ಬೆಂಗಳೂರಿಗರಿಗೆ ಗುಡ್ ನ್ಯೂಸ್: ದ್ವಿಚಕ್ರ ವಾಹನಗಳಿಗೆ ನೈಸ್ ರಸ್ತೆ ಶೀಘ್ರ ಟೋಲ್ ಮುಕ್ತ?
ಬೆಂಗಳೂರು, ಮಾರ್ಚ್ 12: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತ ಎಂದೇ ಭಾವಿಸಲಾಗಿದೆ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ PES ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರೋಡ್ ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ…