ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’: ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ಧರ್ಮ ಪ್ರಚಾರ ಮಾಡುವುದು ಎಷ್ಟು ಸರಿ?

ಬೆಂಗಳೂರು, ಮಾ.27: ನಗರದ ಜಯಮಹಲ್ ಬಡಾವಣೆಯ ರಸ್ತೆಬದಿಗಳಲ್ಲಿರುವ ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’ ಎಂಬ ಪೋಸ್ಟರ್‌ಗಳನ್ನು ಅಂಟಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ವಿಡಿಯೋ ಮಾಡುವ ಮೂಲಕ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜಯಮಹಲ್ ಎಕ್ಸ್‌ಟೆನ್ಷನ್‌ನ 1ನೇ ಮುಖ್ಯರಸ್ತೆಯ ಸುತ್ತಮುತ್ತಲಿನ ಸಾರ್ವಜನಿಕ ಆಸ್ತಿಗಳ ಮೇಲೆ ಸಾಲು ಸಾಲಾಗಿ ಧಾರ್ಮಿಕ ಪ್ರಚಾರದ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇವುಗಳಲ್ಲಿ ಕ್ಯೂಆರ್ ಕೋಡ್ (QR Code) ಮತ್ತು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ….

Read More

‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ – Kannada News | Yash starrer Toxic movie team released Kiara Advani first look as Nadia

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ (Toxic) ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗ ‘ಟಾಕ್ಸಿಕ್’ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದರಿಂದ ಕುತೂಹಲ ಹೆಚ್ಚಿಸಲಾಗಿದೆ. ಗ್ಲಾಮರಸ್ ಆದ ಗೆಟಪ್​​ನಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 28ರ ದಿನಭವಿಷ್ಯ – Kannada News | February 28 Satursday Horoscope: Birth Numbers 4,5,6 Daily Forecast and Life Advice

ಉಪ್ಪು- ಮೆಣಸು ಈ ಎರಡರಿಂದ ದೃಷ್ಟಿ ದೋಷ ನಿವಾರಣೆಗಾಗಿ ನಿವಾಳಿಸಿಕೊಳ್ಳಿ. ಮುಖ್ಯವಾಗಿ ಪದೇಪದೇ ಅಪಘಾತ, ಗಾಯಗಳು ಆಗುತ್ತಿದ್ದಲ್ಲಿ ಸಂಜೆ ವೇಳೆಗೆ ಇದನ್ನು ಮಾಡಿಕೊಳ್ಳುವುದರಿಂದ ದೃಷ್ಟಿದೋಷದ ನಿವಾರಣೆ ಆಗಿ, ಸಮಸ್ಯೆಯಿಂದ ಹೊರಗೆ ಬರುತ್ತೀರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ…

Read More

ಪೂರ್ತಿ ವಿಡಿಯೋ ಬೇಕಾದ್ರೆ ಫಾಲೋ- ಲೈಕ್ ಮಾಡುವಂತೆ ಪೋಸ್ಟ್​ ಹಾಕುವವರೇ ಹುಷಾರ್ – Kannada News | Bengaluru Cyber Police booked Case Against Social Media Users Who Post For Like And Comments

ಬೆಂಗಳೂರು, (ಡಿಸೆಂಬರ್ 21): ಸೋಶಿಯಲ್ ಮೀಡಿಯಾ (Social Media)  ಎನ್ನುವುದನ್ನು ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ದರು ಬಳಕೆ‌ ಮಾಡುತ್ತಿರುವ ಮಾಧ್ಯಮ. ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು ಎನ್ನುವಂತೆ ಪ್ರತಿ ದಿನ ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಪರವಾಗಿಲ್ಲ ಮೊಬೈಲ್ ಗೆ  (Mobile ನೆಟ್ ಇರಬೇಕು ಅನ್ನೋ ಪರಿಸ್ಥಿತಿ ನಿರ್ಮಾಣ ಆಗಿದೆ. ಇದರ ಮಧ್ಯೆ ಕಟೆಂಟ್ ಕ್ರಿಯೆಟ್ ಹೆಸರಲ್ಲಿ ಹಲವರು ಲೈಕ್, ಫಾಲೋ, ಕಾಮೆಂಟ್ ಗಾಗಿ ನಾನಾ ರೀತಿ ಸರ್ಕಸ್ ಕೂಡ ಮಾಡುತ್ತಿದ್ದಾರೆ. ಕೆಲವರಂತೂ ತಪ್ಪು ದಾರಿ…

