಲ್ಲಿ ಹೈಡ್ರಾಮಾ: ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌! – Kannada News | Gadag Mutt Controversy: Trustees Deny Threat Allegations by Kallayya Ajja

ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌! ಗದಗ, ಜೂನ್ 27: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಗದಗದ (Gadag) ವೀರೇಶ್ವರ ಪುಣ್ಯಾಶ್ರಮ ಹಾಗೂ ಪುಟ್ಟರಾಜ ಗವಾಯಿಗಳ ಮಠದಲ್ಲಿ ಪೀಠಾಧಿಪತಿ ಮತ್ತು ಟ್ರಸ್ಟಿಗಳ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಕಣ್ಣೀರು ಹಾಕಿದ ಬೆನ್ನಲ್ಲೇ, ಮಠದ ಮೂವರು ಪ್ರಮುಖ ಟ್ರಸ್ಟಿಗಳು ಈ ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದು, ಶ್ರೀಗಳ ವಿರುದ್ಧವೇ ಗಂಭೀರ ಹಗರಣಗಳ ತಿರುಗೇಟು ನೀಡಿದ್ದಾರೆ….

Read More

ಅಬ್ಬಬ್ಬಾ! ಇಡೀ ರಾಜ್ಯದಲ್ಲಿ ಪ್ರತಿದಿನಕ್ಕೆ ಇಷ್ಟು ಕಸ ಸಂಗ್ರಹಣೆಯಾಗುತ್ತಾ?

ಬೆಂಗಳೂರು, ಮಾರ್ಚ್​ 25: ವಿಧಾನ ಪರಿಷತ್‌ನಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ (Waste management) ಕುರಿತು ಮಹತ್ವದ ಮಾಹಿತಿ ಹೊರಬಂದಿದೆ. ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ಪರಿಷತ್‌ನಲ್ಲಿ ಮಾತನಾಡುತ್ತಾ, ಬೆಂಗಳೂರು ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳು (ULBs) ಪ್ರತಿದಿನ ಒಟ್ಟು 7,304 ಮೆಟ್ರಿಕ್ ಟನ್ ಘನ ತ್ಯಾಜ್ಯವನ್ನು ಸಂಗ್ರಹಿಸುತ್ತಿವೆ ಎಂದು ತಿಳಿಸಿದ್ದಾರೆ. ಇದರಲ್ಲಿ 6,083 ಮೆಟ್ರಿಕ್ ಟನ್ ತ್ಯಾಜ್ಯವನ್ನು ಸಂಸ್ಕರಿಸಲಾಗುತ್ತಿದೆ ಎಂದು ವಿವರಿಸಿದರು. ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಡಿಪಿಆರ್…

Read More