Headlines

ಪೊಲೀಸರ ಕಿರುಕುಳಕ್ಕೆ ಹೊಸಕೋಟೆಯಲ್ಲಿ ವ್ಯಕ್ತಿ ಬಲಿ?: ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ – Kannada News | Police Harassment Allegation: Man Found Dead in Devanahalli

ದೇವನಹಳ್ಳಿ/ಹುಬ್ಬಳ್ಳಿ, ಜನವರಿ 07: ಮಹಿಳೆ‌ ನಾಪತ್ತೆ ವಿಚಾರವಾಗಿ ಪೊಲೀಸರ ಕಿರುಕುಳ ಹಿನ್ನೆಲೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ಕೇಳಿಬಂದಿದೆ. ಮೈಲಾಪುರ ಗ್ರಾಮದ ಮಂಜುನಾಥ್(44) ಮೃತ ದುರ್ದೈವಿಯಾಗಿದ್ದು, ತೋಟದ ಬಳಿ ನೇಣು‌ ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬರುತ್ತಿದ್ದ ಅಶ್ವಿನಿ ಎಂಬಾಕೆ 8 ದಿನಗಳಿಂದ ನಾಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮಂಜುನಾಥ್​ನನ್ನ ಪೊಲೀಸರು ವಿಚಾರಣೆಗೆ ಕರೆದಿದ್ದರು. ಮಹಿಳೆ ಜೊತೆ ಸಂಬಂಧ ಆರೋಪ ಹಿನ್ನೆಲೆ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಮುಗಿಸಿ‌…

Read More

ಬಹರೇನ್​ನ ಅಮೆರಿಕನ್ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ; 21 ಸೈನಿಕರ ಹತ್ಯೆ

ಟೆಹರಾನ್, ಮಾರ್ಚ್ 8: ಬಹರೇನ್ ದೇಶದ ಮನಾಮದಲ್ಲಿರುವ ಅಮೆರಿಕದ ಐದನೇ ನೌಕಾಪಡೆ ಅಥವಾ ಫಿಫ್ಟ್ ಫ್ಲೀಟ್ (US 5th Fleet) ಮೇಲೆ ಇರಾನ್ ಮತ್ತೆ ದಾಳಿ ಎಸಗಿದೆ. ಇರಾನ್​ನ ಹಲವಾರು ಕ್ಷಿಪಣಿಗಳು ಮತ್ತು ಡ್ರೋನ್​ಗಳು ಅಮೆರಿಕದ ನೌಕೆಗಳ ಮೇಲೆ ಎರಗಿವೆ. ಈ ದಾಳಿಯಲ್ಲಿ 21 ಸೈನಿಕರು ಬಲಿಯಾಗಿದ್ದಾರೆ. ಕಳೆದ ತಿಂಗಳು, ಫೆಬ್ರುವರಿ 28ರಂದು ಕೂಡ ಇದೇ ಫಿಫ್ತ್ ಫ್ಲೀಟ್ ಹೆಡ್​ಕ್ವಾರ್ಟರ್ಸ್ ಅನ್ನು ಗುರಿಯಾಗಿಸಿಕೊಂಡು ಇರಾನ್ ಬ್ಯಾಲಿಸ್ಟಿಕ್ ಮಿಸೈಲ್​ಗಳು ಮತ್ತು ಶಾಹಿದ್-136 ಡ್ರೋನ್​ಗಳಿಂದ ದಾಳಿ ಮಾಡಲಾಗಿತ್ತು. ರಾಡಾರ್ ಸೌಕರ್ಯಗಳು,…

Read More

ಚರ್ಮದ ಸಮಸ್ಯೆಗಳನ್ನು ನಿವಾರಿಸಬಲ್ಲುದು ಪತಂಜಲಿಯ ಈ ಆಯುರ್ವೇದ ತೈಲ – Kannada News | Patanjali Divya Kayakalp oil helps in overcoming various skin problems

ಇಂದಿನ ವೇಗದ ಜೀವನದಲ್ಲಿ ಚರ್ಮದ ಸಮಸ್ಯೆಗಳು (skin problems) ಹೆಚ್ಚಾಗಿ ಕಂಡುಬರುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಚರ್ಮದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತುರಿಕೆ, ರಿಂಗ್‌ವರ್ಮ್, ಫಂಗಲ್ ಇನ್ಫೆಕ್ಷನ್, ಶುಷ್ಕತೆ ಮತ್ತು ಉರಿಯಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತವೆ. ಪತಂಜಲಿಯ ದಿವ್ಯ ಕಾಯಕಲ್ಪ್ ತೈಲವು (Patanjali Divya Kayakalp oil) ಚರ್ಮದ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ. ಈ ಎಣ್ಣೆಯನ್ನು ನೈಸರ್ಗಿಕ ಪದಾರ್ಥಗಳಿಂದ ರೂಪಿಸಲಾಗಿದೆ. ದಿವ್ಯ ಕಾಯಕಲ್ಪ್ ತೈಲವನ್ನು ಪ್ರಾಥಮಿಕವಾಗಿ ಸಾಮಾನ್ಯ…

Read More

Nimma Doctor: ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ – Kannada News | Understanding Childrens Cancer Treatment: Insights from HCG Cancer Hospital

ಇಂದಿನ ಒತ್ತಡದ ಜೀವನಶೈಲಿ ಹಾಗೂ ಬದಲಾಗುತ್ತಿರುವ ಪರಿಸರದಿಂದಾಗಿ ಜನರಲ್ಲಿ ನೂರಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಯಾವ ಸಮಸ್ಯೆಗೆ ಯಾವ ಚಿಕಿತ್ಸೆ ಪಡೆಯಬೇಕು ಎಂಬುದು ಒಂದು ದೊಡ್ಡ ಚಿಂತೆಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ, ನಿಮ್ಮ ಡಾಕ್ಟರ್ ಕಾರ್ಯಕ್ರಮವು ಎಲ್ಲರಿಗೂ ಒಂದೇ ವೇದಿಕೆಯಲ್ಲಿ ಉತ್ತರಗಳನ್ನು ಒದಗಿಸುವ ಮೂಲಕ ಸಹಾಯ ಮಾಡುತ್ತಿದೆ. ಮನುಷ್ಯನನ್ನು ಮಾರಣಾಂತಿಕವಾಗಿ ಕಾಡುವ ರೋಗಗಳಲ್ಲಿ ಕ್ಯಾನ್ಸರ್ ಪ್ರಮುಖವಾಗಿದೆ. ಕ್ಯಾನ್ಸರ್ ಎಂಬ ಹೆಸರು ಕೇಳಿದ ಕೂಡಲೇ ಜನ ಚಿಕಿತ್ಸೆಯ ಬಗ್ಗೆ ಯೋಚಿಸುವುದಕ್ಕಿಂತ ಹೆಚ್ಚಾಗಿ ಭಯಭೀತರಾಗುತ್ತಾರೆ. ಇಂದಿನ ವೈದ್ಯಕೀಯ ಲೋಕದಲ್ಲಿ ಕ್ರಾಂತಿಕಾರಕ…

Read More

IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ….

Read More

‘ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’; ಧನಂಜಯ್ – Kannada News | Daali Dhananjay Says Ask Me about My food not about My Religion

ಲಿಂಗಾಯತ ಆಗಿ ಧನಂಜಯ್ ಅವರು ಮಾಂಸ ತಿಂದಿದ್ದು ಚರ್ಚೆಗೆ ಕಾರಣ ಆಯಿತು. ಈ ವಿಡಿಯೋ ಸಾಕಷ್ಟು ವೈರಲ್ ಆಯಿತು. ಆದರೆ ಆಹಾರ ಎನ್ನೋದು ಅವರವರ ಆಯ್ಕೆ ಎಂದು ಧನಂಜಯ್ ನಂಬುತ್ತಾರೆ. ಅವರ ಬಳಿ ಹೋಗಿ ಏನು ತಿಂತೀರಿ ಎಂದು ಕೇಳಿದರೆ ಅವರು ಖುಷಿಯಿಂದ ಅದನ್ನು ವಿವರಿಸುತ್ತಾರಂತೆ. ‘ಧನಂಜಯ್ ನಾನ್​​ವೆಜ್ ತಿಂತಾರಾ ಎಂದು ಕೇಳೋದು ತಪ್ಪಲ್ಲ. ಆದರೆ, ಲಿಂಗಾಯುತರು, ಬ್ರಾಹ್ಮಣರೆಲ್ಲ ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

Iran Israel War: ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? – Kannada News | Iran Israel Conflict: Kannadigas Stranded in Dubai, Bahrain Amidst Flight Chaos

ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? ಬೆಂಗಳೂರು, ಮಾರ್ಚ್​ 01: ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ Iran Israel War ಮಧ್ಯಪ್ರಾಚ್ಯದ ಹಲವು ದೇಶಗಳಿಗೆ ವ್ಯಾಪಿಸಿದ್ದು, ಭದ್ರತಾ ಆತಂಕ ಹೆಚ್ಚಿಸಿದೆ. ವಿಮಾನ ಸಂಚಾರದಲ್ಲಿ ವ್ಯತ್ಯಯದ ಪರಿಣಾಮವಾಗಿ ದುಬೈ, ಬಹ್ರೇನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರತೀಯರು, ವಿಶೇಷವಾಗಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಬಹ್ರೇನ್ ಮತ್ತು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 16ರ ದಿನಭವಿಷ್ಯ

