ಒಟ್ಟಿಗೆ ಎರಡು ಸಿನಿಮಾಗಳಲ್ಲಿ ‘ಪಿಶಾಚಿ’ ಆಗಲಿದ್ದಾರೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಒಟ್ಟೊಟ್ಟಿಗೆ ಮೂರು 1000 ಕೋಟಿ ಸಿನಿಮಾಗಳಲ್ಲಿ ನಟಿಸಿರುವ ಏಕೈಕ ನಟಿ ಎನಿಸಿಕೊಂಡಿದ್ದಾರೆ ಅವರು. ಪ್ರಸ್ತುತ ಚಿತ್ರರಂಗದ ಕ್ಯೂಟ್ ನಟಿಯರಲ್ಲಿ ಒಬ್ಬರು. ಹಲವು ಒಳ್ಳೆಯ ಪ್ರೇಮಕತೆಗಳು, ರೊಮ್ಯಾಂಟಿಕ್, ಗ್ಲಾಮರಸ್ ಸಿನಿಮಾಗಳು ಅವರಿಗೆ ಆಫರ್ ಆಗುತ್ತಿವೆ. ಆದರೆ ರಶ್ಮಿಕಾ ಇವುಗಳ ನಡುವೆ ಒಟ್ಟಿಗೆ ಎರಡು ಸಿನಿಮಾನಲ್ಲಿ ದೆವ್ವ-ಭೂತದ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ರಶ್ಮಿಕಾಗೆ ಹಾರರ್ ಸಿನಿಮಾ ಹೊಸದಲ್ಲ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಥಾಮ’ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಅವರು…

Read More

ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು: ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್ – Kannada News

ಬೆಂಗಳೂರು, ಜೂ.8: ಸಿಲಿಕಾನ್ ಸಿಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಪಾರ್ಟ್‌ಮೆಂಟ್ ಪರಿಶೀಲನೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ದಕ್ಷಿಣ ವಿಭಾಗದ ಉಪ ಮುಖ್ಯ ವಿದ್ಯುತ್ ನಿರೀಕ್ಷಕರನ್ನು (Deputy Chief Electrical Inspector) ಹಣ ಸಹಿತ ವಶಕ್ಕೆ ಪಡೆದಿದ್ದಾರೆ. ಲೋಕಾ ಬಲೆಗೆ ಬಿದ್ದ ಈ ಭ್ರಷ್ಟ ಅಧಿಕಾರಿಯನ್ನು ಸಿದ್ದಪ್ಪ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣಗೊಂಡಿದ್ದ ಅಪಾರ್ಟ್‌ಮೆಂಟ್ ಕಟ್ಟಡದ ಆವರ್ತಕ ಪರಿಶೀಲನೆ ನಡೆಸಲು ಮತ್ತು ಅದಕ್ಕೆ ಸಂಬಂಧಿಸಿದ…

Read More

ತೆಲುಗು ಚಿತ್ರರಂಗವನ್ನು ತುಳಿಯಲು ಯತ್ನಿಸುತ್ತಿದೆ ಬಾಲಿವುಡ್​: ಆರೋಪ – Kannada News | Telugu Director accused that Bollywood trying to kill Tollywood

ಒಂದು ಸಮಯವಿತ್ತು, ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ (Bollywood) ಎನ್ನಲಾಗುತ್ತಿತ್ತು, ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಅದು ಬದಲಾಗಿದೆ. ಭಾರತೀಯ ಚಿತ್ರರಂಗದ ಅತಿ ದೊಡ್ಡ ಉದ್ಯಮ ಎಂಬ ಹೆಸರು ಸಹ ಈಗ ಬಾಲಿವುಡ್​ ಕೈಯಲ್ಲಿಲ್ಲ. ತೆಲುಗು ಚಿತ್ರರಂಗ ಭಾರತದ ಅತ್ಯಂತ ಲಾಭದಾಯಕ ಚಿತ್ರೋದ್ಯಮವಾಗಿ ಬೆಳೆದು ನಿಂತಿದೆ. ರಾಜಮೌಳಿ, ಪ್ರಭಾಸ್, ಅಲ್ಲು ಅರ್ಜುನ್ ಇನ್ನೂ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ತೆಲುಗು ಚಿತ್ರರಂಗವನ್ನು ಬಾಲಿವುಡ್​​ಗಿಂತಲೂ ಎತ್ತರಕ್ಕೆ ಕೊಂಡೊಯ್ದು ನಿಲ್ಲಿಸಿದ್ದಾರೆ. ಆದರೆ ತೆಲುಗು ಚಿತ್ರರಂಗದ ಈ ಜಿಗಿತವನ್ನು ಬಾಲಿವುಡ್​ನ ಕೆಲವರಿಗೆ ಸಹಿಸಲಾಗುತ್ತಿಲ್ಲ,…