Read More

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು, 13 ಜನರಿಗೆ ಗಾಯ – Kannada News | Surajkund Fair tragedy Police dead 13 injured after swing collapses in Faridabad

ಫರಿದಾಬಾದ್, ಫೆಬ್ರವರಿ 7: ಹರಿಯಾಣದ ಫರೀದಾಬಾದ್​ನಲ್ಲಿ ನಡೆಯುತ್ತಿದ್ದ ಸೂರಜ್‌ಕುಂಡ್ ಜಾತ್ರೆಯಲ್ಲಿ ದುರಂತ ಸಂಭವಿಸಿದೆ. ಎಲ್ಲ ಜಾತ್ರೆಗಳಲ್ಲೂ ಇರುವಂತೆ ಆ ಜಾತ್ರೆಯಲ್ಲೂ ಜಾಯಿಂಟ್ ವೀಲ್, ಜೋಕಾಲಿ ಮತ್ತಿತರ ಸ್ವಿಂಗ್​ಗಳನ್ನು ಹಾಕಲಾಗಿತ್ತು. ಈ ವೇಳೆ ಸುನಾಮಿ ಸ್ವಿಂಗ್ ತುಂಡಾಗಿ ಬಿದ್ದಿದೆ. ಅದರಲ್ಲಿ ಕುಳಿತಿದ್ದವರು ಕೆಳಗೆ ಬೀಳಲಾರಂಭಿಸಿದರು. ಜಾತ್ರೆಯಲ್ಲಿ ವಿಪರೀತ ಜನ ಸೇರಿದ್ದರಿಂದ ಏನಾಯಿತು ಎಂದು ಅಲ್ಲಿದ್ದವರಿಗೆ ಗೊತ್ತಾಗುವಷ್ಟರಲ್ಲಿ ಮೇಲಿನಿಂದ ಬಿದ್ದು ಪೊಲೀಸ್ ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಸಮಯದಲ್ಲಿ ಉಯ್ಯಾಲೆಯಲ್ಲಿ 18 ಜನರಿದ್ದರು. ಈ…

Read More

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು – Kannada News | Indian Airlines to operate 58 Flights To The Gulf Region Today to evacuate citizens

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ. “ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ…

Read More

ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್​ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್…

Read More

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 21: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್​​ ಮತ್ತು ಇತರೆ ಲೋಹಗಳ ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್​​ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್​​ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಕಾರುಗಳ ಮೇಲೆ 40ರಿಂದ 50ಸಾವಿರದಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ಮೋಟಾರ್ಸ್, ಮಹೀಂದ್ರಾ, ಕಿಯಾ, ಮರ್ಸಿಡಿಸ್​​​ ಬೆಂಜ್​ನಂತಹ…

Read More

ಚೆನ್ನಾಗಿದ್ದವಳು ಸಡನ್ನಾಗಿ ಹೆಂಗೆ ಸತ್ತೋದ್ಲು ಸರ್: ಮಿನಿಸ್ಟರ್ ಮುಂದೆ ಶೃತಿ ಪತಿ ಗೋಳಾಟ – Kannada News | Hassan Maternal Death Case:Shruthi Husband Tears Infront of Minister krishna byre gowda

ಹಾಸನ, (ಫೆಬ್ರವರಿ 25): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ…

Read More