ದಂಪತಿಗೆ ವೀಳ್ಯದೆಲೆ, ಅಡಿಕೆ, ತೆಂಗಿನಕಾಯಿ, ಬಾಳೇಹಣ್ಣು ಸಮೇತ ನೀಡಿ. ಸಂಜೆಯ ವೇಳೆಗೆ ಹೀಗೆ ನೀಡುವುದರಿಂದ ಆರ್ಥಿಕ ಒತ್ತಡ ನಿವಾರಣೆ ಮಾಡಿಕೊಳ್ಳುವ ಮಾರ್ಗೋಪಾಯ ಗೋಚರ ಆಗಲಿದೆ. ಸೈಟು ಖರೀದಿ- ಮನೆ ಖರೀದಿಗೆ ಪ್ರಯತ್ನಿಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಕುಟುಂಬದಲ್ಲಿ ಸಣ್ಣಮಟ್ಟದ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಆದರೆ ನಿಮ್ಮ ಸಮಯೋಚಿತ ಮಾತಿನ ಮೂಲಕವೇ ಸಮಸ್ಯೆಗೆ ಪರಿಹಾರ ನೀಡುತ್ತೀರಿ. ಹಣಕಾಸಿನ ವಿಷಯದಲ್ಲಿ ಆಮೇಲೆ ಮಾಡಿದರಾಯಿತು ಎಂಬ…

Read More

ಪ್ರಮುಖ ಬ್ಯಾಂಕುಗಳಲ್ಲಿ ಶೇ. 7.75ರವರೆಗೆ ಫಿಕ್ಸೆಡ್ ಡೆಪಾಸಿಟ್ ದರಗಳು

ಕೆಲವೇ ವರ್ಷಗಳಿಗೆ ಹಣವನ್ನು ಇರಿಸಬೇಕೆನ್ನುವವರಿಗೆ ಫಿಕ್ಸೆಡ್ ಡೆಪಾಸಿಟ್ ಸ್ಕೀಮ್​ಗಳು (Fixed Deposit) ಉತ್ತಮ ಎನಿಸುತ್ತವೆ. ಆರ್​ಬಿಐನ ರಿಪೋ ದರ ಬದಲಾವಣೆಗೆ ಅನುಗುಣವಾಗಿ ಎಫ್​ಡಿ ದರಗಳೂ ಬದಲಾಗಬಹುದು. ಸಾಮಾನ್ಯವಾಗಿ 1 ವರ್ಷ ಮೇಲ್ಪಟ್ಟ ಅವಧಿಗಳ ಠೇವಣಿಗಳಿಗೆ ಶೇ. 6ಕ್ಕಿಂತಲೂ ಹೆಚ್ಚು ಬಡ್ಡಿ ಸಿಗುತ್ತದೆ. ಕೆಲ ಬ್ಯಾಂಕುಗಳು ಕೆಲ ಅವಧಿಗಳ ಠೇವಣಿಗಳಿಗೆ ಗರಿಷ್ಠ ಬಡ್ಡಿ ಆಫರ್ ಮಾಡುತ್ತವೆ. ಕಮರ್ಷಿಯಲ್ ಬ್ಯಾಂಕುಗಳು ಇಂದು ಶೇ. 7.75ರವರೆಗೆ ಎಫ್​ಡಿ ದರಗಳನ್ನು ಹೊಂದಿವೆ. ಕೆಲ ಪ್ರಮುಖ ಬ್ಯಾಂಕುಗಳಲ್ಲಿನ ಡೆಪಾಸಿಟ್ ರೇಟ್​ಗಳ ವಿವರ ಈ ಕೆಳಕಂಡಂತಿದೆ:…

Read More

Vastu Secrets: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ – Kannada News | Vastu Secrets: Choosing the Right Pooja Lamp Wick for Prosperity and Peace

ಮನೆಯ ಪೂಜಾ ಸ್ಥಳವು ಅತ್ಯಂತ ಪವಿತ್ರವಾದುದು. ಇಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಮನೆಯ ವಾತಾವರಣ ಮತ್ತು ವಾಸ್ತುವಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೀಪ ಬೆಳಗಿಸುವುದು ಪೂಜೆಯ ಪ್ರಮುಖ ಭಾಗ. ಆದರೆ, ನೀವು ಬಳಸುವ ಹತ್ತಿಯ ಬತ್ತಿಯ ಆಕಾರವು ಎಷ್ಟು ಮುಖ್ಯ ಎಂದು ನಿಮಗೆ ತಿಳಿದಿದೆಯೇ? ವಾಸ್ತು ಶಾಸ್ತ್ರದ ಪ್ರಕಾರ, ಉದ್ದ ಮತ್ತು ದುಂಡಗಿನ ಬತ್ತಿಗಳು ವಿಭಿನ್ನ ಧಾರ್ಮಿಕ ಮಹತ್ವವನ್ನು ಹೊಂದಿವೆ. ಉದ್ದನೆಯ ಬತ್ತಿ ಮತ್ತು ದುಂಡು ಬತ್ತಿ: ಯಾವುದು ಶ್ರೇಷ್ಠ?…

Read More