ಸರ್ಕಾರ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಕೇಂದ್ರ ಸಚಿವ ಜೆ.ಪಿ. ನಡ್ಡಾ ಹೇಳಿಕೆ – Kannada News | Government Agreed to all Demands of students Union Minister JP Nadda said after Meeting with CJP
ನವದೆಹಲಿ, ಜುಲೈ 25: ಪರೀಕ್ಷಾ ವ್ಯವಸ್ಥೆಯಲ್ಲಿನ ಸುಧಾರಣೆಗಳು ಮತ್ತು ಪ್ರತಿಭಟನೆಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ನಡೆದ ಮಾತುಕತೆಯ ವೇಳೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಯ ಎಲ್ಲಾ ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ತಿಳಿಸಿದ್ದಾರೆ. ಪರೀಕ್ಷಾ ಸುಧಾರಣೆಗಳ ಕುರಿತು ಸಿಜೆಪಿ ಸಲ್ಲಿಸಿರುವ 5 ಅಂಶಗಳ ಬೇಡಿಕೆಗಳ ಚಾರ್ಟರ್ ಅನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಲಿದ್ದು, ಮಾತುಕತೆಯ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ನಡ್ಡಾ ಹೇಳಿದರು. ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ…