ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್! – Kannada News | “Govt considered all demands, has accepted them: JP Nadda after CJP calls off protest
ನವದೆಹಲಿ, (ಜುಲೈ 25): ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ (Breaking) ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಅಂತ್ಯವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ ಜೊತೆ ಕೇಂದ್ರ ಸರ್ಕಾರದ ಪರವಾಗಿ ಸಚಿವ ಜೆಪಿ ನಡ್ಡಾ ಅವರು ನಡೆಸಿದ್ದ ಸಂಧಾನ ಮಾತುಕತೆ ಸಕ್ಸಸ್ ಆಗಿದೆ. ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದ ಸಿಜೆಪಿಯ ಎಲ್ಲ ಬೇಡಿಕೆಗಳೂ ಈಡೇರಿಕೆ ಒಪ್ಪಿಗೆ…