Read More

ಕ್ಯಾಸ್ಟರ್ ಆಯಿಲ್ ನಿಜವಾಗಿಯೂ ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Castor Oil Benefits for Gut Health and Constipation Relief

Castor Oil Benefits For Gut Health And Constipation ReliefImage Credit source: Getty Images ಕ್ಯಾಸ್ಟರ್ ಆಯಿಲ್ ಅಥವಾ ಹರಳೆಣ್ಣೆಯನ್ನು (Castor Oil) ಮನೆಮದ್ದುಗಳಲ್ಲಿ ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ. ಇದು ಚರ್ಮ, ಕೂದಲು ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಕ್ಯಾಸ್ಟರ್ ಎಣ್ಣೆಯಲ್ಲಿರುವ ಪೋಷಕಾಂಶಗಳು ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತವೆ, ಅದಕ್ಕಾಗಿಯೇ ಅನೇಕರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ವಿಶೇಷವಾಗಿ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಕಂಡುಕೊಳ್ಳಲು…

Read More

ಸೊಮಾಲಿಲ್ಯಾಂಡ್​ಗೆ ಮಾನ್ಯತೆ ಕೊಟ್ಟ ವಿಶ್ವದ ಏಕೈಕ ದೇಶ ಇಸ್ರೇಲ್; ಯಾವುದಿದು ಆಫ್ರಿಕನ್ ನಾಡು? – Kannada News | Israel becomes first country to recognize Somaliland, know the importance of this African land

ಟೆಲ್ ಅವಿವ್, ಡಿಸೆಂಬರ್ 27: ದಶಕಗಳ ಹಿಂದೆ ಸೊಮಾಲಿಯಾ ದೇಶದಿಂದ ಪ್ರತ್ಯೇಕಗೊಂಡಿದ್ದ ಸೊಮಾಲಿಲ್ಯಾಂಡ್ (Somaliland) ಅನ್ನು ಸ್ವತಂತ್ರ ದೇಶ ಎಂದು ಇಸ್ರೇಲ್ ಮಾನ್ಯ ಮಾಡಿದೆ. ಸೋಮಾಲಿಲ್ಯಾಂಡ್​ಗೆ ಅಧಿಕೃತ ದೇಶವೆಂಬ ಮಾನ್ಯತೆ ಕೊಟ್ಟ ಮೊದಲ ದೇಶವೂ ಇಸ್ರೇಲ್ ಆಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರ ಕಚೇರಿಯು ಈ ವಿಚಾರವನ್ನು ಪ್ರಕಟಿಸಿದ್ದು, ಸೋಮಾಲಿಲ್ಯಾಂಡ್ ಜೊತೆ ಇಸ್ರೇಲ್ ಪೂರ್ಣ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದೆ. ಆದರೆ, ಆಫ್ರಿಕಾ ಹಾಗೂ ಮಧ್ಯಪ್ರಾಚ್ಯದ ಹಲವು ದೇಶಗಳು ಇದನ್ನು ಬಲವಾಗಿ ವಿರೋಧಿಸಿವೆ. ಸೋಮಾಲಿಲ್ಯಾಂಡ್…

Read More

68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ವ್ಯಕ್ತಿಗೆ ಮಕ್ಕಳ ಕಾಟ, ಮಚ್ಚು ಹಿಡಿದ ಅಪ್ಪ: ಏನಿದು ವೃದ್ಧ ದಂಪತಿಯ ಸಂಘರ್ಷ? – Kannada News | A Hassan Man Second marred In 68 age at holenarasipura, but Children Opposed for asset

ಹಾಸನ, (ಡಿಸೆಂಬರ್ 21): ಆತನಿಗೆ 68, ಆಕೆಗೆ 58 ವರ್ಷ. ಬದುಕಿನ ಸಂಧ್ಯಾಕಾಲದಲ್ಲಿ ಅವರು ಒಂದಾಗಿದ್ದಾರೆ. ಒಂಟಿಯಾಗಿದ್ದ ಇಬ್ಬರು ಹೊಸಜೀವನ ಆರಂಭಿಸಿದ್ದಾರೆ.  ಹೌದು..ಹಾಸನ (Hassan) ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಾಳಿಪುರದ 68 ವರ್ಷದ ರಾಜಣ್ಣ ಅವರು ಕಿತ್ತಾನೆಗಡಿಯ 58 ವರ್ಷದ ಗೀತಾಳನ್ನ ಎರಡನೇ ಮದುವೆಯಾಗಿದ್ದಾರೆ (Second Marriage).  ಆದ್ರೆ, ವೃದ್ಧ ನವವಿವಾಹಿತರಿಗೆ ಮಕ್ಕಳೇ ಕಂಟಕವಾಗಿದ್ದು, ಇಳಿವಯಸ್ಸಿಯನಲ್ಲಿ ಎರಡನೇ ಮದುವೆ ಮಾಡಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ದಂಪತಿ ಇದೀಗ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಗನ ಕಾಟಕ್ಕೆ…

Read More